ನವದೆಹಲಿ: ಕೆಲವೊಂದು ಷರತ್ತುಗಳೊಂದಿಗೆ 5 ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಹೈದ್ರಾಬಾದ್ ಮೂಲದ ಬಯೋಲಾಜಿಕಲ್ ಇ ಲಿಮಿಟೆಡ್ ತಯಾರಿಸಿರುವ ಸ್ವದೇಶಿ ಕೋವಿಡ್-19 ಲಸಿಕೆಯ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ (ಡಿಸಿಜಿಐ) ಅನುಮತಿ ನೀಡಿದೆ ಎಂದು ಮೂಲಗಳು ಹೇಳಿವೆ. ಅನುಮೋದಿತ ಶಿಷ್ಟಾಚಾರದ ಪ್ರಕಾರ ದೇಶದ ಹತ್ತು ಕಡೆಗಳಲ್ಲಿ...
Know MoreGet latest news karnataka updates on your email.