ಮೈಸೂರು: ಲಯನ್ಸ್ ಕ್ಲಬ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ನಿವೃತ್ತ ಪೊಲೀಸ್ ಸಹಾಯಕ ಆಯುಕ್ತರೊಬ್ಬರಿಗೆ ಕ್ಲಬ್ನ ಉಪಾಧ್ಯಕ್ಷ ಸ್ಥಾನ ಬಿಟ್ಟುಕೊಡುವಂತೆ ಒತ್ತಾಯಿಸಿ ಕ್ಲಬ್ನ ಅಧ್ಯಕ್ಷ ಹಾಗೂ ಇನ್ನಿತರರು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಣ ಬೆದರಿಕೆ ಒಡ್ಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ನಗರದ ಸಿಸಿಬಿಯಲ್ಲಿ ಪೊಲೀಸ್ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ ಶಶಿಕುಮಾರ್ ಅವರಿಗೆ ದೇವೇಗೌಡ,...
Know MoreGet latest news karnataka updates on your email.