ಬೆಂಗಳೂರು : ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳು ಆರಂಭವಾದ ಎರಡನೇ ದಿನ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಭರ್ಜರಿ ಏರಿಕೆ ಕಂಡುಬಂದಿದ್ದು, ಶೇ.60 ದಾಟಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಚಿವ ಬಿ ಸಿ ನಾಗೇಶ್ ಅವರು ಮಾಹಿತಿ ನೀಡಿದ್ದು, ಭೌತಿಕ ತರಗತಿ ಆರಂಭವಾದ ಮೊದಲ ದಿನ ಶೇ.51ರಷ್ಟು ಮಕ್ಕಳು ಹಾಜರಾಗಿದ್ದರು. ಎರಡನೇ ದಿನ ಶೇ.60ರಷ್ಟು ಮಕ್ಕಳು...
Know MoreGet latest news karnataka updates on your email.