News Karnataka Kannada
Saturday, April 20 2024
Cricket

ತೆಲುಗು ಹಾಸ್ಯ ನಟನ ಕಾರು ಬೈಕ್‌ಗೆ ಡಿಕ್ಕಿ : ಹಿರಿಯ ರಾಜಕಾರಣಿ ಸಾವು

18-Apr-2024 ಆಂಧ್ರಪ್ರದೇಶ

ತೆಲುಗು ಹಾಸ್ಯ ನಟ ರಘು ಬಾಬು ಅವರ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಿರಿಯ ರಾಜಕಾರಣಿ ಒಬ್ಬರು ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವಿನ ನರ್ಕೆಟ್​ಪಲ್ಲಿ-ಅಡ್ಡಂಕಿ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದೆ.ಸಂದಿನೇನಿ ಜನಾರ್ದನ್ ರಾವ್ (50) ಮೃತಪಟ್ಟ...

Know More

ರಥೋತ್ಸವ ವೇಳೆ ವಿದ್ಯುತ್​ ಸ್ಪರ್ಶವಾಗಿ 13 ಮಕ್ಕಳು ಅಸ್ವಸ್ಥ

11-Apr-2024 ಆಂಧ್ರಪ್ರದೇಶ

ಮೆರವಣಿಗೆ ಭಾಗವಾದ ರಥವು ಓವರ್ಹೆಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿ ಕನಿಷ್ಠ 13 ಮಕ್ಕಳು ಗಾಯಗೊಂಡಿದ್ದಾರೆ.ಯುಗಾದಿ ರಥೋತ್ಸವದ ವೇಳೆ 13 ವಿದ್ಯಾರ್ಥಿಗಳು ವಿದ್ಯುತ್ ಸ್ಪರ್ಶದಿಂದ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಆಂಧ್ರಪ್ರದೇಶದ...

Know More

ರಥೋತ್ಸವದ ಸಮಯದಲ್ಲಿ 13 ಮಕ್ಕಳಿಗೆ ವಿದ್ಯುತ್​ ಸ್ಪರ್ಶ; ಪ್ರಾಣಾಪಾಯದಿಂದ ಪಾರು

11-Apr-2024 ಆಂಧ್ರಪ್ರದೇಶ

ಯುಗಾದಿಯ ಪ್ರಯುಕ್ತ ನಡೆಯುತ್ತಿದ್ದ ರಥೋತ್ಸವದ ಸಮಯದಲ್ಲಿ ರಥವು ಓವರ್ಹೆಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತೇಕೂರ್ ಗ್ರಾಮದಲ್ಲಿ...

Know More

ಬೆಂಕಿಗಾಹುತಿಯಾದ ಟಿಡಿಪಿ ಕಚೇರಿ : ಸೇಡು ತೀರಿಸಿಕೊಂಡ ದುಷ್ಕರ್ಮಿಗಳು

08-Apr-2024 ಆಂಧ್ರಪ್ರದೇಶ

ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿ ಹೊತ್ತಿ ಉರಿದು ಭಸ್ಮವಾಗಿದೆ. ಈ ಘಟನೆ ತಡರಾತ್ರಿ ಆಂಧ್ರಪ್ರದೇಶದಲ್ಲಿ ನಡೆದಿದೆ.ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಈ ರೀತಿಯಾಗಿ ಸೇಡು ತೀರಿಸಿಕೊಂಡಿದೆ ಎಂದು...

Know More

ಆಂಧ್ರದಲ್ಲಿ ಬಿಜೆಪಿಗೆ ಬಲ; ಎನ್.ಡಿ.ಎ ಕೂಟ ಸೇರಿದ ಟಿಡಿಪಿ, ಜನ ಸೇನಾ ಪಕ್ಷ

09-Mar-2024 ಆಂಧ್ರಪ್ರದೇಶ

ಲೋಕಸಭಾ ಚುನಾವಣೆಯಲ್ಲಿ ೪೦೦ ಸೀಟು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ ತೆಲುಗು ದೇಸಂ ಪಾರ್ಟಿ ಮತ್ತು ಜನ ಸೇನಾ ಪಾರ್ಟಿಯೊಂದಿಗೆ ಮೈತ್ರಿ...

Know More

ಜಗನ್ ಸರ್ಕಾರದ ವಿರುದ್ಧ ತೆಲುಗು ಚಿತ್ರರಂಗ ತೀವ್ರ ಆಕ್ರೋಶ

12-Dec-2021 ತೆಲುಗು

ಆಂಧ್ರ ಪ್ರದೇಶ ಸರ್ಕಾರವು ಚಿತ್ರಮಂದಿರಗಳ ಟಿಕೆಟ್ ಬೆಲೆಯನ್ನು ಏರಿಸಬೇಕೆಂದು ಚಿರಂಜೀವಿ ನೇತೃತ್ವದಲ್ಲಿ ತೆಲುಗು ಚಿತ್ರರಂಗವು ಸಿಎಂ ಜಗನ್ ಮೋಹನ್ ರೆಡ್ಡಿಗೆ ಮನವಿ ಮಾಡಿತ್ತು. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಸ್ಪಂದಿಸಿದ ಜಗನ್ ಮೋಹನ್, ಟಿಕೆಟ್ ದರ...

Know More

ಪ್ರವಾಹದ ನಡುವೆ ತಿಮ್ಮಪ್ಪನ ದರ್ಶನ ಪಡೆಯಲು ಹೋಗಿದ್ದ ನಟಿ ತಾರಾ

20-Nov-2021 ಸಾಂಡಲ್ ವುಡ್

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶದ ತಿರುಮಲ ತಿರುಪತಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದೇ ವೇಳೆ ತಿಮ್ಮಪ್ಪನ ದರ್ಶನ ಪಡೆಯಲು ಹೋಗಿದ್ದ ಚಿತ್ರ ನಟಿ ತಾರಾ ಅವರು ಪ್ರವಾಹದಲ್ಲಿ ಸಿಲುಕಿ ಪವಾಡ ರೀತಿಯಲ್ಲಿ ಬೆಂಗಳೂರು ...

Know More

ಆಂಧ್ರಪ್ರದೇಶದ ರಾಯಲಸೀಮೆಯಲ್ಲಿ ಮಳೆ ಆರ್ಭಟ: ಈವರೆಗೆ 17 ಸಾವು, 100 ಮಂದಿ ನಾಪತ್ತೆ

20-Nov-2021 ಆಂಧ್ರಪ್ರದೇಶ

ಆಂಧ್ರಪ್ರದೇಶದ ರಾಯಲಸೀಮೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಮಳೆಗೆ ಒಟ್ಟಾರೆ 17 ಮಂದಿ ಮೃತಪಟ್ಟಿದ್ದಾರೆ. ಚಿತ್ತೂರು, ಕಡಪ, ಕರ್ನೂಲು, ಆನಂತಪುರ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಾಗಿದ್ದು, 100ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಕಡಪ ಜಿಲ್ಲೆಯಲ್ಲಿ ಪ್ರವಾಹದಲ್ಲಿ...

Know More

ತಿರುಪತಿಯಲ್ಲಿ ಕರ್ನಾಟಕ ಭವನ ನಿರ್ಮಾಣ ಕಾರ್ಯ ಪರಿಶೀಲಿಸಿದ ಸಿಎಂ ಬೊಮ್ಮಾಯಿ

16-Nov-2021 ಆಂಧ್ರಪ್ರದೇಶ

ತಿರುಪತಿ: ಇಲ್ಲಿನ ತಿರುಮಲದ ಶ್ರೀವೆಂಕಟೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ನಿರ್ಮಾಣದ ಕಟ್ಟಡ ಕಾಮಗಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪರಿಶೀಲಿಸಿದರು. ಒಟ್ಟು 200 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಭವನ...

Know More

ಆಂಧ್ರಪ್ರದೇಶ : ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್

05-Oct-2021 ಆಂಧ್ರಪ್ರದೇಶ

ಆಂಧ್ರಪ್ರದೇಶ ಸರ್ಕಾರ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಹುಡುಗಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ನೀಡುತ್ತಿದೆ. ಇಂದು ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರು ಕ್ಯಾಂಪ್ ಕಚೇರಿಯಲ್ಲಿ ‘ಸ್ವೇಚ್ಛ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿದ್ಯಾರ್ಥಿನಿಯರ ಆರೋಗ್ಯ ಮತ್ತು ನೈರ್ಮಲ್ಯವನ್ನು...

Know More

ಗುಲಾಬ್ ಚಂಡಮಾರುತ : ಇನ್ನೆರಡು ದಿನ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆ

28-Sep-2021 ಆಂಧ್ರಪ್ರದೇಶ

ಆಂಧ್ರಪ್ರದೇಶದಲ್ಲಿ ಗುಲಾಬ್ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಇದರ ಪರಿಣಾಮ ಇನ್ನೆರಡು ದಿನ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಶಿವಮೊಗ್ಗ,...

Know More

ಭಾರತದ ಪೂರ್ವ ಕರಾವಳಿಯಲ್ಲಿ ಗುಲಾಬ್ ಚಂಡಮಾರುತ, ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯಗಳ ಮೇಲೆ ಪರಿಣಾಮ ಬೀರಲಿದೆ

26-Sep-2021 ಆಂಧ್ರಪ್ರದೇಶ

ಇಂದು ಭಾರತದ ಪೂರ್ವ ಕರಾವಳಿಯಲ್ಲಿ ಗುಲಾಬ್ ಚಂಡಮಾರುತ ಅಪ್ಪಳಿಸಲಿದ್ದು, ಇದು ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯಗಳ ಮೇಲೆ ಪರಿಣಾಮ ಬೀರಲಿದೆ. ಈ ನಿಟ್ಟಿನಲ್ಲಿ ಪರಿಸ್ಥಿತಿ ನಿಯಂತ್ರಿಸಲು ಎನ್ ಡಿ ಆರ್ ಎಫ್ ರಕ್ಷಣಾ ತಂಡಗಳನ್ನು...

Know More

14 ಅಡಿ ಎತ್ತರದ ಪ್ರಧಾನಿ ಮೋದಿ ಪ್ರತಿಮೆ ನಿರ್ಮಾಣ

15-Sep-2021 ಆಂಧ್ರಪ್ರದೇಶ

  ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಮರುಬಳಕೆ ವಸ್ತುಗಳನ್ನು ಬಳಸಿ ಪ್ರಧಾನಿ ಮೋದಿಯವರ 14 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಗುಂಟೂರಿನ ತೆನಾಲಿಯ ವೆಂಕಟೇಶ್ವರ್ ರಾವ್ ಹಾಗೂ ಅವರ ಪುತ್ರ ರವಿ ನೇತೃತ್ವದಲ್ಲಿ ಪ್ರತಿಮೆ...

Know More

ಬ್ಯಾಂಕ್ ನಿಂದಲೇ ಚಿನ್ನ ಮಾಯ!

07-Sep-2021 ಆಂಧ್ರಪ್ರದೇಶ

ಗುಂಟೂರು :  ಆಂಧ್ರಪ್ರದೇಶದ  ಬಾಬಾಪಟ್ಲಾ ಶಾಖೆಯ ಬ್ಯಾಂಕ್ ಆಫ್ ಬರೋಡಾ ಕಚೇರಿಯಲ್ಲಿ ಈ ಸುಮಾರು 5.8 ಕೆ.ಜಿ ಚಿನ್ನ ನಾಪತ್ತೆಯಾಗಿದೆ . ಬರೋಬ್ಬರಿ  2.65 ಕೋಟಿ ರೂಪಾಯಿ ಮೊತ್ತದ ಚಿನ್ನ ನಾಪತ್ತೆಯಾಗಿದೆ . ಇದೇ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು