ಬೆಂಗಳೂರು : ವರಮಹಾಲಕ್ಷ್ಮಿ ಹಬ್ಬದ ದಿನ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ವೃದ್ಧ ದಂಪತಿ ಕೊಲೆ ಪ್ರಕರಣ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸರು ಇಂದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ನಾರಾಯಣಪ್ಪ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಬಂದಿತರನ್ನು ನಾರಾಯಣಪ್ಪ ಅಲಿಯಾಸ್ ನಾರಾಯಣಸ್ವಾಮಿ, ತಿರುಮಲ, ರಾಮು ಹಾಗೂ ಶೇಕ್ ಆಸೀಫ್ ಎಂದು ಗುರುತಿಸಲಾಗಿದೆ. ವರಮಹಾಲಕ್ಷ್ಮಿ ಹಬ್ಬದ...
Know MoreGet latest news karnataka updates on your email.