ಮುಂಬೈ : ಓದುವಂತೆ ಒತ್ತಾಯ ಪಡಿಸಿದ ತಾಯಿಯನ್ನು 15 ವರ್ಷದ ಬಾಲಕಿಯೋರ್ವಳು ಕರಾಟೆ ಬೆಲ್ಟ್ ನಿಂದ ಕುತ್ತಿಗೆಯನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. ಜುಲೈ ೩೦ ರಂದೇ ನವಿ ಮುಂಬೈನ ಐರೋಲಿ ಪ್ರದೇಶದಲ್ಲಿ ಮಹಿಳೆಯೋರ್ವಳು ಮೃತಪಟ್ಟಿರುವ ಬಗ್ಗೆ ವರದಿಯಾಗಿತ್ತು. ಆ ಸಂದರ್ಭದಲ್ಲಿ ಮಹಿಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸತ್ತಿದ್ದಾರೆ...
Know MoreGet latest news karnataka updates on your email.