News Karnataka Kannada
Wednesday, April 24 2024
Cricket

ದೇಶದ ಜನತೆ ಉದ್ಯೋಗ ಕೇಳಿದಾಗ ಮೋದಿ ನೀಡಿದ್ದು ಚೊಂಬು: ಸುರ್ಜೆವಾಲಾ ಕಿಡಿ

22-Apr-2024 ಮಂಗಳೂರು

ಮಂಗಳೂರಿನಲ್ಲಿ ಚೊಂಬು ಹಿಡಿದುಕೊಂಡೆ ರಣದೀಪ್ ಸುರ್ಜೆವಾಲಾ ಪತ್ರಿಕಾಗೋಷ್ಠಿ...

Know More

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ : ಆರ್‌.ಅಶೋಕ

21-Apr-2024 ಬೆಂಗಳೂರು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು...

Know More

ರಾಮದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಗೆ ಮುನ್ನಡೆ ಖಚಿತ: ಅಶೋಕ್ ಪಟ್ಟಣ್

19-Apr-2024 ಬೆಳಗಾವಿ

ಬಿಜೆಪಿಯವರು ಎಷ್ಟೇ ಅಬ್ಬರಿಸಿದರೂ ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಅವರಿಗೆ ಮುನ್ನಡೆ ಸಿಗುವುದು ಖಚಿತ. ಕಾಂಗ್ರೆಸ್ ಅಭ್ಯರ್ಥಿ ಪರ ಕ್ಷೇತ್ರದಾದ್ಯಂತ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಶಾಸಕ ಹಾಗೂ ವಿಧಾನಸಭೆಯ...

Know More

ಮರಳಿ ಕಾಂಗ್ರೆಸ್ ಗೆ ಸೇರಿದ ನಾಪಂಡ ಮುತ್ತಪ್ಪ

13-Apr-2024 ಮೈಸೂರು

ಇಂದು ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ನಾಪಂಡ ಮುತ್ತಪ್ಪ ಕಾಂಗ್ರೆಸ್ ಗೆ ಮತ್ತೆ...

Know More

ಇಂದಿನಿಂದ ಏ.18 ರವರೆಗೆ ಮನೆಮನೆ ಮತದಾನ ಪ್ರಕ್ರಿಯೆ

13-Apr-2024 ಮೈಸೂರು

ಇಂದಿನಿಂದ ಏ.18 ರವರೆಗೆ ಮನೆಮನೆ ಮತದಾನ ಪ್ರಕ್ರಿಯೆಗೆ ಇಂದು ಶನಿವಾರ ಚಾಲನೆ...

Know More

ಗುಂಡ್ಲುಪೇಟೆಯಲ್ಲಿ ಲೋಕಸಭಾ ಚುನಾವಣೆಯ ಅಂಚೆ ಮತದಾನಕ್ಕೆ ಚಾಲನೆ

13-Apr-2024 ಚಾಮರಾಜನಗರ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಬೇಗೂರು ಗ್ರಾಮದ ಬೂತ್ ನಂಬರ್ ಮೂರರ ವಿಧಾನಸಭಾ ಕ್ಷೇತ್ರದ ಎ . ವಾಸುದೇವಮೂರ್ತಿ ಮನೆಯಲ್ಲಿ ಹಿರಿಯ ನಾಗರಿಕರಾದ ಪಾರ್ವತಮ್ಮ,[90)ನವರ ಮನೆಯಲ್ಲಿ 2024 ರ ಲೋಕಸಭಾ ಚುನಾವಣೆಗೆ ಅಂಚೆ ಮತದಾನ...

Know More

ಮನೆ ಮನೆ ಮತದಾನ ಏ.14 ರಿಂದ 16ರ ತನಕ ನಡೆಯಲಿದೆ: ಜುಬಿನ್ ಮೊಹಪಾತ್ರ 

11-Apr-2024 ಮಂಗಳೂರು

ದಕ್ಷಿಣ ಕನ್ನಡ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಮತದಾನಕ್ಕೆ ಅರ್ಹ ವ್ಯಕ್ತಿಗಳಾದ 85 ವರ್ಷ ಮೇಲ್ಪಟ್ಟವರು 777 ಮಂದಿ ಮತ್ತು 340 ಅಂಗವಿಕಲರು ಮನೆಯಲ್ಲೇ ಮತದಾನ ಚಲಾಯಿಸಲಿದ್ದಾರೆ. ಈ ಮತದಾನ ಪ್ರಕ್ರಿಯೆ ಏ.14...

Know More

ಅಭ್ಯರ್ಥಿಯ ಆಸ್ತಿಯ ವಿವರ ತಿಳಿಯುವ ಹಕ್ಕು ಮತದಾರನಿಗೆ ಇಲ್ಲ: ಸುಪ್ರೀಂ

09-Apr-2024 ದೆಹಲಿ

ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಯ ಪ್ರತಿಯೊಂದು ಆಸ್ತಿಯನ್ನು ತಿಳಿಯುವ ಹಕ್ಕು ಮತದಾರನಿಗೆ ಇರುವುದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು...

Know More

ತಾಂಡವಪುರ ಚೆಕ್ ಪೋಸ್ಟ್ ನಲ್ಲಿ ಒಂದು ಲಕ್ಷ ರೂ. ಹಣ ಸೀಜ್

07-Apr-2024 ಮೈಸೂರು

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ತಾಂಡವಪುರ ಗ್ರಾಮದ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿ ವಶಕ್ಕೆ...

Know More

ಮುಸ್ಲಿಂ ಸಮುದಾಯವನ್ನು ಶೈಕ್ಷಣಿಕ, ರಾಜಕೀಯವಾಗಿ ಬಲಗೊಳಿಸಿ : ರಜ್ವಿ

03-Apr-2024 ಚಿಕಮಗಳೂರು

ರಾಜ್ಯದಲ್ಲಿ ಮುಸ್ಲಿಂ ರಾಜಕೀಯ ನಾಯಕರ ಕೊರತೆಯಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಹಾಗೂ ರಾಜಕೀಯವಾಗಿ ಬಹಳಷ್ಟು ಹಿಂದುಳಿದಿದ್ದಾರೆ ಎಂದು ಸಾಮಾಜಿಕ ಚಿಂತಕ ಫೈರೋಜ್ ಅಹ್ಮದ್ ರಜ್ವಿ...

Know More

ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ – ಮಮತಾ ಬ್ಯಾನರ್ಜಿ

31-Mar-2024 ಪಶ್ಚಿಮ ಬಂಗಾಳ

ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ ಎಂದು ಎನ್‌ಡಿಎ ಒಕ್ಕೂಟಕ್ಕೆ ಮಮತಾ ಬ್ಯಾನರ್ಜಿ ಸವಾಲು...

Know More

ಉರ್ಘ ರಾಜಾಬಾಗಸವಾರ ಜಾತ್ರಾ ಮಹೋತ್ಸವ: ಶಾಸಕ ಕೋನರಡ್ಡಿ ಭಾಗಿ

30-Mar-2024 ಕರ್ನಾಟಕ

ನವಲಗುಂದ ವಿಧಾನಸಭಾ ಕ್ಷೇತ್ರದ ಸುಕ್ಷೇತ್ರ ಯಮನೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮದ ಆರಾಧ್ಯ ದೈವರಾದ ಶ್ರೀ ಚಾಂಗದೇವ ಉರ್ಘ ರಾಜಾಬಾಗಸವಾರ ಜಾತ್ರಾ ಮಹೋತ್ಸವ ಹಾಗೂ ಪವಿತ್ರ ಗಂಧಾಭಿಷೇಕ ಕಾರ್ಯಕ್ರಮದಲ್ಲಿ ಶಾಸಕ ಕೋನರಡ್ಡಿ ಭಾಗವಹಿಸಿ, ದೇವರ ದರ್ಶನ...

Know More

ಹಾರಂಗಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಪುನರ್ ರಚನೆ

30-Mar-2024 ಮಡಿಕೇರಿ

ಇಲ್ಲಿನ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಅಧಿಕಾರೇತರ ಸದಸ್ಯರಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಣ್ಣಂಗಾಲ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಕೆ.ಪಿ.ಸಿ.ಸಿ ಯ ಪ್ರಧಾನ ಕಾರ್ಯದರ್ಶಿಗಳಾದ , ಕೆ.ಎಸ್. ಗೋಪಾಲಕೃಷ್ಣ ಇವರನ್ನು ಸರ್ಕಾರದಿಂದ ನೇಮಕ...

Know More

ಯತೀಂದ್ರಗೆ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ: ಆರ್‌. ಅಶೋಕ್‌

29-Mar-2024 ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಭಾಷಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಯತೀಂದ್ರ ಹೀಗೆಯೇ...

Know More

ನನ್ನ ಹುಟ್ಟುಹಬ್ಬಕ್ಕೆ ಸಂಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡಿ: ಶಾಸಕ ದರ್ಶನ್ ಧ್ರುವನಾರಾಯಣ ಕರೆ

29-Mar-2024 ಮೈಸೂರು

ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವ ನರೇಂದ್ರ ಅವರ ಇಂದು ಹುಟ್ಟುಹಬ್ಬ ಇರುವುದರಿಂದ ಸಂಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಕಾರ್ಯಕರ್ತರಿಗೆ ಕರೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು