ಬೆಂಗಳೂರು: ಪೆಟ್ರೋಲ್ ಡೀಸೆಲ್ ದರ ಏರಿಕೆ ವಿಚಾರವಾಗಿ ಆರ್ಎಸ್ಎಸ್ನ್ನು ಎಳೆದು ತರುವುದು ಸರಿಯಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ವಿಕಾಸಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ವಿಚಾರವಾಗಿ ಖಂಡನೆ ಮಾಡದ ಆರ್ಎಸ್ಎಸ್ ಬಗ್ಗೆ ವ್ಯಕ್ತವಾಗುತ್ತಿರುವ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಿದರು. ದುಡಿಯುವ ಕೈಗಳಿಗೆ ಕೆಲಸವಿಲ್ಲ. ಅನ್ನಕ್ಕಾಗಿ ಹಾಹಾಕಾರವಿದೆ. ಸೇವೆ ಎಂದು...
Know MoreGet latest news karnataka updates on your email.