NewsKarnataka
Monday, January 17 2022

ANKOLA

ಗಣಪತಿ ಉಳ್ವೇಕರ್ ಗೆಲುವು ಶತ ಸಿದ್ಧ: ಸಚಿವ ಶಿವರಾಮ ಹೆಬ್ಬಾರ್

30-Nov-2021 ಉತ್ತರಕನ್ನಡ

ಅಂಕೋಲಾ : ಕಾಂಗ್ರೆಸ್ಸಿನ ದೊಡ್ಡ ನಾಯಕರು ದಿನಬೆಳಗಾದರೆ ಜೆಡಿಎಸ್ ಪಕ್ಷವನ್ನು ಹೀನಾಯವಾಗಿ ಟೀಕೆ ಮಾಡುತ್ತಿದ್ದಾರೆ. ಇಂತಹ ಪಕ್ಷಕ್ಕೆ ಜೆಡಿಎಸ್ ಬೆಂಬಲ  ನೀಡಲು ಸಾಧ್ಯವೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಮಂತ್ರಿ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಅಂಕೋಲಾದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ವರ್ತನೆ ನೋಡಿ ಜೆಡಿಎಸ್ ಪಕ್ಷ ಬಿಜೆಪಿಗೆ ಬೆಂಬಲ...

Know More

ಅಕ್ರಮವಾಗಿ ನಾಡ ಬಂದೂಕು ಹೊಂದಿರುವ ವ್ಯಕ್ತಿಯೋರ್ವನ ಬಂಧನ

05-Nov-2021 ಉತ್ತರಕನ್ನಡ

ಅಂಕೋಲಾ : ಅಕ್ರಮವಾಗಿ ನಾಡ ಬಂದೂಕು ಹೊಂದಿರುವ ವ್ಯಕ್ತಿಯೋರ್ವನನ್ನು ಬಂಧಿಸಿ ಬಂದೂಕನ್ನು ಜಪ್ತಿಪಡಿಸಿಕೊಂಡ ಘಟನೆ ಅಂಕೋಲಾ ತಾಲೂಕಿನ ಅಚವೆ ಗ್ರಾಮದಲ್ಲಿ ನಡೆದಿದೆ. ಅಚವೆ ಗ್ರಾಮದ ಅಂಗಡಿಬೈಲ್ ನಿವಾಸಿ ಗೋಪಾಲ ಕೂಡಂಗ್ಯಾ ಮರಾಠಿ(45) ಬಂಧಿತ ಆರೋಪಿಯಾಗಿದ್ದು...

Know More

ಅಂಕೋಲಾ ತಾಲೂಕಿನ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು ಕರ್ನಾಟಕ ಪೊಲೀಸ್ ಇಲಾಖೆಯ ಕಾನ್ಸಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

24-Oct-2021 ಉತ್ತರಕನ್ನಡ

 ಅಂಕೋಲಾ: ಕರ್ನಾಟಕ ಪೊಲೀಸ್ ಇಲಾಖೆಯ ಕಾನ್ಸಟೇಬಲ್ ಹುದ್ದೆಗೆ ಕಾರವಾರ ಜಿಲ್ಲೆಗೆ ಸಂಬಂಧಿಸಿದಂತೆ ಅಂಕೋಲಾ ತಾಲೂಕಿನ 3 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಿತು. ತಾಲೂಕಿನ ಕೆ.ಎಲ್.ಇ ಕಾಲೇಜು, ಗೋಖಲೆ ಸೆಂಟಿನರಿ ಕಾಲೇಜು ಮತ್ತು ಪಿ.ಎಂ.ಹೈಸ್ಕೂಲ್...

Know More

ಯಾವುದೇ ಪರವಾನಗಿ ಇಲ್ಲದೇ ಸಾಗಿಸುತ್ತಿದ್ದ 17 ಕೋಣಗಳ ರಕ್ಷಣೆ

21-Oct-2021 ಉತ್ತರಕನ್ನಡ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಮೂಲಕ ಭಟ್ಕಳ, ಮಂಗಳೂರು, ಕೇರಳ ಭಾಗಗಳಿಗೆ ಅಕ್ರಮ ಜಾನುವಾರುಗಳ ಸಾಗಟ ಜಾಲ ನಿರಂತರವಾಗಿ ಮುಂದುವರಿದಿದ್ದು, ಅಂಕೋಲಾ ತಾಲೂಕಿನ ಕೊಡಸಣಿ ಕ್ರಾಸ್ ಬಳಿ ಲಾರಿಯೊಂದರಲ್ಲಿ ಹಿಂಸಾತ್ಮಕವಾಗಿ ಯಾವುದೇ...

Know More

ಮನೆಗೆ ನುಗ್ಗಿ ಮಗುವನ್ನು ಹೊತ್ತೊಯ್ಯುಲು ಪ್ರಯತ್ನಿಸಿದ ಚಿರತೆ

11-Oct-2021 ಉತ್ತರಕನ್ನಡ

ಅಂಕೋಲಾ: ಚಿರತೆಯೊಂದು ರಾತ್ರಿ ಮನೆಗೆ ನುಗ್ಗಿ ಮಗುವನ್ನು ಹೊತ್ತೊಯ್ಯುಲು ಪ್ರಯತ್ನಿಸಿರುವ ಘಟನೆ ಹೀರೆಗುತ್ತಿ ವಲಯ ಅರಣ್ಯ ವ್ಯಾಪ್ತಿಯ ಬರ್ಗಿಯಲ್ಲಿ ಸಂಭವಿಸಿದ್ದು ಮನೆಯ ಜನರ ಪ್ರತಿರೋಧದಿಂದ ಚಿರತೆ ಮಗುವನ್ನು ಬಿಟ್ಟು ಓಡಿ ಹೋಗಿರುವುದಾಗಿ ತಿಳಿದು ಬಂದಿದೆ....

Know More

ನಾಗರಿಕ ವಿಮಾನ ನಿಲ್ದಾಣದ ಯೋಜನೆಯಿಂದ ನಿರಾಶ್ರಿತರಾಗುವ ಜನರು ಯಾರೂ ಹತಾಶರಾಗುವ ಅಗತ್ಯತೆ ಇಲ್ಲ : ಶಿವರಾಮ ಹೆಬ್ಬಾರ್

28-Sep-2021 ಉತ್ತರಕನ್ನಡ

ಅಂಕೋಲಾ: ತಾಲೂಕಿನ ಅಲಗೇರಿಯಲ್ಲಿ ನಿರ್ಮಾಣವಾಗಲಿರುವ ನಾಗರಿಕ ವಿಮಾನ ನಿಲ್ದಾಣದ ಯೋಜನೆಯಿಂದ ನಿರಾಶ್ರಿತರಾಗುವ ಜನರು ಯಾರೂ ಹತಾಶರಾಗುವ ಅಗತ್ಯತೆ ಇಲ್ಲ ಸಂಪೂರ್ಣ ಸರ್ಕಾರ ನಿರಾಶ್ರಿತರ ಜೊತೆಯಲ್ಲಿ ಸದಾ ಬೆನ್ನೆಲುಬಾಗಿ ನಿಲ್ಲಲಿದೆ,ಯಾರೂ ಉದ್ವೇಗ ಪಡುವ ಅಗತ್ಯವಿಲ್ಲ ಎಂದು...

Know More
Subscribe to our Brand New YouTube Channel

Subscribe Newsletter

Get latest news karnataka updates on your email.