NewsKarnataka
Wednesday, December 08 2021

ARRESTED

ಕೂಳೂರು-ಕೋಡಿಕಲ್ ನಾಗಬನ ಧ್ವಂಸ ಪ್ರಕರಣ: ಎಂಟು ಮಂದಿ ಆರೋಪಿಗಳ ಬಂಧನ

27-Nov-2021 ಮಂಗಳೂರು

ನಗರದ ಕೋಡಿಕಲ್ ಮತ್ತು ಕೂಳೂರಿನಲ್ಲಿ ನಡೆದ ನಾಗಬನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 8 ಮಂದಿಯನ್ನು ಪೊಲೀಸರು...

Know More

ವೇಶ್ಯಾವಾಟಿಕೆ ದಂಧೆ ಮಾಡ್ತಿದ್ದ ಆರೋಪದಡಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

27-Nov-2021 ಮಂಗಳೂರು

ಮಂಗಳೂರು : ವೇಶ್ಯಾವಾಟಿಕೆ ದಂಧೆ ಮಾಡ್ತಿದ್ದ ಆರೋಪದಡಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ‌. ಬಂಧಿತರನ್ನುಅಬ್ದುಲ್ ಹಫೀಸ್. ರಮ್ಲತ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೂರು ಕಟ್ಟೆ ಪರಿಸರದ...

Know More

ಮಹಾರಾಷ್ಟ್ರ: ಸಂಬಂಧಿ ಮದುವೆಗೆ ಬರಲೊಪ್ಪದ ಪತಿ ಮೇಲೆ ಪತ್ನಿಯಿಂದ ಹಲ್ಲೆ

16-Nov-2021 ಮಹಾರಾಷ್ಟ್ರ

ಮಹಾರಾಷ್ಟ್ರ: ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಮಹಿಳೆಯೊಬ್ಬರು ತನ್ನೊಂದಿಗೆ ಸಂಬಂಧಿಕರ ಮದುವೆಗೆ ತನ್ನೊಂದಿಗೆ ಬರಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಪತ್ನಿಯು ಪತಿಯ ಮೇಲೆ ಹಲ್ಲೆ ನಡೆಸಿದ ಘಟನೆಯು ನಡೆದಿದೆ. ಪತಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಪತ್ನಿಯ...

Know More

ಗ್ರೇಟರ್ ನೋಯ್ಡಾ: ಸೊಸೆಯ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿಯ ಬಂಧನ

16-Nov-2021 ಉತ್ತರ ಪ್ರದೇಶ

ನೋಯ್ಡಾ: ಈ ವರ್ಷದ ಸೆಪ್ಟೆಂಬರ್-ಮಧ್ಯದಲ್ಲಿ ಗ್ರೇಟರ್ ನೋಯ್ಡಾದಲ್ಲಿ ತನ್ನ 18 ವರ್ಷದ ಸೊಸೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 38 ವರ್ಷದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಂಕಿತ...

Know More

ದೀಪಾವಳಿ ಪಾರ್ಟಿ ಗೆ ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

06-Nov-2021 ಬೆಂಗಳೂರು

ಬೆಂಗಳೂರು: ದೀಪಾವಳಿ ಪಾರ್ಟಿ ಸಂದರ್ಭದಲ್ಲಿ ಅಪ್ರಾಪ್ತನೊಬ್ಬ ಆಘಾತಕಾರಿ ಕೃತ್ಯವೆಸಗಿದ್ದಾನೆ. ಪಾರ್ಟಿಗೆ ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...

Know More

ಅಕ್ರಮವಾಗಿ ನಾಡ ಬಂದೂಕು ಹೊಂದಿರುವ ವ್ಯಕ್ತಿಯೋರ್ವನ ಬಂಧನ

05-Nov-2021 ಉತ್ತರಕನ್ನಡ

ಅಂಕೋಲಾ : ಅಕ್ರಮವಾಗಿ ನಾಡ ಬಂದೂಕು ಹೊಂದಿರುವ ವ್ಯಕ್ತಿಯೋರ್ವನನ್ನು ಬಂಧಿಸಿ ಬಂದೂಕನ್ನು ಜಪ್ತಿಪಡಿಸಿಕೊಂಡ ಘಟನೆ ಅಂಕೋಲಾ ತಾಲೂಕಿನ ಅಚವೆ ಗ್ರಾಮದಲ್ಲಿ ನಡೆದಿದೆ. ಅಚವೆ ಗ್ರಾಮದ ಅಂಗಡಿಬೈಲ್ ನಿವಾಸಿ ಗೋಪಾಲ ಕೂಡಂಗ್ಯಾ ಮರಾಠಿ(45) ಬಂಧಿತ ಆರೋಪಿಯಾಗಿದ್ದು...

Know More

ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಮೂವರು ಆರೋಪಿಗಳ ಬಂಧನ

04-Nov-2021 ರಾಮನಗರ

ರಾಮನಗರ : ಕಾವೇರಿ ವನ್ಯಜೀವಿ ಧಾಮದ ಸಂಗಮ ವಲಯ ಅರಣ್ಯ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ...

Know More

ಕ್ರಿಮಿನಲ್ ಪ್ರಕರಣ ಒಂದರಲ್ಲಿ ಬಾಂಬೆ ಪೊಲೀಸರಿಗೆ ಬೇಕಾಗಿದ್ದ ಆರೋಪಿಯ ಬಂಧನ

01-Nov-2021 ಮಂಗಳೂರು

ಮೂಡಬಿದ್ರೆ : ಕ್ರಿಮಿನಲ್ ಪ್ರಕರಣ ಒಂದರಲ್ಲಿ ಬಾಂಬೆ ಪೊಲೀಸರಿಗೆ ಬೇಕಾಗಿದ್ದ ಆರೋಪಿ ತಲೆಮರೆಸಿಕೊಂಡಿದ್ದ. ಈತ ಮೂಡಬಿದ್ರೆ ಪೊಲೀಸ್ ಠಾಣೆ ಸರಹದ್ದಿನ ಕೊಟೆಬಾಗಿಲು ನಿವಾಸಿ ಪ್ರವೀಣ್ ಕುಮಾರ್ (46 ವರ್ಷ) ಎಂಬಾತ. ಇವನು ಭೂಗತ ಪಾತಕಿಗಳೊಂದಿಗೆ...

Know More

ಅನಿಲ್ ದೇಶಮುಖ್ ಹಣ ದಂಧೆ ಪ್ರಕರಣ: ಸಿಬಿಐನಿಂದ ಮೊದಲ ಬಂಧನ

31-Oct-2021 ದೆಹಲಿ

ನವದೆಹಲಿ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಒಳಗೊಂಡ ಹಣ ದಂಧೆ ಪ್ರಕರಣ ಸಂಬಂಧ ಸಿಬಿಐ ಮೊದಲ ಬಂಧನ ಮಾಡಿದ್ದು, ಆಪಾದಿತ ಮಧ್ಯವರ್ತಿಯನ್ನು ಕಸ್ಟಡಿಗೆ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಬಿಐ...

Know More

ಲಂಚ ಪಡೆಯುತ್ತಿದ್ದಾಗ ಸಿಕ್ಕಿ ಬಿದ್ದ ದೆಹಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ನನ್ನು ಬಂಧಿಸಿದ ಸಿಬಿಐ

28-Oct-2021 ದೆಹಲಿ

ಹೊಸದಿಲ್ಲಿ: ಪ್ರಕರಣವೊಂದರಲ್ಲಿ ಆರೋಪಿಯಿಂದ 50,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ದೆಹಲಿ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ರನ್ನು ಕೇಂದ್ರ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ರಾಜಧಾನಿಯ ಸಾಕೇತ್...

Know More

ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕಾಗಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

27-Oct-2021 ಜಮ್ಮು-ಕಾಶ್ಮೀರ

ಆಗ್ರಾ:ಆಗ್ರಾದ ಇಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಬಿಜೆಪಿ ಯುವ ಘಟಕದ ಮುಖಂಡರೊಬ್ಬರು “ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದರು ಮತ್ತು ಅದಕ್ಕೆ ಸಂಬಂಧಿಸಿದ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ” ಎಂಬ ಆರೋಪದ ಮೇಲೆ...

Know More

ಕೆಲಸದ ಆಮಿಷವೊಡ್ಡಿ ವಂಚನೆ, ಅತ್ಯಾಚಾರ ಆರೋಪ: ನಟ ಅರೆಸ್ಟ್

26-Oct-2021 ಬೆಂಗಳೂರು

ಬೆಂಗಳೂರು : ಬ್ಯಾಂಕ್ ಕೆಲಸ ಕೊಡಿಸುವುದಾಗಿ ಹೇಳಿ ನಂಬಿಸಿ ಯುವತಿಯಿಂದ ಹಣ ಪಡೆದು, ನಂತರ ಅತ್ಯಾಚಾರವೆಸಗಿದ ಆರೋಪದಡಿ ಸ್ಯಾಂಡಲ್ ವುಡ್ ನಟ ಶೇಷಗಿರಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯ ನಗರ ಠಾಣೆ ಪೊಲಿಸರು ಬಂಧಿಸಿದ್ದಾರೆ. ನಟ ಶೇಷ್...

Know More

ಕುಂದಾಪುರ : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

22-Oct-2021 ಉಡುಪಿ

ಕುಂದಾಪುರ: ಗುರುವಾರ ತಡರಾತ್ರಿ ನಗರದ ಶಾಸ್ತ್ರಿ ಪಾರ್ಕ್ ಬಳಿ ಗಾಂಜಾ ಮಾರಾಟ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. ಕಾರವಾರ ಮೂಲದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ ಆರೋಪಿ. ಕುಂದಾಪುರ ಡಿವೈಎಎಸ್ಪಿ ರಾತ್ರಿ ರೈಂಡ್ಸ್...

Know More

ಈದ್​ ಮಿಲಾದ್ ಮೆರವಣಿಗೆ ವೇಳೆ ಸಂಘರ್ಷ: 39 ಮಂದಿ ಬಂಧನ

22-Oct-2021 ಮಧ್ಯ ಪ್ರದೇಶ

ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ಈದ್ ಮೆರವಣಿಗೆ ಸಮಯದಲ್ಲಿ ನಡೆದ ಕಲ್ಲು ತೂರಾಟ ಮತ್ತು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಎಫ್‌ಐಆರ್’ಗಳನ್ನು ದಾಖಲಿಸಲಾಗಿದ್ದು, 39 ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಥಮ ವರ್ತಮಾನ ವರದಿಗಳಲ್ಲಿ 158 ಜನರನ್ನು...

Know More

ಆರ್ಯನ್​ ಖಾನ್​ಗೆ ನ್ಯಾಯಾಂಗ ಬಂಧನ ವಿಸ್ತರಣೆ

22-Oct-2021 ದೇಶ

ಮುಂಬೈ : ಆರ್ಯನ್​ ಖಾನ್​ಗೆ ಮುಂಬೈನ ಎನ್​​ಡಿಪಿಎಸ್​ ವಿಶೇಷ ನ್ಯಾಯಾಲಯ ಅಕ್ಟೋಬರ್​ 20ರಂದು ಜಾಮೀನು ನೀಡೋಕೆ ಸಾಧ್ಯವಿಲ್ಲ ಎಂದು ಹೇಳಿತ್ತು. ಇದಾದ ಬೆನ್ನಲ್ಲೇ ಆರ್ಯನ್​ ಖಾನ್​ ಸೇರಿ 8 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!