ಬೆಂಗಳೂರು: ಹಾಲು-ತುಪ್ಪ ಕಾರ್ಯ ನೆರವೇರುವವರೆಗೂ ಅಭಿಮಾನಿಗಳಿಗೆ ಕಂಠೀರವ ಸ್ಟುಡಿಯೋ ಪ್ರವೇಶ ನೀಡಲಾಗುವುದಿಲ್ಲ. ಕಾರ್ಯ ಮುಗಿದ ಕೂಡಲೇ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಅವಕಾಶ ನೀಡಲಾಗುತ್ತದೆ ಎಂದು ನಟ ಶಿವರಾಜ್ ಕುಮಾರ್ ಅವರು ಹೇಳಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಅಂತ್ಯಸಂಸ್ಕಾರದ ಕಾರ್ಯ ಪೂರ್ಣಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಪ್ಪು ಇನ್ನಿಲ್ಲ ಎಂದು ಹೇಳಲು ಕಷ್ಟವಾಗುತ್ತಿದೆ. ಸಣ್ಣ ವಯಸ್ಸಿನಲ್ಲೇ...
Know Moreಕಂಠೀರವ ಸ್ಟೂಡಿಯೋದ...
Know MoreGet latest news karnataka updates on your email.