NewsKarnataka
Friday, January 28 2022

BANGLADESH

ಬಾಂಗ್ಲಾ ವಿರುದ್ಧ ಶ್ರಿಲಂಕಾ ತಂಡ ಭರ್ಜರಿ ಜಯ

24-Oct-2021 ಕ್ರೀಡೆ

ಶ್ರಿಲಂಕಾ ತಂಡವು ಬಾಂಗ್ಲಾ ವಿರುದ್ಧ ಭರ್ಜರಿ ಜಯಗಳಿಸಿದೆ. ಬಾಂಗ್ಲಾ ನೀಡಿದ್ದ 172 ರನ್​ಗಳ ಗುರಿ ಬೆನ್ನತ್ತಿದ್ದ, ಲಂಕಾ ತಂಡ 18.5 ಓವರ್​ಗಳಲ್ಲಿ ಗುರಿ ಮುಟ್ಟಿದೆ. ಲಂಕಾ ಪರ ಓಪನರ್​ ಆಗಿ ಕಣಕ್ಕಿಳಿದ ಕುಸಾಲ್ ಪೆರೇರಾ ಹಾಗೂ ಪಾತುಮ್ ನಿಸಾಂಕ ಉತ್ತಮ ರನ್ ಕಲೆಹಾಕುವಲ್ಲಿ ಎಡವಿದರು. ಕುಸಾಲ್ ಪೆರೇರಾ ಕೇವಲ ಒಂದು ರನ್​ಗಳಿಸಿ ನಸುಮ್ ಅಹ್ಮದ್​ಗೆ ವಿಕೆಟ್​...

Know More

ಬಾಂಗ್ಲಾದಲ್ಲಿ ಮುಂದುವರಿದ ಹಿಂಸಾಚಾರ: ಹಿಂದೂಗಳ 66 ಮನೆ ಧ್ವಂಸ, 20 ಮನೆಗೆ ಬೆಂಕಿ

19-Oct-2021 ವಿದೇಶ

ಬಾಂಗ್ಲಾ : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಹಿಂಸಾಚಾರ ಮುಂದುವರಿದಿದ್ದು, ಹಿಂದೂಗಳ ಮನೆಗಳನ್ನು ಧ್ವಂಸ ಮಾಡಲಾಗುತ್ತಿದೆ. ಗುಂಪೊಂದು ಹಿಂದೂಗಳಿಗೆ ಸೇರಿದ 66 ಮನೆಗಳನ್ನು ಧ್ವಂಸ ಮಾಡಿದ್ದು, ಕನಿಷ್ಠ 20 ಮನೆಗೆ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು...

Know More

ದೇವಸ್ಥಾನಗಳನ್ನು ಧ್ವಂಸ ಮಾಡಿದವರ ಮೇಲೆ‌ ಸರಿಯಾದ ಕ್ರಮ ಕೈಗೊಳ್ಳಲಾಗುವುದು- ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ

15-Oct-2021 ದೇಶ-ವಿದೇಶ

ಹೊಸದಿಲ್ಲಿ: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರನ್ನು ಬೇಟೆಯಾಡಲಾಗುವುದು ಎಂದು ಬಾಂಗ್ಲಾದೇಶ ಸರ್ಕಾರ ಭರವಸೆ ನೀಡಿದೆ.ದುರ್ಗಾ ಪೂಜೆ ಆಚರಣೆ ವೇಳೆ ದೇವಸ್ಥಾನಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ...

Know More

ಪಾಕಿಸ್ತಾನ ಕೋರಿದ ಒಂದೇ ಒಂದು ಮನವಿಗೆ ಇಡಿಯ ಸಾರ್ಕ್ ಸಭೆಯೇ ರದ್ದು

22-Sep-2021 ದೇಶ-ವಿದೇಶ

ಪಾಕಿಸ್ತಾನ ಇಟ್ಟ ಒಂದೇ ಒಂದು ಬೇಡಿಕೆಯಿಂದ ಇದೀಗ ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘದ ವಿದೇಶಾಂಗ ಮಂತ್ರಿಗಳ ಸಭೆ (SAARC)ಯನ್ನು ರದ್ದು ಮಾಡಲಾಗಿದೆ. ಸಾರ್ಕ್ ಸಭೆಯಲ್ಲಿ ಅಫ್ಘಾನಿಸ್ತಾನದಲ್ಲಿನ ತಾಲಿಬಾನ್ ಸರ್ಕಾರವನ್ನು ಪ್ರತಿನಿಧಿಸಲು ಅನುಮತಿ ನೀಡುವಂತೆ...

Know More

ಬಾಂಗ್ಲಾದೇಶದ ವಿಮಾನ ಹಾರುತ್ತಿದ್ದಾಗಲೇ ವಿಮಾನ ಚಾಲಕನಿಗೆ ಹೃದಯಾಘಾತ

27-Aug-2021 ದೇಶ

ನಾಗ್ಪುರ: ಧಾಕಾದಿಂದ ಮಸ್ಕಟ್ ಗೆ ತೆರಳುತ್ತಿದ್ದ ಬಾಂಗ್ಲಾದೇಶದ ಬಿಮಾನ್ ಸಂಸ್ಥೆಯ ವಿಮಾನ ಆಕಾಶದಲ್ಲಿ ಹಾರುತ್ತಿದ್ದಾಗಲೇ ವಿಮಾನ ಚಾಲಕ ಹೃದಯಾಘಾತಕ್ಕೀಡಾದ ಘಟನೆ ನಡೆದಿದೆ. ಬೋಯಿಂಗ್ ವಿಮಾನದಲ್ಲಿ ಈ ಸಂದರ್ಭ 126 ಮಂದಿ ಪ್ರಯಾಣಿಕರಿದ್ದರು ಎಂದು ಅಧಿಕಾರಿಗಳು...

Know More

ಬಂಗಾಳಕೊಲ್ಲಿಯಲ್ಲಿ ದೋಣಿ ಮಗುಚಿ 24 ಮಂದಿ ನಾಪತ್ತೆ

16-Aug-2021 ದೇಶ-ವಿದೇಶ

ಢಾಕಾ: ಬಂಗಾಳಕೊಲ್ಲಿಯಲ್ಲಿ ದೊಡ್ಡದಾದ ದೋಣಿಯು ಮಗುಚಿದ್ದು, ಅದರಲ್ಲಿ ತೆರಳುತ್ತಿದ್ದ 24ಕ್ಕೂ ಅಧಿಕ ರೋಹಿಂಗ್ಯಾ ವಲಸಿಗರು ನಾಪತ್ತೆಯಾಗಿದ್ದಾರೆ. ಅವರು ಸಮುದ್ರದಲ್ಲಿ ಮುಳುಗಿರುವ ಭೀತಿ ಇದೆ. ಮ್ಯಾನ್ಮಾರ್‌ ಗಡಿಗೆ ಹೊಂದಿಕೊಂಡಿದ್ದ ಶಿಬಿರಗಳಲ್ಲಿದ್ದ ಸಾವಿರಾರು ವಲಸಿಗರನ್ನು ದ್ವೀಪ ಪ್ರದೇಶವೊಂದಕ್ಕೆ...

Know More

ಪಾಕಿಸ್ತಾನದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳ ಧ್ವಂಸ

09-Aug-2021 ದೇಶ-ವಿದೇಶ

ಢಾಕಾ: ಪಾಕಿಸ್ತಾನದಲ್ಲಿ ಹಿಂದೂಗಳ ದೇವಾಲಯಗಳನ್ನು ಧ್ವಂಸ ಪ್ರಕರಣ ಮಾಡಿದ ಪ್ರಕರಣದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿಯೂ ಅಂತಹದೇ ಪ್ರಕರಣ ವರದಿಯಾಗಿದೆ. ಅಲ್ಲಿನ ಹಿಂದೂ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ, ದೇವಾಲಯಗಳ ಧ್ವಂಸ ಮಾಡಿರುವುದು ತಿಳಿದುಬಂದಿದೆ. ಖುಲ್ನಾ ಜಿಲ್ಲೆಯಲ್ಲಿ ಕನಿಷ್ಟ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.