NewsKarnataka
Tuesday, November 23 2021

AT NEW DELHI

ಪೆಟ್ರೋಲ್ ಮತ್ತು ಡೀಸಲ್ ಬೆಲೆ 35 ಪೈಸೆಯಷ್ಟು ಏರಿಕೆ

21-Oct-2021 ದೆಹಲಿ

ನವದೆಹಲಿ,ಅ.21 : ಮತ್ತೆ ತೈಲ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸಲ್ ಬೆಲೆ 35 ಪೈಸೆಯಷ್ಟು ಹೆಚ್ಚಳವಾಗಿದೆ. ಸತತ ಎರಡು ದಿನಗಳಿಂದ ತೈಲ ಬೆಲೆ ಏರಿಕೆಯಾಗುತ್ತಿರುವುದರಿಂದ ದೇಶದ್ಯಾಂತ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಗಗನಮುಖಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 106.54 ರೂ.ಗಳಾಗಿದ್ದಾರೆ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್‍ಗೆ...

Know More

ಇಂದು ಭಾರತವು ಕೋವಿಡ್ 19ವಿರುದ್ಧ ‘ಸುರಕ್ಷಾ ಕವಾಚ್’ ಹೊಂದಿದೆ : ಪ್ರಧಾನಿ ಮೋದಿ

21-Oct-2021 ದೆಹಲಿ

ನವದೆಹಲಿ :  ಭಾರತದಲ್ಲಿ ಕೊವಿಡ್ -19 ಲಸಿಕೆ ನೀಡುವ ಪ್ರಮಾಣ 100 ಕೋಟಿ ದಾಟಿದಂತೆ ಪ್ರಧಾನಿ ಮೋದಿ  ಆರ್‌ಎಂಎಲ್ ಆಸ್ಪತ್ರೆಗೆ ಭೇಟಿ ನೀಡಿದರು. ಇದೇ ವೇಳೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿ ಪ್ರಧಾನಿ ಇಂದು...

Know More

ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ  ಹೊಸ ದಾಖಲೆ ನಿರ್ಮಾಣ

21-Oct-2021 ದೆಹಲಿ

ನವದೆಹಲಿ : ಕೋವಿಡ್ ಲಸಿಕೆ ಅಭಿಯಾನದಲ್ಲಿ ಇಂದು ಭಾರತ  ಹೊಸ ದಾಖಲೆ ನಿರ್ಮಾಣ ಮಾಡಿದ್ದು, ದೇಶದಲ್ಲಿ 100 ಕೋಟಿ ಡೋಸ್  ಪೂರ್ಣಗೊಂಡಿದೆ. ಭಾರತದಲ್ಲಿ 9 ತಿಂಗಳಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, ವಿಶ್ವದಲ್ಲೇ...

Know More

ಹೊರದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಎರಡು ಡೋಸ್‌ ಕೊರೊನಾ ಲಸಿಕೆ ಪಡೆದಿರುವುದು ಕಡ್ಡಾಯ

20-Oct-2021 ದೆಹಲಿ

ನವದೆಹಲಿ : ಹೊರದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಈ ಹಿಂದೆ ವಿಧಿಸಲಾಗಿದ್ದ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ. ಎರಡು ಡೋಸ್‌ ಕೊರೊನಾ ಲಸಿಕೆಯನ್ನು ಪಡೆದಿರುವ ಪ್ರಯಾಣಿಕರಿಗೆ ಹೋಂ ಕ್ವಾರಂಟೈನ್‌ ಹಾಗೂ ಇನ್ನಿತರ ಮರುಪರೀಕ್ಷೆಗಳಿಂದ ವಿನಾಯ್ತಿ...

Know More

ಅಜ್ಞಾತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡದಿರುವುದನ್ನು ಯಾವಾಗಲೂ ಅಭ್ಯಾಸ ಮಾಡಿಕೊಳ್ಳಿ : ಎಸ್‌ಬಿಐ ಟ್ವೀಟ್

20-Oct-2021 ದೆಹಲಿ

ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಗ್ರಾಹಕರಿಗೆ ಅಪರಿಚಿತ ಲಿಂಕ್‌ಗಳು ಮತ್ತು ಎಸ್‌ಎಂಎಸ್‌ಗಳನ್ನು ಕ್ಲಿಕ್ ಮಾಡುವುದನ್ನು ತಪ್ಪಿಸುವ ಮೂಲಕ ತಮ್ಮ ಹಣಕಾಸನ್ನು ರಕ್ಷಿಸುವಂತೆ ಕೇಳಿಕೊಂಡಿದೆ. ಅಜ್ಞಾತ ಲಿಂಕ್‌ಗಳ ಮೇಲೆ ಕ್ಲಿಕ್...

Know More

ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ : ದೆಹಲಿ ಮುಖ್ಯಮಂತ್ರಿ ಆದೇಶ

20-Oct-2021 ದೆಹಲಿ

ನವದೆಹಲಿ (ಪಿಟಿಐ) : ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡಲು ಆದೇಶ ಹೊರಡಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬುಧವಾರ ಹೇಳಿದ್ದಾರೆ. ಕಂದಾಯ ಅಧಿಕಾರಿಗಳು...

Know More

ಭಗವಾನ್ ಬುದ್ಧ ಇಂದಿಗೂ ಭಾರತದ ಸಂವಿಧಾನಕ್ಕೆ ಸ್ಫೂರ್ತಿ : ಪ್ರಧಾನಿ ನರೇಂದ್ರ ಮೋದಿ

20-Oct-2021 ದೆಹಲಿ

ನವದೆಹಲಿ : ಭಗವಾನ್ ಬುದ್ಧ ಇಂದಿಗೂ ಭಾರತದ ಸಂವಿಧಾನಕ್ಕೆ ಸ್ಫೂರ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಇಲ್ಲಿ ಅಭಿಧಮ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತ್ರಿವರ್ಣ ಧ್ವಜದಲ್ಲಿರುವ ‘ಧಮ್ಮ ಚಕ್ರ’...

Know More

ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆ

20-Oct-2021 ದೆಹಲಿ

ನವದೆಹಲಿ : ಅಂತರರಾಷ್ಟ್ರೀಯ ಕಚ್ಚಾ ತೈಲಗಳ ಬೆಲೆಯಲ್ಲಿ ಉಂಟಾದ ಏರಿಕೆಯ ಹಿನ್ನೆಲೆಯಲ್ಲಿ ಇಂದು ಮತ್ತೆ ಭಾರತದಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ದರಗಳನ್ನು ಹೆಚ್ಚಿಸಲಾಗಿದೆ. ಎರಡು ದಿನಗಳ ಯಥಾಸ್ಥಿತಿಯ ನಂತರ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ...

Know More

ಭಾರತದಲ್ಲಿ ಶೇಕಡಾ 18ರಷ್ಟು ಕೋವಿಡ್-19 ಹೊಸ ಪ್ರಕರಣಗಳ ಇಳಿಕೆ

20-Oct-2021 ದೆಹಲಿ

ನವದೆಹಲಿ : ಕೋವಿಡ್-19 ಹೊಸ ಪ್ರಕರಣ ಭಾರತದಲ್ಲಿ ಶೇಕಡಾ 18ರಷ್ಟು ಇಳಿಕೆಯಾಗಿದ್ದು, ಕಳೆದ ಅಕ್ಟೋಬರ್ 11ರಿಂದ 17ರವರೆಗೆ ಒಂದು ವಾರದ ಅವಧಿಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಕೂಡ ಶೇಕಡಾ 13ರಷ್ಟು ಕಡಿಮೆಯಾಗಿದೆ ಎಂದು ವಿಶ್ವ...

Know More

ದೇಶಾದ್ಯಂತ ಅಗತ್ಯವಸ್ತುಗಳ ಬೆಲೆ ಏರಿಕೆ

19-Oct-2021 ದೆಹಲಿ

ನವದೆಹಲಿ : ದೇಶಾದ್ಯಂತ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಇಂಧನ ದರ ಹೆಚ್ಚಳ ಮತ್ತು ಅನೇಕ ಕಡೆಗಳಲ್ಲಿ ಭಾರಿ ಮಳೆಯಾದ ಕಾರಣ ಸರಕು ಸಾಗಣೆ ವೆಚ್ಚ ಹೆಚ್ಚಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೇಲೆ ಪರಿಣಾಮ...

Know More

 ಗುಡ್ ನ್ಯೂಸ್: ಇಂಧನ ತೆರಿಗೆ ಇಳಿಕೆಗೆ ಚಿಂತನೆ ನಡೆಸಿದ ಸರ್ಕಾರ

19-Oct-2021 ದೆಹಲಿ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ...

Know More

ಕೇಂದ್ರ ಸರ್ಕಾರದಿಂದ ದುರ್ಬಲ ವರ್ಗದವರಿಗೆ ಭರ್ಜರಿ ಸಿಹಿಸುದ್ದಿ

19-Oct-2021 ದೆಹಲಿ

ನವದೆಹಲಿ : ಕೇಂದ್ರ ಸರ್ಕಾರವು ದುರ್ಬಲ ವರ್ಗದವರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಅಡುಗೆ ಅನಿಲ (LPG) ಸಬ್ಸಿಡಿಯನ್ನು ದುರ್ಬಲ ವರ್ಗಗಳಿಗೆ ಮಾತ್ರ ಪುನಾರಂಭಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಎಲ್ ಪಿಜಿ...

Know More

ಏರ್ ಇಂಡಿಯಾ ಮಾರಾಟ ಭಾರತದ ಖಾಸಗೀಕರಣ ಪ್ರಯತ್ನಗಳಲ್ಲಿ ಮಹತ್ವದ ಮೈಲಿಗಲ್ಲಾಗಿದೆ: ಅಲ್ಫರ್ಡ್ ಶಿಪ್ಕೆ

18-Oct-2021 ದೆಹಲಿ

ನವದೆಹಲಿ : ಭಾರತದ ಸರ್ಕಾರಿ ಸ್ವಾಮ್ಯದಲ್ಲಿದ್ದ ಏರ್ ಇಂಡಿಯಾ ವಿಮಾನ ಸಂಸ್ಥೆಯನ್ನು ಖಾಸಗೀಕರಣಗೊಳಿಸಿರುವ ಬಗ್ಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಪ್ರತಿಕ್ರಿಯೆ ನೀಡಿದ್ದು, ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದೆ. ಏರ್ ಇಂಡಿಯಾದ ಮಾರಾಟ ಭಾರತದ ಖಾಸಗೀಕರಣದ...

Know More

ಎಲೆಕ್ಟ್ರಿಕ್ ವಾಹನ ಬಿಡುಗಡೆ : ಹೋಂಡಾ

18-Oct-2021 ದೆಹಲಿ

ನವದೆಹಲಿ : ಹೋಂಡಾ ಇತ್ತೀಚೆಗೆ ಚೀನಾದಲ್ಲಿ ತನ್ನ ಇಲೆಕ್ಟ್ರಿಕ್ ವಾಹನಗಳ ಕುರಿತು ವರ್ಚುವಲ್ ಪತ್ರಿಕಾಗೋಷ್ಠಿಯನ್ನು ನಡೆಸಿತ್ತು. ಸಮ್ಮೇಳನದ ಸಮಯದಲ್ಲಿ, ಹೋಂಡಾ ತನ್ನ ಹೊಸ ಪರಿಸರ ಸ್ನೇಹಿ ಮತ್ತು ಸುರಕ್ಷತಾ ಉಪಕ್ರಮಗಳನ್ನು ಹೊಂದಿದ ತನ್ನ ಭವಿಷ್ಯದ...

Know More

 CTET ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೇ ದಿನಾಂಕ

18-Oct-2021 ದೆಹಲಿ

ನವದೆಹಲಿ : ಬೋಧನೆಯಲ್ಲಿ ವೃತ್ತಿಯನ್ನು ಮಾಡಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಗೆ (CTET) ಅರ್ಜಿ ಸಲ್ಲಿಸಲು ಕೇವಲ ಒಂದು ದಿನ ಮಾತ್ರ ಇದೆ. ಏಕೆಂದರೆ ನೋಂದಣಿ ಪ್ರಕ್ರಿಯೆ ಮಂಗಳವಾರ (ಅಕ್ಟೋಬರ್ 19)...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!