ಚಿತ್ರದುರ್ಗ ; ಜಿಲ್ಲಾಡಾಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕಾರ್ಮಿಕ ಇಲಾಖೆ ಇವರುಗಳು ಸಂಯುಕ್ತಾಶ್ರಯದಲ್ಲಿ ಕಾರ್ಮಿಕರ ಅದಾಲತ್ ಅಂಗವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸಂಬಂಧಿಸಿದಂತೆ ಕ್ಲೇಂ ಅರ್ಜಿಗಳ ಕುರಿತ ಆಟೋ ಪ್ರಚಾರಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಅವರು ಹಸಿರು ನಿಶಾನೆ ತೋರಿಸುವ ಚಾಲನೆ ನೀಡಿದರು. ಈ...
Know MoreGet latest news karnataka updates on your email.