ಚಿಕ್ಕಮಗಳೂರು: ಅಲ್ಟೋ ಕಾರೊಂದು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ಆಲ್ದೂರು ಸಮೀಪದ ವಸ್ತಾರೆ ಗ್ರಾಮದ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. ಆರೆನೂರು ಗ್ರಾಮದ ವಾಸಿ ರಘು ಮೃತರು. ಅವರು ಕಾಫಿ. ಟಿಂಬರ್ ವ್ಯಾಪಾರ ಮಾಡುತ್ತಿದ್ದರು. ಚಿಕ್ಕಮಗಳೂರಿಗೆ ಹೋಗಿ ಆಲ್ದೂರಿಗೆ ಬರುವ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದೆ....
Know MoreGet latest news karnataka updates on your email.