News Karnataka Kannada
Saturday, April 20 2024
Cricket

ಡಿಕೆಶಿ ವಿರುದ್ಧ ತಿರುಗಿ ಬಿದ್ದ ಹೆಚ್ಡಿಕೆ

09-Oct-2021 ಬೆಂಗಳೂರು ನಗರ

ಬೆಂಗಳೂರು: ತಾವು ನಿಧನರಾಗುವುದಕ್ಕೆ ಹದಿನೈದು ದಿನ ಮೊದಲು ಎಂ. ಸಿ. ಮನಗೂಳಿ ಅವರು ತಮ್ಮ ಮನೆಗೆ ಬಂದು ಮಕ್ಕಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಕೇಳಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು  ಸರಣಿ ಟ್ವೀಟ್ ಮಾಡಿರುವ ಅವರು, ಡಿ.ಕೆ. ಶಿವಕುಮಾರ್...

Know More

ಸಂಚಲನ ಮೂಡಿಸಿದ ಕುಮಾರಸ್ವಾಮಿ ಹೇಳಿಕೆ

09-Oct-2021 ಹಾಸನ

ಹಾಸನ: ಆರ್​ಎಸ್​ಎಸ್ ಕುರಿತಾದ ತಮ್ಮ ಹೇಳಿಕೆಗಳನ್ನು ಮುಂದಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಇಂದು ಮತ್ತೊಂದು ರಾಜಕೀಯ ಬಾಂಬ್​ ಸ್ಫೋಟಿಸಿದ್ದಾರೆ. ಬಿಎಸ್‌ ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳಲು ಆರ್ ಎಸ್ ಎಸ್  ಕಾರಣ. ಆರ್ ಎಸ್...

Know More

ಆರ್ ಎಸ್ ಎಸ್ ಬಗ್ಗೆ ಅನಗತ್ಯ ಟೀಕೆ ಸರಿಯಲ್ಲ : ರೇಣುಕಾಚಾರ್ಯ

08-Oct-2021 ಬೆಂಗಳೂರು ನಗರ

ಬೆಂಗಳೂರು:‌ ಓಟ್ ಬ್ಯಾಂಕ್ ಗಾಗಿ ಆರ್ ಎಸ್ ಎಸ್ ವಿರುದ್ಧ ಹೇಳಿಕೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಆರೋಪ ಮಾಡಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ಸುದ್ದಿ ಗೋಷ್ಠಿ ನಡೆಸಿದ ಅವರು, ಆರ್...

Know More

ಆರ್ ಎಸ್ ಎಸ್ ಬಗ್ಗೆ ಈಗ ಚರ್ಚೆ ಮಾಡುವುದು ಅಪ್ರಸ್ತುತ : ಹೆಚ್ ಡಿಡಿ

08-Oct-2021 ಬೆಂಗಳೂರು ನಗರ

ಬೆಂಗಳೂರು: ನನಗೂ ಆರ್‌ಎಸ್‌ಎಸ್‌ಗೂ ಏನು ಸಂಬಂಧ. ಆರ್‌ಎಸ್‌ಎಸ್ ಬಗ್ಗೆ ಗಂಧವೂ ಗೊತ್ತಿಲ್ಲ. ನಾನು ಬೈಟಕ್‌ ಕೂತಿಲ್ಲ, ಹೊಗಳಿಯೂ ಇಲ್ಲ. ರಾಮ್‌ಲೀಲಾ ಮೈದಾನದಲ್ಲಿ ಯಾರ್ಯಾರು ಏನು ಹೇಳಿದರು. ಎಲ್ಲವೂ ಗೊತ್ತಿದೆ, ಈಗ ಚರ್ಚೆ ಬೇಡ ಎಂದು...

Know More

ಚಿಲ್ಲರೆ ರಾಜಕಾರಣ ಮಾಡಿ ವ್ಯಕ್ತಿತ್ವ ಹಾಳು ಮಾಡಿಕೊಳ್ಳಬೇಡಿ: ಬಿಜೆಪಿ ರಾಜ್ಯಾಧ್ಯಕ್ಷ

07-Oct-2021 ಮಂಗಳೂರು

ಮಂಗಳೂರು: ಹೆಚ್ ಡಿ ಕುಮಾರಸ್ವಾಮಿ ಕುರುಡು ಕಣ್ಣಿನಿಂದ ಆರ್​ಎಸ್​ಎಸ್​ ನೋಡಿದ್ದಾರೆ ಅಂತ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಸಂಘದ ಕಚೇರಿಗೆ ಬಂದು ನೋಡಲಿ. ಆ ನಂತರ ಆರ್​ಎಸ್​ಎಸ್​...

Know More

ಆರ್ ಎಸ್ ಎಸ್ ಬಗ್ಗೆ ಹೇಳಿಕೆ, ಹೆಚ್ಡಿಕೆ ವಿರುದ್ಧ ಹೋಮ್ ಮಿನಿಸ್ಟರ್ ಗರಂ

07-Oct-2021 ಬೆಂಗಳೂರು ನಗರ

ಬೆಂಗಳೂರು: ಪೆಟ್ರೋಲ್ ಡೀಸೆಲ್ ದರ ಏರಿಕೆ ವಿಚಾರವಾಗಿ ಆರ್‌ಎಸ್‌ಎಸ್‌ನ್ನು ಎಳೆದು ತರುವುದು ಸರಿಯಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ವಿಕಾಸಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ವಿಚಾರವಾಗಿ...

Know More

ಸಂಘ ಪರಿವಾರದ ಬಗ್ಗೆ ಹೇಳಿಕೆ, ಹೆಚ್ಡಿಕೆ ಸಮಜಾಯಿಷಿ

06-Oct-2021 ಬೆಂಗಳೂರು ನಗರ

ಬೆಂಗಳೂರು: ಆರ್‌ಎಸ್‌ಎಸ್ ವಿರದ್ಧ ಹೇಳಿಕೆ ಬೆನ್ನಲ್ಲೇ ಇದೀಗ ಅದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸಮಜಾಯಿಷಿ ಕೊಟ್ಟಿದ್ದಾರೆ. ನಾನು ಯಾವುದೇ ಸಂಘ, ಸಂಸ್ಥೆ ಅಥವಾ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಕೋರೋನ ಲಾಕ್ ಡೌನ್...

Know More

ಹೆಚ್ಡಿಕೆ ಗೆ ಮಾಹಿತಿ ಕೊರತೆ ಇದೆ : ವಿ. ಸುನೀಲ್ ಕುಮಾರ್

06-Oct-2021 ಉಡುಪಿ

ಉಡುಪಿ: ಐಎಎಸ್, ಐಪಿಎಸ್ ಅಧಿಕಾರಿಗಳು ಮಾತ್ರವಲ್ಲ, ಪಿಡಿಒಗಳಿಂದ ಹಿಡಿದು ರಾಷ್ಟ್ರಪತಿಯವರೆಗೂ ಆರ್‌ಎಸ್‌ಎಸ್‌ನವರು ಇದ್ದಾರೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಬುಧವಾರ ಮಣಿಪಾಲದ ಸಿದ್ಧಿ ವಿನಾಯಕ...

Know More

ಆರ್ ಎಸ್ ಎಸ್ ಬಗ್ಗೆ ಹೆಚ್ಡಿಕೆ ಹೇಳಿಕೆ, ತಿರುಗೇಟು ನೀಡಿದ ಗೋವಿಂದ ಕಾರಜೋಳ

06-Oct-2021 ಬೆಳಗಾವಿ

ಬೆಳಗಾವಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಮುಖ ರಾಜಕಾರಣಿಗಳು. ಚೀಪ್ ಪಾಪ್ಯುಲಾರಿಟಿ ಸಲುವಾಗಿ ಮೀಡಿಯಾಗಳಲ್ಲಿ ಬರಲು ಏನೇನೋ ಹೇಳಬಾರದು. ಆರೆಸ್ಸೆಸ್ ಸಂಸ್ಕೃತಿ ಗೊತ್ತಿಲ್ಲದವರು ಏನೇನೋ ಹೇಳುತ್ತಿದ್ದಾರೆ ಎಂದು...

Know More

ರಾಜ್ಯ ಸರ್ಕಾರದಲ್ಲಿ ಆರ್ ಎಸ್ ಎಸ್ ನ ಹಸ್ತಕ್ಷೇಪವಿಲ್ಲ ಎಸ್. ಟಿ ಸೋಮಶೇಖರ್

06-Oct-2021 ಮೈಸೂರು

ಮೈಸೂರು : ರಾಜ್ಯ ಸರಕಾರದ ಅಡಳಿತದ ಮೇಲೆ ಆರ್ ಎಸ್ಎಸ್ ಯಾವುದೇ ಒತ್ತಡ ಹೇರುತ್ತಿಲ್ಲ ಎಂದು  ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಅರ್ ಎಸ್ ಎಸ್ ಕುರಿತ ಮಾಜಿ...

Know More

ಆರ್ ಎಸ್ ಎಸ್ ಬಗ್ಗೆ ಆರ್ ಧ್ರುವನಾರಾಯಣ ಹೇಳಿಕೆ ಅವರ ಬೌದ್ಧಿಕ ಅಸ್ಥಿರತೆಗೆ ನಿದರ್ಶನ : ಸಚಿವ ಸುನೀಲ್ ಕುಮಾರ್

25-Aug-2021 ಮೈಸೂರು

ಮೈಸೂರು :  ಸಂಘ ಪರಿವಾರದ ಬಗ್ಗೆ ಕಾಂಗ್ರೆಸ್ ನಾಯಕ ಆರ್. ಧ್ರುವನಾರಾಯಣ್ ನೀಡಿರುವ ಹೇಳಿಕೆ ಅವರ ಬೌದ್ಧಿಕ ದಿವಾಳಿತನದ ಪರಮಾವಧಿ ಎಂದು ಇಂಧನ ಹಾಗೂ ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು