News Karnataka Kannada
Thursday, March 28 2024
Cricket

ನಾಳೆ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಕೇಜ್ರಿವಾಲ್ ನೀಡಲಿದ್ದಾರೆ: ಸುನೀತಾ ಕೇಜ್ರಿವಾಲ್

27-Mar-2024 ದೆಹಲಿ

ಹೊಸ ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಮಾರ್ಚ್ 28ರಂದು ಕೋರ್ಟ್‌‌ಗೆ ಹಾಜರಾಗಲಿರುವ ಅರವಿಂದ್ ಕೇಜ್ರಿವಾಲ್ ರವರು ಮಾಹಿತಿಯನ್ನು ನೀಡಲಿದ್ದಾರೆ. ಮದ್ಯ ಹಗರಣದ ಹಣ ಎಲ್ಲಿದೆ ಎಂಬುದನ್ನು ಸಾಕ್ಷ್ಯ ಸಮೇತ ದೇಶದ ಜನರ ಮುಂದೆ ತಿಳಿಸುತ್ತೇನೆ ಎಂಬ ಮಾಹಿತಿಯನ್ನು ನನಗೆ ಹೇಳಿದ್ದಾರೆ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಮಾಹಿತಿಯನ್ನು...

Know More

ಗುಂಡಿನ ನಶೆಯಲ್ಲಿ ಯುವತಿಯ ಅಡ್ಡಾದಿಡ್ಡಿ ಕಾರು ಚಾನಲೆ: ಪ್ರಶ್ನಿಸಿದ ಆಟೋ ಚಾಲಕನಿಗೆ ಥಳಿತ

27-Mar-2024 ಬೆಂಗಳೂರು

ಗುಂಡಿನ ನಶೆಯಲ್ಲಿ ತೆಲಾಡುತ್ತ ಕಾರು ಚಾಲನೆ ಮಾಡುತ್ತಿದ್ದ ಯುವತಿಯನ್ನು ಪ್ರಶ್ನಿಸಿದ ಆಟೋ ಚಾಲಕನ ಮೇಲೆ ಯುವತಿ ಪರಚಿ ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ ಮಂಗಳವಾರ ನಡುರಾತ್ರಿ...

Know More

ಮಹಿಳೆಯ ಮೇಲೆ ಹಲ್ಲೆ : ಬಿಎಂಟಿಸಿ ಕಂಡಕ್ಟರ್ ಬಂಧನ

26-Mar-2024 ಬೆಂಗಳೂರು

ಬಿಎಂಟಿಸಿ ಬಸ್‌ನಲ್ಲಿ ಟಿಕೆಟ್ ಕೇಳಿದ ಮಹಿಳೆಯನ್ನು ಕಂಡಕ್ಟರ್‌ ಮನಬಂದಂತೆ ಥಳಿಸಿರುವ ಘಟನೆ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಅಮಾನತಾಗಿದ್ದ ನಿರ್ವಾಹಕನನ್ನು ಪೊಲೀಸರು ವಶಕ್ಕೆ...

Know More

ಪಾಕಿಸ್ತಾನದ ʼಪಿಎನ್‌ಎಸ್ ಸಿದ್ದಿಕ್ʼ ನೌಕಾ ವಿಮಾನ ನಿಲ್ದಾಣದ ಮೇಲೆ ದಾಳಿ

26-Mar-2024 ವಿದೇಶ

ಪಾಕಿಸ್ತಾನದ ಎರಡನೇ ಅತಿದೊಡ್ಡ ನೌಕಾ ವಿಮಾನ ನಿಲ್ದಾಣವಾದ ಟರ್ಬತ್‌ನಲ್ಲಿರುವ ಪಿಎನ್‌ಎಸ್ ಸಿದ್ದಿಕ್ ಮೇಲೆ ದಾಳಿ ನಡೆದಿದೆ. ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ ಮಜೀದ್ ಬ್ರಿಗೇಡ್, ಟರ್ಬತ್‌ನಲ್ಲಿರುವ ನೌಕಾ ವಾಯುನೆಲೆಯ ಮೇಲಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ...

Know More

ಮಣಿಪಾಲ: ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳ ತಂಡ

25-Mar-2024 ಉಡುಪಿ

ಮಣಿಪಾಲದಲ್ಲಿ ವಿದ್ಯಾರ್ಥಿ ಮೇಲೆ ಕ್ಷುಲ್ಲಕ್ಕ ಕಾರಣಕ್ಕೆ ಗುಂಪೊಂದರಿಂದ ಹಲ್ಲೆ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

Know More

ಹಾರ್ನ್‌ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಹಲ್ಲೆ

24-Mar-2024 ಬೆಂಗಳೂರು

ದಾರಿ ಬಿಡುವಂತೆ ಹಾರ್ನ್ ಮಾಡಿದನ್ನು ಪ್ರಶ್ನಿಸಿದ್ದಕ್ಕೆ ಚಾಕು ಇರಿದು ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೀಲಲಿಗೆ ಗ್ರಾಮದಲ್ಲಿ...

Know More

ಮಾಸ್ಕೋದಲ್ಲಿ ಉಗ್ರರ ಅಟ್ಟಹಾಸ : 150ಕ್ಕೂ ಅಧಿಕ ಮೃತದೇಹಗಳು ಪತ್ತೆ

24-Mar-2024 ವಿದೇಶ

ಮಾಸ್ಕೋದಲ್ಲಿ ಉಗ್ರರ ಹಟ್ಟಹಾಸ ಮಿತಿ ಮೀರಿದ್ದು 150ಕ್ಕೂ ಅಧಿಕ ಮೃತದೇಹಗಳು ಈಗಾಗಲೇ ಪತ್ತೆಯಾಗಿದೆ ಹಾಗೂ 107 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.28 ಮಂದಿಯ ಶವ ಶೌಚಾಲಯದಲ್ಲಿ ಪತ್ತೆಯಾಗಿದೆ. 14 ಮೃತ ದೇಹಗಳು ಮೆಟ್ಟಿಲುಗಳ ಮೇಲೆ...

Know More

ಹಾಡು ಹಗಲೇ ನಡುರಸ್ತೆಯಲ್ಲಿ ಯುವತಿಯನ್ನು ಚಾಕುವನಿಂದ ಇರಿದ ಯುವಕ

24-Mar-2024 ದೆಹಲಿ

ಯುವಕನೋರ್ವ ಹಾಡು ಹಗಲೇ ಯುವತಿಗೆ 8 ಬಾರಿ ಚಾಕು ಇರಿದಿರುವ ಘಟನೆ ದೆಹಲಿಯ ಮುಖರ್ಜಿ ನಗರದಲ್ಲಿ ನಡೆದಿದೆ. 22 ವರ್ಷದ ಅಮನ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಈತ ಸನಾ ಎಂಬಾಕೆಗೆ ಚಾಕುವಿನಿಂದ...

Know More

ನೀರು ತರಲು ಹೋಗಿದ್ದ ಕ್ಯಾಂಪ್ ವಾಚರ್ ಮೇಲೆ ಪುಂಡಾನೆ ದಾಳಿ

23-Mar-2024 ಚಾಮರಾಜನಗರ

ನೀರು ತರಲು ಹೋಗಿದ್ದ ಕ್ಯಾಂಪ್ ವಾಚರ್ ಮೇಲೆ ಪುಂಡಾನೆ ದಾಳಿ ನಡೆಸಿದ ಪರಿಣಾಮ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಇಂದು...

Know More

ರಷ್ಯಾದಲ್ಲಿ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಅರೆಸ್ಟ್‌

23-Mar-2024 ವಿದೇಶ

ಇಲ್ಲಿನ ಕನ್ಸರ್ಟ್‌ ಹಾಲ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಶಂಕಿತರನ್ನು ಬಂಧಿಸಲಾಗಿದೆ ಎಂದು ರಷ್ಯಾದ ಅಧಿಕಾರಿಗಳು...

Know More

ಚರಂಡಿ ವಿಚಾರಕ್ಕೆ ಕಿರಿಕ್: ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಗ್ರಾಪಂ ಅಧ್ಯಕ್ಷೆ

22-Mar-2024 ಮೈಸೂರು

ತಮ್ಮ ಅಮೂಲ್ಯವಾದ ಮತ ಹಾಕಿ ಗೆಲ್ಲಿಸಿದ ಮತದಾರ ಮನೆಯ ಮುಂಭಾಗದಲ್ಲಿ ಕೊಳೆತು ಗಬ್ಬೆದ್ದು ನಾರುತ್ತಿರುವ ಒಳ ಚರಂಡಿಯ ಕೊಳಚೆ ತ್ಯಾಜ್ಯ ಶುಚಿಗೊಳಿಸಿ ಎಂದು ಗ್ರಾ.ಪಂ ಅಧ್ಯಕ್ಷೆಯ ಬಳಿ ನ್ಯಾಯ ಕೇಳಿದ ಮಹಿಳೆಯ ಮನೆಗೆ ನುಗ್ಗಿ...

Know More

ತಂಗಿಗೆ ನಕಲು ಮಾಡಲು ಬಿಡಲಿಲ್ಲ ಎಂದು ಪೇದೆ ಮೇಲೆ ಅಣ್ಣನಿಂದ ಹಲ್ಲೆ

22-Mar-2024 ಕಲಬುರಗಿ

ರಾಜ್ಯಾದ್ಯಂತ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಇಲ್ಲೊಬ್ಬ ತಂಗಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ  ಮಾಡಿಲ್ಲ ಎಂದು ಕೋಪದಲ್ಲಿ  ಪೇದೆ ಮೇಲೆ ಅಣ್ಣ  ಹಲ್ಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ್ ತಾಲೂಕಿನ ಕರಜಗಿ ಪರೀಕ್ಷಾ...

Know More

ಕೌಟುಂಬಿಕ ಕಲಹ: ಸೊಸೆಯ ಕತ್ತು ಸೀಳಿ, ನೇಣಿಗೆ ಶರಣಾದ ಮಾವ

22-Mar-2024 ಕೇರಳ

ಸೊಸೆಯ ಕತ್ತು ಸೀಳಿ ಬಳಿಕ ಮಾವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ವಡಕೇಕರ ಎಂಬ ಪ್ರದೇಶದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಸಮಸ್ಯೆಯಿಂದ ಸೆಬಾಸ್ಟಿಯನ್ ಎಂಬ ವ್ಯಕ್ತಿ ತನ್ನ ಸೊಸೆ ಶಾನು ಎಂಬವರ ಮೇಲೆ ಹಲ್ಲೆ...

Know More

ಚಾಮರಾಜನಗರದಲ್ಲಿ ಆನೆ ದಾಳಿಗೆ ವ್ಯಕ್ತಿಯೋರ್ವ ಬಲಿ

21-Mar-2024 ಚಾಮರಾಜನಗರ

ಆನೆ ಧಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡು ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡಿನ ಮಾದ (30)ಎಂಬಾತನೆ ಆನೆ ದಾಳಿಗೆ ಮೃತಪಟ್ಟಂತಹ...

Know More

ಅನ್ಯಕೋಮಿನ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಿಗ್ಗಾ ಮುಗ್ಗಾ ಹಲ್ಲೆ

21-Mar-2024 ಬೆಂಗಳೂರು

ಇತ್ತೀಚೆಗೆ ನಗರದಲ್ಲಿ ಹನುಮಾನ್‌ ಚಾಲೀಸಾ ಹಾಕಿದಕ್ಕೆ ಮಾಲೀಕನ ಮೇಲೆ ಹಲ್ಲೆ ನಡೆದಿತ್ತು ಈ ಬೆನ್ನಲ್ಲೆ ನಗರದ ಮತ್ತೊಂದು ಕಡೆ ಅನ್ಯಕೋಮಿ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆದಿದೆ. ನಗರದ ಹೊರವಲಯ ಆನೇಕಲ್ ತಾಲ್ಲೂಕಿನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು