NewsKarnataka
Monday, November 22 2021

BANTWAL

ಬಂಟ್ವಾಳ: ಅರಣ್ಯ ಇಲಾಖೆ ಸಿಬ್ಬಂದಿ, ಸ್ಥಳೀಯರ ಸಹಕಾರದೊಂದಿಗೆ ಉರುಳಿಗೆ ಸಿಲುಕಿದ್ದ ಚಿರತೆಯ ರಕ್ಷಣೆ

21-Nov-2021 ಮಂಗಳೂರು

ಬಂಟ್ವಾಳ:  ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿ, ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಲು ಯಶಸ್ವಿಯಾಗಿದೆ. ಶುಕ್ರವಾರ ತಡರಾತ್ರಿವರೆಗೂ ಈ ಕಾರ್ಯಾಚರಣೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ ಮಾರ್ಗದರ್ಶನದಲ್ಲಿ ನಡೆದಿದ್ದು. ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮ...

Know More

ಅಪ್ರಾಪ್ತ ಯುವತಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ ಆರೋಪಿಗಳ ಬಂಧನ

07-Nov-2021 ಮಂಗಳೂರು

ಮಂಗಳೂರು:ಅಪ್ರಾಪ್ತ ಯುವತಿಯನ್ನು ಪುಸಲಾಯಿಸಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ . ಯುವತಿ ಜತೆಗೆ ಠಾಣೆಗೆ ಬಂದಿದ್ದ ತಾಯಿ...

Know More

ಮೋದಿಯಿಂದ ಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಾ ಆತ್ಮನಿರ್ಭರರಾಗುತ್ತಿದ್ದಾರೆ : ಭಗವಂತ ಖೂಬ‌

30-Oct-2021 ಮಂಗಳೂರು

ಬಂಟ್ವಾಳ: ನರೇಂದ್ರ ಮೋದಿ ಪ್ರಧಾನಮಂತ್ರಿಯಾದ ಬಳಿಕ ದೇಶ ಸರ್ವಾಂಗೀಣ ಅಭಿವೃದ್ಧಿಯತ್ತ ಸಾಗುತ್ತಿದ್ದು, ದೇಶದ ಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಾ ಆತ್ಮನಿರ್ಭರರಾಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು. ಆಜಾದಿ ಕಾ ಸುವರ್ಣ ಮಹೋತ್ಸವದ ಪ್ರಯುಕ್ತ ...

Know More

ಬಂಟ್ವಾಳ ತಾಲೂಕಿನಾದ್ಯಂತ ಮೊಳಗಿದ ನಾಡಗೀತೆ, ಕನ್ನಡ ಹಾಡು

29-Oct-2021 ಮಂಗಳೂರು

ಬಂಟ್ವಾಳ: ಕರ್ನಾಟಕ ಸರಕಾರದ ಆದೇಶದಂತೆ ಕನ್ನಡದ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುತ್ತೋಲೆಯಂತೆ ಲಕ್ಷಕಂಠಗಳ ಗೀತಗಾಯನ ಬಂಟ್ವಾಳ ತಾಲೂಕಿನ ಕಚೇರಿ, ಶಾಲೆ, ಕಾಲೇಜುಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯಿತು. ಬಂಟ್ವಾಳ ತಾಲೂಕು...

Know More

ಫೈ ಓವರ್ ನಿರ್ಮಾಣ ಕಾರ್ಯಕ್ಕೆ ಮುಗಿದ ಭೂಸ್ವಾಧೀನ ಪ್ರಕ್ರಿಯೆ ಭೂ ಸ್ವಾಧೀನಕ್ಕೆ ಗುರುತಿಸಲಾದ ಬಹುತೇಕ ಕಟ್ಟಡಗಳು ನೆಲಸಮ

17-Oct-2021 ಮಂಗಳೂರು

ಬಂಟ್ವಾಳ: ಬಿ.ಸಿ.ರೋಡು- ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ನಿಟ್ಟಿನಲ್ಲಿ ಕಲ್ಲಡ್ಕದಲ್ಲಿ ಫೈ ಓವರ್ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಮುಗಿದು, ಕಟ್ಟಡಗಳ ತೆರವು ಕಾರ್ಯಕ್ಕೆ ವೇಗ ದೊರಕಿದೆ.ರಾಷ್ಟ್ರೀಯ ಹೆದ್ದಾರಿಯು ಭೂ ಸ್ವಾಧೀನಕ್ಕೆ ಗುರುತಿಸಲಾದ ಬಹುತೇಕ ಕಟ್ಟಡಗಳು ನೆಲಸಮಗೊಂಡಿದೆ....

Know More

ದ.ಕ.ಜಿಲ್ಲಾ ಟೂರಿಸ್ಟ್ ಕಾರು ಮತ್ತು ವ್ಯಾನು ಚಾಲಕ-ಮಾಲಕರ ಸಂಘದ ವಾರ್ಷಿಕ ಮಹಾಸಭೆ

13-Oct-2021 ಮಂಗಳೂರು

ಬಂಟ್ವಾಳ : ದ.ಕ.ಜಿಲ್ಲಾ ಟೂರಿಸ್ಟ್ ಕಾರು ಮತ್ತು ವ್ಯಾನು ಚಾಲಕ-ಮಾಲಕರ ಸಂಘ ಬಂಟ್ವಾಳ ಇದರ 38 ನೇ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪ್ರಭಾಕರ ದೈವಗುಡ್ಡೆ...

Know More

ರೋಚಕ ತಿರುವು ಪಡೆದ ಬಂಟ್ವಾಳ ಗ್ಯಾಂಗ್ ರೇಪ್ ಪ್ರಕರಣ

10-Oct-2021 ಮಂಗಳೂರು

ಬಂಟ್ವಾಳ : ಇಲ್ಲಿನ ನಗರ ಠಾಣೆಯಲ್ಲಿ ಶನಿವಾರ ದಾಖಲಾದ  ಅಪ್ರಾಪ್ತ ಬಾಲಕಿಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣ, ಆರೋಪಿಗಳ ಬಂಧನವಾಗುತ್ತಿದ್ದಂತೆಯೇ ರೋಚಕ ತಿರುವು ಪಡೆದುಕೊಂಡಿದೆ. ಅಮ್ಟಾಡಿಯ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂಬ ದೂರಿನ...

Know More

ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರ,ನಾಲ್ವರು ಕಾಮುಕರು ಪೊಲೀಸ್ ವಶಕ್ಕೆ

10-Oct-2021 ಮಂಗಳೂರು

ಬಂಟ್ವಾಳ: ಇಲ್ಲಿಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಟಾಡಿ ಎಂಬಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಐವರ ತಂಡ  ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ನಡೆದಿದ್ದು,ಈ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳ ಎಡೆಮುರಿ ಕಟ್ಟಿದ್ದಾರೆ....

Know More

ಜಾಗದ ಗಡಿಗುರುತಿಗಾಗಿ ಲಂಚ ಪಡೆದ ಆರೋಪ ಸರ್ವೇಯರ್ ನನ್ನು ಬಂಧಿಸಿದ ಪೊಲೀಸರು

08-Oct-2021 ಮಂಗಳೂರು

ಬಂಟ್ವಾಳ: ಬಂಟ್ವಾಳ ಸರ್ವೇ ಇಲಾಖೆಯ ಸರ್ವೇಯರ್‌ರನ್ನು ಮಹಿಳೆಯರೊಬ್ಬರಿಂದ ಜಾಗದ ಗಡಿಗುರುತಿಗಾಗಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ದ.ಕ.ಜಿಲ್ಲಾ ಎಸಿಬಿ ಪೊಲೀಸರು ಬಂಧಿಸಿದ್ದಾರೆ. ಬಿ.ಸಿ.ರೋಡಿನಲ್ಲಿರುವ ಮಿನಿ ವಿಧಾನಸೌಧದ ಸರ್ವೇ ಇಲಾಖೆ ಕಚೇರಿಯಲ್ಲಿ ಮಹಿಳೆಯಿಂದ ೬ ಸಾವಿರ...

Know More

ಅಭಿವೃದ್ಧಿ ,ಆಡಳಿತ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯ ದೇಶಕ್ಕೆ ಮಾದರಿ: ಸಚಿವ ನಾರಾಯಣ ಸ್ವಾಮಿ

05-Oct-2021 ಮಂಗಳೂರು

ಬಂಟ್ವಾಳ : ಅಭಿವೃದ್ಧಿ ಹಾಗೂ ಆಡಳಿತ ವ್ಯವಸ್ಥೆಯಲ್ಲಿ  ಸರಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ  ಕರ್ನಾಟಕ ರಾಜ್ಯ ದೇಶಕ್ಕೆ ಮಾದರಿಯಾಗಿದೆ ಎಂದು‌ ಕೇಂದ್ರದ  ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ  ನಾರಾಯಣ ಸ್ವಾಮಿ ಹೇಳಿದ್ದಾರೆ....

Know More

ಬಿಜೆಪಿ ಬೂತ್ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅಳವಡಿಕೆ ಕಾರ್ಯಕ್ರಮ

04-Oct-2021 ಮಂಗಳೂರು

ಬಂಟ್ವಾಳ:  ಬಿಜೆಪಿ ಬೂತ್ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅಳವಡಿಕೆ ಕಾರ್ಯಕ್ರಮ ಇಂದು ಬೆಳಿಗ್ಗೆ ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಬೂತ್ ಸಮಿತಿ ಅಧ್ಯಕ್ಷ ಯೋಗೀಶ್ ದರಿಬಾಗಿಲು ಅವರ ಮನೆಯಲ್ಲಿ ನೆರವೇರಿತು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು...

Know More

ಅಂತ್ಯೋದಯ ಕಾರ್ಯಾಗಾರ : ಸಚಿವ ಕೋಟಾ ರಿಂದ ವ್ಯವಸ್ಥೆಯ ಪರಿಶೀಲನೆ

02-Oct-2021 ಮಂಗಳೂರು

ಬಂಟ್ವಾಳ: ದ.ಕ.ಜಿಲ್ಲಾಡಳಿತ,ದ.ಕ.ಜಿ.ಪಂ.,ಸಮಾಜ ಕಲ್ಯಾಣ,ಹಿ.ವರ್ಗಗಳ ಕಲ್ಯಾಣ ಹಾಗೂ ಪ.ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅ. 4 ರಂದು ಬ್ರಹ್ಮರಕೊಟ್ಲುವಿನಲ್ಲಿರುವ ಬಂಟವಾಳದ ಬಂಟರಭವನದಲ್ಲಿ ನಡೆಯಲಿರುವ “ಅಂತ್ಯೋದಯ” ಇಲಾಖೆಗಳ ವಿವಿಧ ಯೋಜನೆಗಳ ರಾಜ್ಯಮಟ್ಟದ ಮಾಹಿತಿ ಕಾರ್ಯಾಗಾರದ ವ್ಯವಸ್ಥೆಯ ಹಿನ್ನಲೆಯಲ್ಲಿ...

Know More

ಅಪಹರಣಗೊಳಗಾದ ಮೀನಿನ ವ್ಯಾಪಾರಿ

01-Oct-2021 ಮಂಗಳೂರು

ಬಂಟ್ವಾಳ : ಕೊಳ್ನಾಡು ಗ್ರಾಮದ ಕೆ.ಪಿ. ಬೈಲು ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡಯೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕೊಳ್ನಾಡು ಗ್ರಾಮದ ಕೆ.ಪಿ. ಬೈಲು ನಾರ್ಶ...

Know More

ಸರ್ವರು ಜತೆಯಾದ ಕಾರ್ಯದಿಂದ ಸ್ವಚ್ಛ ಭಾರತ್ ಕಲ್ಪನೆ ಯಶಸ್ವಿ: ಡಾ.ಕುಮಾರ್

01-Oct-2021 ಮಂಗಳೂರು

ಬಂಟ್ವಾಳ : ಪ್ರಜ್ಞಾವಂತಿಕೆಯ ದೀವಿಗೆಯನ್ನು ಹಚ್ಚುವಲ್ಲಿ ಸ್ವಚ್ಛತೆ ಅತಿ ಮುಖ್ಯವಾಗಿದ್ದು, ಜನಪ್ರತಿನಿಧಿಗಳು- ಸಾರ್ವಜನಿಕರು ಜತೆಯಾಗಿ ಕಾರ್ಯನಿರ್ವಹಿಸಿದಾಗ ಸ್ವಚ್ಛ ಭಾರತ್ ಕಲ್ಪನೆ ಯಶಸ್ವಿಯಾಗಲು ಸಾಧ್ಯ ಎಂದು ದ.ಕ.ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್‌ ಹೇಳಿದರು. ಅವರು ಶುಕ್ರವಾರ ಕಾವಳಮೂಡೂರು ಗ್ರಾ.ಪಂ.ಸಭಾಂಗಣದಲ್ಲಿ...

Know More

ಸ್ಪೋಟಕ ಬಳಸಿ ಗಣಿಗಾರಿಕೆ ಆರೋಪ ,ಗ್ರಾಮಸ್ಥರಿಂದ ತಹಶೀಲ್ದಾರ್ ಗೆ ದೂರು

29-Sep-2021 ಮಂಗಳೂರು

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ನಾಯಿಲ ಕೋಮೆ ಹಾಗೂ ನರಿಕೊಂಬು ಗ್ರಾಮದ ಏಲಬೆಯಲ್ಲಿ ಯಾವುದೇ ಅನುಮತಿ ಇಲ್ಲದೆ ಸ್ಪೋಟಕ ಬಳಸಿಕೊಂಡು‌ ಅನಧಿಕೃತವಾಗಿ ಕಪ್ಪುಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಎರಡು ಗ್ರಾಮದ ನೊಂದ ನೂರಾರು ಮಂದಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!