ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 25 ರಂದು ‘ಭಾರತ್ ಬಂದ್’ ಗೆ ಕರೆ ನೀಡಿದೆ. ಕಳೆದ ವರ್ಷ ನವೆಂಬರ್ನಲ್ಲಿ ಆರಂಭವಾದ ರೈತರ ಆಂದೋಲನವನ್ನು ಮತ್ತಷ್ಟು ಬಲಪಡಿಸುವ ಮತ್ತು ವಿಸ್ತರಿಸುವ ಉದ್ದೇಶದಿಂದ ಭಾರತ ಬಂದ್ಗೆ...
Know MoreGet latest news karnataka updates on your email.