ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರೈತರ ಪ್ರತಿಭಟನೆ ಸಂಬಂಧ ದೆಹಲಿ, ಉತ್ತರಪ್ರದೇಶ, ಹರಿಯಾಣ ಮತ್ತು ರಾಜಸ್ಥಾನ ರಾಜ್ಯ ಸರ್ಕಾರಗಳಿಗೆ ನೋಟೀಸ್ ಕಳುಹಿಸಿದೆ. ದೇಶದಲ್ಲಿ ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆಯಿಂದಾಗಿ ಸಾರಿಗೆ, ಕಾರ್ಖಾನೆ ಉದ್ದಿಮೆ ಹಾಗೂ ಕೊರೊನಾ ಮಾರ್ಗಸೂಚಿ ಪಾಲನೆ ವಿಷಯಗಳಲ್ಲಿ ದುಷ್ಪರಿಣಾಮ ಉಂಟಾಗಿದೆ ಎಂದು ನೋಟೀಸ್ ನಲ್ಲಿ ಹೇಳಿದೆ. ರೈತರ ಪ್ರತಿಭಟನೆಯಿಂದಾಗಿ...
Know MoreGet latest news karnataka updates on your email.