News Karnataka Kannada
Thursday, April 25 2024
Cricket

ಬಳ್ಳಾರಿಯಲ್ಲಿ 5 ಕೋಟಿ ಅಧಿಕ ಹಣ ಜಪ್ತಿ ಪ್ರಕರಣ : ವಿಚಾರಣೆಯಲ್ಲಿ ಸಿಕ್ಕಿಬಿದ್ದ ಮಾಲಿಕ

11-Apr-2024 ಬಳ್ಳಾರಿ

ಲೋಕಸಬಾ ಚುನಾವಣೆ ಹಿನ್ನೆಲೆ, ಚೆಕ್‌ ಪೋಸ್ಟ್‌ಗಳಲ್ಲಿ ಬಿಗಿ ಭದ್ರತೆ ವಹಿಸಿದ್ದು ಈಗಾಗಲೇ ಬಹಳಷ್ಟು ಅಕ್ರಮ ಸಾಗಟನೆಯನ್ನು ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಅಂತಹದ್ದೆ ಇತ್ತೀಚೆಗೆ ಬಳ್ಳಾರಿಯಲ್ಲಿ , ಏ.7 ರಂದು ಬಳ್ಳಾರಿಯಲ್ಲಿ 5 ಕೋಟಿ 60 ಲಕ್ಷ ಹವಾಲಾ ಹಣ, ಸೇರಿದಂತೆ ಚಿನ್ನ, ಬೆಳ್ಳಿ ಜಪ್ತಿ ಮಾಡಿದ್ದರು. ಈ ಸಂಬಂಧ ವಿಚಾರಣೆ ನಡೆಸುವ ವೇಳೆ ಒಂದು ಮಹತ್ವದ...

Know More

ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಸೀಜ್‌ : ಬರೋಬ್ಬರಿ 5 ಕೋಟಿ 60 ಲಕ್ಷ ಖಾಕಿ ವಶ

07-Apr-2024 ಬಳ್ಳಾರಿ

ಲೋಕಸಭಾ ಚುನಾವಣೆ ಹಿನ್ನಲೆ, ಪ್ರಚಾರದ ಬಿರುಸು ಜೋರಾಗಿರುವ ಈ ವೇಳೆಯನ್ನು ಅವಕಾಶವಾಗಿಟ್ಟುಕೊಂಡು ಜಿಲ್ಲೆಯಲ್ಲಿ ದಾಖಲೆ ರಹಿತ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾಗಿದೆ. ಇದೀಗ ಚುನಾವಣೆ ಅಧಿಕಾರಿಗಳು ಬರೋಬ್ಬರಿ 5 ಕೋಟಿ 60...

Know More

ಚಿನ್ನ, ಬೆಳ್ಳಿ ಉಡುಗೊರೆ ಕೊಟ್ಟು ಜನರನ್ನು ಸೆಳೆಯುತ್ತಿರುವ ರಾಜಕೀಯ

26-Mar-2024 ಬಳ್ಳಾರಿ

ಲೋಕಸಭಾ ಚುನಾವಣೆ ಸಮಯದಲ್ಲಿ ಬಳ್ಳಾರಿಯಲ್ಲಿ ಚಿನ್ನ, ಬೆಳ್ಳಿಯ ಉಡುಗೊರೆ ಕೊಟ್ಟು ಜನರನ್ನು ತಮ್ಮತ್ತ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಬಳ್ಳಾರಿ ಪಾಲಿಕೆ ಮೇಯರ್‌, ಉಪಮೇಯರ್ ಚುನಾವಣೆ ಕಸರತ್ತು ನಡೆಸುತ್ತಿದ್ದು, ಮೇಯರ್ ಆಕಾಂಕ್ಷಿಗಳು ಭರ್ಜರಿ ಉಡುಗೊರೆ...

Know More

ಚುನಾವಣ ಹಿನ್ನೆಲೆ ಹಲವೆಡೆ ಅಕ್ರಮವಾಗಿ ಸಾಗಿಸುತ್ತಿದ್ದ ನಗದು,ಚಿನ್ನಾಭಾರಣ ಜಪ್ತಿ

21-Mar-2024 ಬಳ್ಳಾರಿ

ಲೋಕಸಭಾ ಚುನಾವಣೆ ಹಿನ್ನೆಲೆ ಅಕ್ರಮವಾಗಿ ಯಾವುದೆ ಕಾರ್ಯ ನಡೆಯಬಾರದು ಎಂಬ ಉದ್ದೇಶದಿಂದ ಚೆಕ್​ಪೋಸ್ಟ್​ ನಿರ್ಮಿಸಿ ಬಿಗಿ ಬಂದೋಬಸ್ತ್​ ಮಾಡಲಾಗಿದೆ. ಈ ಹಿನ್ನಲೆ ರಾಜ್ಯದ ಹಲವು ಕಡೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಜೊತೆಗೆ ಚಿನ್ನಾಭರಣಗಳನ್ನು...

Know More

ಚಿರತೆ ದಾಳಿಗೆ 21 ಕುರಿಗಳು ಬಲಿ : ಅರಣ್ಯಾಧಿಕಾರಿಗಳು ಭೇಟಿ

10-Mar-2024 ಬಳ್ಳಾರಿ

ಹೊಲದಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಇದ್ದಕಿದ್ದಂತೆ ಚಿರತೆ ದಾಳಿ ಮಾಡಿ 21 ಕುರಿಗಳನ್ನು ಬಲಿ ಪಡೆದುಕೊಂಡಿದೆ. ಘಟನೆ ಬಳ್ಳಾರಿ ತಾಲೂಕಿನ ಸಂಜೀವತಾಯನಕೋಟೆ ಗ್ರಾಮದ ಬಳಿ...

Know More

ಬಳ್ಳಾರಿ: ಯುವಜನತೆಗೆ ಜನಪದ ರೂಪಗಳ ಪರಿಚಯವಿರಬೇಕು ಎಂದ ಸಿ ಅಮರೇಶಪ್ಪ

26-Oct-2022 ಬಳ್ಳಾರಿ

ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷರಾಗಿ ಕುರುಗೋಡಿನ ಚಾನಾಳ್ ಅಮರೇಶಪ್ಪ ಆಯ್ಕೆಯಾಗಿದ್ದು, ಜಿಲ್ಲಾಧ್ಯಕ್ಷ ಸಿ.ಮಂಜುನಾಥ್ ಆದೇಶ...

Know More

ಕೋವಿಡ್ ಭೀತಿ: ಬಳ್ಳಾರಿಯಲ್ಲಿ ಜ.23ರವರೆಗೆ ಶಾಲಾ-ಕಾಲೇಜು ಬಂದ್

15-Jan-2022 ಬಳ್ಳಾರಿ

ಕೋವಿಡ್-19 ಮೂರನೇ ಅಲೆ ಹರಡದಂತೆ ನಿಯಂತ್ರಿಸಲು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಚಿದ ಬಳ್ಳಾರಿ ನಗರ ಸೇರಿದಂತೆ ಬಳ್ಳಾರಿ ತಾಲೂಕಿನಲ್ಲ್ಲಿರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳು, ಕಾಲೇಜುಗಳು, ಎಲ್ಲಾ ವಸತಿ ಶಾಲೆಗಳು, ಎಲ್ಲಾ ಹಾಸ್ಟೆಲ್‍ಗಳು ಹಾಗೂ...

Know More

ಬಣ್ಣದ ಮಾತುಗಳಿಗೆ ಮರುಳಾಗಬೇಡಿ, ಅಭಿವೃದ್ಧಿ ನಿರೀಕ್ಷಿಸಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ : ಸಚಿವ ಆನಂದ್ ಸಿಂಗ್

25-Nov-2021 ಬಳ್ಳಾರಿ

ಹಳ್ಳಿಯಿಂದ ದಿಲ್ಲಿವರೆಗೂ ಇರುವ ಏಕೈಕ ಬಿಜೆಪಿ ಸರ್ಕಾರ ನಮ್ಮದು, ಕಾಂಗ್ರೆಸ್ ನವರ ಸುಳ್ಳು ಭರವಸೆ, ಬಣ್ಣದ ಮಾತುಗಳಿಗೆ ಮರುಳಾಗಬೇಡಿ, ಪ್ರತಿಯೋಬ್ಬರೂ ಅಭಿವೃದ್ಧಿ ನಿರೀಕ್ಷಿಸಿ ಬಿಜೆಪಿ ಅಭ್ಯರ್ಥಿ ಏಚರೆಡ್ಡಿ ಸತೀಶ್ ಅವರನ್ನು ಬೆಂಬಲಿಸಿ ಆರ್ಶಿವಾದಿಸಬೇಕು ಎಂದು...

Know More

ಕಾರ್ಯಕರ್ತರೇ ಪಕ್ಷದ ಶಕ್ತಿ ಇದ್ದಂತೆ : ಬಿ.ವೈ.ವಿಜಯೇಂದ್ರ

25-Oct-2021 ಬಳ್ಳಾರಿ

ಬಳ್ಳಾರಿ: ಕಾರ್ಯಕರ್ತರೇ ಪಕ್ಷದ ಶಕ್ತಿ ಇದ್ದಂತೆ, ಅವರ ಶ್ರಮದಿಂದ ದೇಶದ ಎಲ್ಲ ರಾಜ್ಯಗಳಲ್ಲಿ ಭಾಜಪಾ ಅಧಿಕಾರಕ್ಕೆ ಬಂದಿದೆ ಎಂದು ಭಾಜಪಾ ರಾಜ್ಯ ಉಪಾಧ್ಯಕ್ಷ ‌ಬಿ.ವೈ.ವಿಜಯೇಂದ್ರ ಅವರು ಹೇಳಿದರು. ಕೂಡ್ಲಗಿ ಪಟ್ಟಣದ ಜ್ನಾನ ಭಾರತಿ ಕಾಲೇಜು...

Know More

ಬಳ್ಳಾರಿ : ಕ್ಷಯರೋಗ ಕಾರ್ಯಕ್ರಮದ ಪರಿಶೀಲನಾ ತಂಡ ವಿವಿಧ ಆರೋಗ್ಯ ಕೇಂದ್ರಗಳಿಗೆ ಭೇಟಿ

23-Oct-2021 ಬಳ್ಳಾರಿ

ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಿಗೆ ಕೇಂದ್ರ ಸರಕಾರದ ಕ್ಷಯರೋಗ ಕಾರ್ಯಕ್ರಮದ ಪರಿಶೀಲನಾ ತಂಡ ಶನಿವಾರ ಭೇಟಿ ನೀಡಿದ್ದು,ಅವಳಿ ಜಿಲ್ಲೆಗಳಲ್ಲಿರುವ ವಿವಿಧ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಅ.25 ರವರೆಗೆ ವಿವಿಧ...

Know More

ನಾನಾ ಕಡೆ ಉಚಿತ ಅನ್ನದಾನ ಕ್ಯಾಂಟೀನ್ ಗಳನ್ನು ಪ್ರಾರಂಭಿಸಿರುವ ಮಾಜಿ ಸಚಿವ ಸಂತೋಷ್ ಎಸ್. ಲಾಡ್

19-Oct-2021 ಬಳ್ಳಾರಿ

ಬಳ್ಳಾರಿ: ಯಾರೂ ಹಸಿವಿನಿಂದ ಬಳಲಬಾರದು ಎನ್ನುವ ಸಂಕಲ್ಪ ನನ್ನದು, ಈ ಹಿನ್ನೆಲೆಯಲ್ಲಿ ಬಳ್ಳಾರಿ, ಸಂಡೂರು,‌ಕಲಘಟಗಿ ಸೇರಿದಂತೆ ನಾನಾ ಕಡೆ ಉಚಿತ ಅನ್ನದಾನ ಕ್ಯಾಂಟೀನ್ ಗಳನ್ನು ಪ್ರಾರಂಭಿಸಿರುವೆ, ಬರುವ ದಿನಗಳಲ್ಲಿ ಇನ್ನೂ ಹೆಚ್ಚು ಕ್ಯಾಂಟೀನ್ ಗಳನ್ನು...

Know More

ಬಳ್ಳಾರಿ : ಎಸ್.ಕೆ.ಮೋದಿ ನ್ಯಾಷನಲ್ ಶಾಲೆ ಉದ್ಘಾಟಿಸಿದ ಸಿಎಂ ಬಸವರಾಜ್ ಬೊಮ್ಮಾಯಿ

03-Oct-2021 ಬಳ್ಳಾರಿ

ಬಳ್ಳಾರಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಗರಕ್ಕೆ ಮೊದಲ ಬಾರಿಗೆ ಭೇಟಿ‌ ನೀಡಿದ್ದು, ನಗರದ ಕಂಟೋನ್ಮೆಂಟ್ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿದ ಎಸ್.ಕೆ.ಮೋದಿ‌ ನ್ಯಾಷನಲ್ ಶಾಲೆ ಹಾಗೂ ಕಿಂಡರ್ ಗಾರ್ಡನ್ ಶಾಲೆಯನ್ನು ಶನಿವಾರ ಉದ್ಘಾಟಿಸಿದರು. ಮುಖ್ಯಮಂತ್ರಿಯಾದ...

Know More

ಸೆ.17ರಂದು ಬಳ್ಳಾರಿ ಜಿಲ್ಲೆಯಲ್ಲಿ 1.50 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ

16-Sep-2021 ಬಳ್ಳಾರಿ

ಬಳ್ಳಾರಿ: ಇಡೀ ರಾಜ್ಯದಲ್ಲಿ ಇದೇ ಸೆ.17ರಂದು ಬೃಹತ್ ಪ್ರಮಾಣದ ಕೋವಿಡ್ ಲಸಿಕಾ ನೀಡಿಕೆ ಕಾರ್ಯಕ್ರಮ ಆಂದೋಲನ ರೂಪದಲ್ಲಿ ನಡೆಯುತ್ತಿದ್ದು,ಅಂದು ಬಳ್ಳಾರಿ ಜಿಲ್ಲೆಯಲ್ಲಿ 1.50 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದ್ದು,ಇದಕ್ಕೆ ಬೇಕಾದ ಎಲ್ಲ...

Know More

ತುಂಗಭದ್ರಾ ನದಿ ದಾಟುವಾಗ ಮೊಸಳೆ ಬಾಯಿಗೆ ಸಿಕ್ಕಿ ರೈತ ಸಾವು

05-Sep-2021 ಬಳ್ಳಾರಿ

ಬಳ್ಳಾರಿ :  ಮೊಸಳೆ ದಾಳಿ ನಡೆಸಿ 38 ವರ್ಷದ ರೈತ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನಲ್ಲಿ ಕಳೆದ ಸಂಜೆ ಸಂಭವಿಸಿದೆ. ಮೃತ ರೈತನನ್ನು ವೀರೇಶ್ ಕೆ ಎಂದು ಗುರುತಿಸಲಾಗಿದ್ದು ತುಂಗಭದ್ರ ನದಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು