ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯಡಿ ಗುಜ್ಜರಕೆರೆಯಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಉದ್ಘಾಟನೆಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ನೀಡುವ ಅಂಗನವಾಡಿಯ ಮೂಲಭೂತ ಸೌಕರ್ಯಗಳಲ್ಲಿ ತೊಡಕಾಗಬಾರದು.ಆ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅಂಗನವಾಡಿ ಕೇಂದ್ರದ ಅಭಿವೃದ್ಧಿಪಡಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್...
Know MoreGet latest news karnataka updates on your email.