ಮಂಗಳೂರು : ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ಸೆ.25ರ ಶನಿವಾರ ನಗರದ ವೆನ್ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿ ಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಲೋಕಾರ್ಪಣೆ ಮಾಡಿದರು. ಮಂಗಳೂರು ದಕ್ಷಿಣ ವಿಧಾನ ಸಭಾ...
Know MoreGet latest news karnataka updates on your email.