News Karnataka Kannada
Tuesday, April 23 2024
Cricket

ಪ್ರತಿಪಕ್ಷವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ: ಯಡಿಯೂರಪ್ಪ ಎಚ್ಚರಿಕೆ

19-Sep-2021 ದಾವಣಗೆರೆ

ದಾವಣಗೆರೆ: ಮುಂದೆ ನಿರಂತರ ಚುನಾವಣೆಗಳು ಬರುತ್ತಿವೆ. ಪ್ರತಿಪಕ್ಷಗಳನ್ನು ಎಂದಿಗೂ ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪಕ್ಷದ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ. ವಿರೋಧ ಪಕ್ಷಗಳು ಅವರದೇ ತಂತ್ರಗಾರಿಕೆ ಮಾಡ್ತಿದ್ದಾರೆ. ಅನೇಕ ಬಿಜೆಪಿ ಮುಖಂಡರನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡುತ್ತಿದ್ದಾರೆ. ಹೀಗಾಗಿ, 140 ಸ್ಥಾನಗಳನ್ನು ಗೆಲ್ಲುವ ಪ್ರಾಮಾಣಿಕ ಪ್ರಯತ್ನವನ್ನು ನಾವೆಲ್ಲರೂ ಮಾಡಬೇಕು....

Know More

ಯಾವ ಹಿರಿಯರನ್ನೂ ಬಿಜೆಪಿ ಕಡೆಗಣಿಸಿಲ್ಲ: ಪ್ರಹ್ಲಾದ್ ಜೋಶಿ

03-Sep-2021 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್ ಅವರ ರಾಜಕೀಯ ಅನುಭವವನ್ನು‌ ಬಿಜೆಪಿ ಸಮರ್ಪಕವಾಗಿ ಬಳಸಿಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು. ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಗೆ ಕುಟುಂಬ...

Know More

₹ 1 ಕೋಟಿ ಮೌಲ್ಯದ ಕಾರು ಖರೀದಿಸಿದ ಯಡಿಯೂರಪ್ಪ

27-Aug-2021 ಬೆಂಗಳೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೊಸ ಟೊಯೊಟಾ ವೆಲ್‌ಫೈರ್‌ ಕಾರನ್ನು ಖರೀದಿ ಮಾಡಿದ್ದು, ತೆರಿಗೆ ಸೇರಿ ಇದರ ಮೌಲ್ಯ ₹1 ಕೋಟಿ ಎಂದು ಮೂಲಗಳು ಹೇಳಿವೆ. ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಕಾರು ಬಳಸುತ್ತಿದ್ದರು. ಈಗ...

Know More

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ: ಯಡಿಯೂರಪ್ಪ

06-Aug-2021 ಬೆಂಗಳೂರು

ಬೆಂಗಳೂರು: ‘ಬಿಜೆಪಿ ಸಂಘಟನೆಗಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದಾನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ತನಕ ವಿರಮಿಸುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಮಾತನಾಡಿದ ಅವರು,...

Know More

ಬಿಎಸ್ವೈ ರಾಜ್ಯ ಪ್ರವಾಸ ತಮ್ಮ ಸಾಮಾಜಿಕ ಇಮೇಜ್ನ್ನು ಉಳಿಸಿಕೊಳ್ಳುವ ಕರ‍್ಯತಂತ್ರವೇ?                                                       

04-Aug-2021 ಬೆಂಗಳೂರು

ಬೆಂಗಳೂರು: ರ‍್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬಳಿಕ ರಾಜ್ಯ ಪ್ರವಾಸ ಕೈಗೊಂಡಿರುವುದು ರಾಜಕೀಯದಲ್ಲಿ ಹಲವಾರು ಗುಮಾನಿಯನ್ನು ಸೃಷ್ಟಿಸಿದೆ. ತಮ್ಮ ಇಮೇಜ್ ಉಳಿಸಿಕೊಳ್ಳಲು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಎಂಬ ಅನುಮಾನ ರಾಜಕಾರಣಿಗಳಲ್ಲಿ ಕಾಡುತ್ತಿದೆ. ಆದರೆ...

Know More

ವಿದಾಯ ಭಾಷಣದೂದ್ದಕ್ಕೂ ಕಣ್ಣೀರಧಾರೆ ಸುರಿಸಿದ ಯಡಿಯೂರಪ್ಪ

26-Jul-2021 ಬೆಂಗಳೂರು

ಬೆಂಗಳೂರು: ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಆಯೋಜಿಸಲಾದ ಸಾಧನಾ ಸಮಾವೇಶದಲ್ಲಿ ಮಾತನಾಡುವಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗದ್ಗದಿತಗರಾಗಿದ್ದಾರೆ. ಭಾಷಣದ ವೇಳೆ ಭಾವುಕರಾದ ಸಿಎಂ ಯಡಿಯೂರಪ್ಪ ಕಣ್ಣೀರು ಹಾಕಿದ್ದಾರೆ. ಶಿಕಾರಿಪುರ ಜನ 7 ಬಾರಿ...

Know More

ಯಡಿಯೂರಪ್ಪರ ಬೆಂಬಲಕ್ಕೆ ನಿಂತ ಮಠಾಧೀಶರು: ಸಮಾವೇಶದಲ್ಲಿ 500ಕ್ಕೂ ಅಧಿಕ ಮಂದಿ ಭಾಗಿ

25-Jul-2021 ಬೆಂಗಳೂರು

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬೆಂಬಲಿಸಿ ರಾಜ್ಯದ ವಿವಿಧ ಮಠಾಧೀಶರ ಸಮಾವೇಶ ಆರಂಭವಾಗಿದೆ. ಈ ಸಮಾವೇಶದಲ್ಲಿ ವಿವಿಧ ಮಠಗಳ ೫೦೦ಕ್ಕೂ ಹೆಚ್ಚು ಮಠಾಧೀಶರು ಪಾಲ್ಗೊಂಡಿದ್ದಾರೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ...

Know More

ಹೈಕಮಾಂಡ್ ಸೂಚನೆಯಂತೆ ನಡೆಯುತ್ತೇನೆ: ಪದತ್ಯಾಗದ ಸುಳಿವು ನೀಡಿದ ಬಿಎಸ್ ವೈ

22-Jul-2021 ಬೆಂಗಳೂರು

ಬೆಂಗಳೂರು: ಬಿಜೆಪಿ ಪಕ್ಷ ಎಲ್ಲವನ್ನು ಕೊಟ್ಟಿದ್ದು, ಇನ್ನೂ ಮುಂದೆ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎನ್ನುವ ಮಾತಿನೊಂದಿಗೆ ಮೊಟ್ಟ ಮೊದಲ ಬಾರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಪದತ್ಯಾಗದ ಸುಳಿವು ನೀಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು