ಕೋಲಾರ: ವರ್ಷಧಾರೆಯ ನಡುವೆ ಕೋಲಾರ ಎಪಿಎಂಸಿಯಲ್ಲಿ ಟೊಮ್ಯಾಟೊ ಆವಕ ತೀವ್ರ ಕುಸಿತ ಕಂಡಿದ್ದು, ಪರಿಣಾಮ ಟೊಮ್ಯಾಟೊ ದರ ಗಗನಕ್ಕೇರಿದೆ. ಒಂದು ತಿಂಗಳಿಂದ ತೇವಾಂಶ ಹೆಚ್ಚಾಗಿ ಟೊಮ್ಯಾಟೊ ಇನ್ನಿತರ ತರಕಾರಿಗಳಿಗೆ ರೋಗಬಾಧೆ ಹೆಚ್ಚಾಗಿ ಬೆಳೆ ನಷ್ಟವಾಗಿದೆ. ಇಳುವರಿಯಕಲ್ಲೂ ತೀವ್ರ ಕುಸಿತ ಕಂಡುಬಂದಿದೆ. ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತರಕಾರಿ ಬೆಳೆ ಹಾನಿಗೀಡಾಗಿದೆ. ಜಿಟಿಜಿಟಿ ಮಳೆಗೆ ಇಳುವರಿ...
Know MoreGet latest news karnataka updates on your email.