ಬಾಗಲಕೋಟೆ : ಮಹಾಮಾರಿ ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಲಸಿಕೆ ಪಡೆದುಕೊಳ್ಳುವುದು ಅವಶ್ಯವಾಗಿದ್ದು, ಈ ಹಿನ್ನಲೆಯಲ್ಲಿ ಸೆಪ್ಟೆಂಬರ 17 ರಂದು ಜಿಲ್ಲೆಯಾದ್ಯಂತ ಬೃಹತ್ ಲಸಿಕೆ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಒಂದೇ ದಿನದಲ್ಲಿ 75 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ...
Know MoreGet latest news karnataka updates on your email.