ಗುರುಗ್ರಾಮ್ : ಆಟೋದಲ್ಲಿ ಮನೆಗೆ ಹೋಗುತ್ತಿದ್ದಾಗ ಮಹಿಳೆಯ ಮೇಲೆ ಆಟೋ ಚಾಲಕ ಹಾಗೂ ಆತನ ಸಹಚರರಿಂದ ಸಾಮೂಹಿಕ ಅತ್ಯಾಚಾರಕ್ಕೋಳಗಾಗಿದ್ದಾಳೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ, ಪಾಲಂ ವಿಹಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಾಧದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಇನ್ನೊಬ್ಬ ಆರೂಪಿಯನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯು...
Know MoreGet latest news karnataka updates on your email.