ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಮತ್ತೊಂದು ಉಪ ಲೋಕಾಯುಕ್ತರ ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ ಗೆ ಈಚೆಗೆ ತಿಳಿಸಿದ್ದು, ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಿದೆ. ಅರ್ಜಿದಾರ ವಕೀಲ ಎಸ್ ಉಮಾಪತಿ ಸಲ್ಲಿಸಿದ್ದ ಮನವಿ ಆಧರಿಸಿ ಎರಡನೇ ಉಪ ಲೋಕಾಯುಕ್ತ ಹುದ್ದೆ ಭರ್ತಿ ಮಾಡುವ ಸಂಬಂಧ...
Know MoreGet latest news karnataka updates on your email.