ಬಂಟ್ವಾಳ: ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಹಿತ ಕರ್ತವ್ಯನಿರತ ಸಿಬ್ಬಂದಿ ಮೇಲೆ ಕೈಮಾಡಿ, ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಈ ಕುರಿತು ಬಂಟ್ವಾಳ ನಗರ ಪೊಲೀಸರಿಗೆ ನೀಡಿದ ದೂರಿನಂತೆ ಉಮ್ಮರ್ ಫಾರೂಕ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಈತನ ಪತ್ನಿ...
Know MoreGet latest news karnataka updates on your email.