ಲಾಕ್ಡೌನ್ಗೆ ಮುಂಚೆ ಬಿಡುಗಡೆಯಾಗಿದ್ದ ನಟ ಅಜೇಯ್ ರಾವ್ ಅಭಿನಯದ ‘ಕೃಷ್ಣ ಟಾಕೀಸ್’ ಮತ್ತೆ ಬಿಡುಗಡೆಗೆ ಸಜ್ಜಾಗಿದೆ. ಆ.27ರಂದು ಈ ಚಿತ್ರವು ಮತ್ತೆ ರಿಲೀಸ್ ಆಗಲಿದೆ. ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ ಸಂದರ್ಭದಲ್ಲಿ ಆಗಸ್ಟ್ ಮೊದಲ ವಾರದಲ್ಲೇ ಚಿತ್ರದ ಮರುಬಿಡುಗಡೆಗೆ ಚಿತ್ರತಂಡವು ಸಿದ್ಧತೆ ನಡೆಸಿತ್ತು. ಚಿತ್ರಮಂದಿರಗಳಲ್ಲಿ ಶೇ 100ರಷ್ಟು ಪ್ರೇಕ್ಷಕರ ಭರ್ತಿಗೆ ಸರ್ಕಾರ ಅವಕಾಶ ನೀಡಿ...
Know Moreರಾಮನಗರ: ನಟ ಅಜಯ್ ರಾವ್ ಹಾಗೂ ನಟಿ ರಚಿತಾ ರಾಮ್ ಅಭಿನಯದ ಚಿತ್ರದ ಚಿತ್ರೀಕರಣದ ವೇಳೆ ವಿದ್ಯುತ್ ಸ್ಪರ್ಶಿಸಿ ಫೈಟರ್ ಮೃತಪಟ್ಟಿದ್ದಾರೆ. ತಾಲ್ಲೂಕಿನ ಬಿಡದಿ ಹೋಬಳಿಯ ಬಳಿ ವಿದ್ಯುತ್ ಸ್ಪರ್ಶಿಸಿ ಫೈಟರ್ ರವಿ ಎಂಬುವರು...
Know MoreGet latest news karnataka updates on your email.