News Karnataka Kannada
Saturday, April 27 2024

ಬೆಂಗಳೂರು: ಇನ್ನು ಮುಂದೆ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು 6ವರ್ಷ ಪೂರ್ಣಗೊಂಡಿರಬೇಕು

13-Oct-2022 ಬೆಂಗಳೂರು ನಗರ

ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು ಎಂದು ಸಚಿವ ಬಿ.ಸಿ. ನಾಗೇಶ್...

Know More

ಕೊರೋನಾ ಸೋಂಕು : ಪೋಷಕರಿಗೆ ಆತಂಕಗೊಳ್ಳದಂತೆ ಮನವಿ, ಬಿ.ಸಿ. ನಾಗೇಶ್

06-Dec-2021 ಬೆಂಗಳೂರು ನಗರ

ರಾಜ್ಯದ ಕೆಲವು ಶಾಲಾ ಕಾಲೇಜುಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿದ್ದು, ಪೋಷಕರಿಗೆ ಆತಂಕಗೊಳ್ಳದಂತೆ ಮನವಿ...

Know More

ಎಲ್ಲ ಕನ್ನಡೇತರರಿಗೂ ಕನ್ನಡ ಕಲಿಸುವ ಪ್ರತಿಜ್ಞೆ ಕನ್ನಡಿಗರು ಮಾಡಬೇಕು : ಬಿ.ಸಿ.ನಾಗೇಶ್

02-Nov-2021 ಬೆಂಗಳೂರು

ಬೆಂಗಳೂರು: ನಮ್ಮ ಸಂಸ್ಕೃತಿ ಪರಂಪರೆಯನ್ನು ಎಲ್ಲ ಕನ್ನಡೇತರರಿಗೂ ಕಲಿಸುವ ಪ್ರತಿಜ್ಞೆ ಕನ್ನಡಿಗರು ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ...

Know More

ಶಾಲಾ – ಕಾಲೇಜು ಆರಂಭ ಎರಡನೇ ದಿನ ಶೇ.60 ರಷ್ಟು ಹಾಜರಾತಿ

25-Aug-2021 ಬೆಂಗಳೂರು

ಬೆಂಗಳೂರು : ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳು ಆರಂಭವಾದ ಎರಡನೇ ದಿನ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಭರ್ಜರಿ ಏರಿಕೆ ಕಂಡುಬಂದಿದ್ದು, ಶೇ.60 ದಾಟಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಚಿವ ಬಿ ಸಿ ನಾಗೇಶ್...

Know More

ಪ್ರತಿ ಆರು ತಿಂಗಳಿಗೊಮ್ಮೆ ಶಿಕ್ಷಕರ ಅರ್ಹತಾ ಪರೀಕ್ಷೆ: ಸಚಿವ

23-Aug-2021 ತುಮಕೂರು

ತುಮಕೂರು: ಆರು ತಿಂಗಳಿಗೆ ಒಮ್ಮೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭಾನುವಾರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ‘ಆರು ತಿಂಗಳಿಗೆ...

Know More

23ರಿಂದ ಪ್ರೌಢಶಾಲೆಗಳು ಪುನರಾರಂಭ: 15 ದಿನ ಪುನಶ್ಚೇತನ ಚಟುವಟಿಕೆ

20-Aug-2021 ಕರ್ನಾಟಕ

ಬೆಂಗಳೂರು: ‘ಇದೇ 23ರಿಂದ ಪ್ರೌಢಶಾಲೆಗಳು ಪುನರಾರಂಭವಾಗಲಿದ್ದು, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊದಲ 15 ದಿನ ಪುನಶ್ಚೇತನ ಚಟುವಟಿಕೆ ನಡೆಸಲು ಸೂಚಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು....

Know More

ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭ: ನಾಗೇಶ್‌

16-Aug-2021 ಯಾದಗಿರಿ

ಯಾದಗಿರಿ: ಆಗಸ್ಟ್ 23ರಿಂದ ಶಾಲೆ ಆರಂಭ ಮಾಡುತ್ತೇವೆ, ಪಾಸಿಟಿವಿಟಿ ರೇಟ್ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ...

Know More

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 18,414 ವಿದ್ಯಾರ್ಥಿಗಳು

14-Aug-2021 ಕರ್ನಾಟಕ

ಬೆಂಗಳೂರು: ಇದೇ 19ರಿಂದ ಸೆಪ್ಟೆಂಬರ್‌ 3ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 18,414 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಪೂರಕ ಪರೀಕ್ಷೆಯ ಸಿದ್ಧತೆ ಕುರಿತು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಶುಕ್ರವಾರ...

Know More

ಸೋಮವಾರದಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ಬಿ ಸಿ ನಾಗೇಶ್

07-Aug-2021 ಕರ್ನಾಟಕ

ಬೆಂಗಳೂರು:   ಸೋಮವಾರ ಎಸ್ಎಸ್ಎಲ್​ಸಿ ಫಲಿತಾಂಶ ಪ್ರಕಟಿಸುವುದಾಗಿ ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್   ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಮಾಹಿತಿಯನ್ನು ಖಚಿತಪಡಿಸಿದರು. ಸೋಮವಾರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು