NewsKarnataka
Friday, December 03 2021

BASAVARAJ BOMMAI

ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ: ಕೇಂದ್ರ ಸಚಿವರ ಭೇಟಿ ಸಾಧ್ಯತೆ

02-Dec-2021 ಬೆಂಗಳೂರು ನಗರ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಧ್ಯಮದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಇಂದು ದೆಹಲಿಗೆ...

Know More

ಲಾಕ್ಡೌನ್ ಚಿಂತನೆ ಸರಕಾರದ ಮುಂದಿಲ್ಲ : ಸಿಎಂ ಬಸವರಾಜ ಬೊಮ್ಮಾಯಿ

30-Nov-2021 ಬೆಂಗಳೂರು ನಗರ

ಬೆಂಗಳೂರು: ರಾಜ್ಯದಲ್ಲಿ ಅಥವಾ ಕೋವಿಡ್ ಸಂಬಂಧಿಸಿ ಮತ್ತೊಮ್ಮೆ ಲಾಕ್ ಡೌನ್ ಅಥವಾ ಇನ್ನು ಯಾವುದೇ ಊಹಾಪೋಹದ ಕ್ರಮಗಳ ಬಗ್ಗೆ ಚಿಂತನೆ ಸರಕಾರದ ಮುಂದೆ ಇಲ್ಲ. ಜನ ಜೀವನ ಈಗಿರುವಂತೆಯೇ ಮುಂದುವರಿಯಬೇಕು ಎಂಬುದು ನಮ್ಮ ಆಶಯ...

Know More

ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್‌ಗಳನ್ನು ಕೊಡಲು ಕೇಂದ್ರ ಸರಕಾರದ ಅನುಮತಿ ಕೇಳಿದ್ದೇವೆ : ಬಸವರಾಜ ಬೊಮ್ಮಾಯಿ

28-Nov-2021 ಬೆಂಗಳೂರು ನಗರ

ಕೋವಿಡ್-19 ಸೋಂಕು ಹೆಚ್ಚುತ್ತಿರುವುದು ಮತ್ತು ರೂಪಾಂತರ ತಳಿಯ ಪ್ರಕರಣಗಳು ವಿದೇಶಗಳಲ್ಲಿ ಕಂಡು ಬರುತ್ತಿರುವುದರಿಂದ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್‌ಗಳನ್ನು ಕೊಡಲು ಕೇಂದ್ರ ಸರಕಾರದ ಅನುಮತಿ ಕೇಳಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಕೋವಿಡ್ ನಿಯಂತ್ರಣಕ್ಕೆ ಕರ್ನಾಟಕ ಬಿಗಿ ಕ್ರಮ: ಸಿಎಂ ನೇತೃತ್ವದ ಅಧಿಕಾರಿಗಳ ಸಭೆಯ 12 ತೀರ್ಮಾನಗಳು

28-Nov-2021 ಬೆಂಗಳೂರು ನಗರ

ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಿಬಿಎಂಪಿ ಸಹಿತ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ,...

Know More

ಕನ್ನಡ ಸಾರಸ್ವತ, ವಿದ್ವತ್ ಲೋಕಕ್ಕೆ ತುಂಬಲಾರದ ನಷ್ಟ: ನಾರಾಯಣಾಚಾರ್ಯ ನಿಧನಕ್ಕೆ ಸಿಎಂ ಸಂತಾಪ

26-Nov-2021 ಬೆಂಗಳೂರು ನಗರ

ಖ್ಯಾತ ವಿದ್ವಾಂಸ, ಲೇಖಕ, ವಾಗ್ಮಿ ಕನಕನಹಳ್ಳಿ ಶ್ರೀನಿವಾಸ ದೇಶಿಕಾಚಾರ್ಯ ನಾರಾಯಣಾಚಾರ್ಯ (ಡಾ. ಕೆ.ಎಸ್.ಎನ್) ಇಂದು ಬೆಳಗಿನ ಜಾವ ನಿಧನರಾಗಿದ್ದು, ಸಿಎಂ ಬೊಮ್ಮಾಯಿ ಸಂತಾಪ...

Know More

ರಾಜಾಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯಲು ಬೃಹತ್ ಯೋಜನೆ: ಸಿಎಂ ಬಸವರಾಜ ಬೊಮ್ಮಾಯಿ

24-Nov-2021 ಬೆಂಗಳೂರು ನಗರ

ರಾಜಾಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜೊತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಬಿಡಿಎ ಭ್ರಷ್ಟಾಚಾರ: ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ: ಸಿಎಂ ಬೊಮ್ಮಾಯಿ

21-Nov-2021 ಬೆಂಗಳೂರು ನಗರ

ಬೆಂಗಳೂರು: ನಮ್ಮ ಸರಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಇಂದಿಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸಿಬಿ ವರದಿ ಸಲ್ಲಿಸಿದ ನಂತರ ಶಿಫಾರಸ್ಸುಗಳನ್ನು ಚಾಚೂ ತಪ್ಪದೆ ಪಾಲಿಸಲಾಗುವುದು. ಭ್ರಷ್ಟಾಚಾರದಲ್ಲಿ...

Know More

ವರುಣ ಆರ್ಭಟಕ್ಕೆ ತತ್ತರಿಸಿದ ರಾಜ್ಯ: ಸರಕಾರದಿಂದ ಮಳೆ ಹಾನಿ ಪರಿಹಾರ ಘೋಷಣೆ

21-Nov-2021 ಬೆಂಗಳೂರು ನಗರ

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದ್ದು, ಸಂತ್ರಸ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ಮಳೆಯಿಂದ ಮನೆ ಸಂಪೂರ್ಣ ನೆಲಸಮವಾಗಿದ್ದರೆ 5...

Know More

ಅನಿರೀಕ್ಷಿತ ಮಳೆ ಹಾನಿ ಪರಿಹಾರದ ಬಗ್ಗೆ ಸಿಎಂ ಮಾತು

21-Nov-2021 ಬೆಂಗಳೂರು ನಗರ

ಬೆಂಗಳೂರು: ಅನಿರೀಕ್ಷಿತ, ಅಕಾಲಿಕವಾಗಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಾಗೂ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಳೆದ ಮೂರು ದಿನಗಳಲ್ಲಿ ಬೆಳೆ ಹಾಗೂ ಪ್ರಾಣ ಹಾನಿಯಾದ ಬಗ್ಗೆ ವರದಿ...

Know More

ಅಮೆರಿಕಾ ಕನ್ನಡ ಕೂಟಗಳ ಆಗರ ವತಿಯಿಂದ ಆಯೋಜಿಸಿದ್ದ ‘ಕನ್ನಡ ರಾಜ್ಯೋತ್ಸವ ಸಂಭ್ರಮ 2021’ ಕಾರ್ಯಕ್ರಮ

20-Nov-2021 ಫೋಟೊ ನ್ಯೂಸ್

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಮೆರಿಕಾ ಕನ್ನಡ ಕೂಟಗಳ ಆಗರ(ಅಕ್ಕ) ವತಿಯಿಂದ ಆಯೋಜಿಸಿದ್ದ ‘ಕನ್ನಡ ರಾಜ್ಯೋತ್ಸವ ಸಂಭ್ರಮ 2021’ ಕಾರ್ಯಕ್ರಮವನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿ  ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ...

Know More

ಮಳೆಹಾನಿ ಸಮಗ್ರ ಮಾಹಿತಿಗಾಗಿ ಇಂದು ಡಿಸಿಗಳೊಂದಿಗೆ ಸಭೆ

19-Nov-2021 ಬೆಂಗಳೂರು

ಬೆಂಗಳೂರು: ಅಕಾಲಿಕ ಮಳೆಯಿಂದ ರೈತರ ಬೆಳೆಗಳಿಗೆ ಹಾನಿಯಾಗಿದೆ. ಪ್ರಾಥಮಿಕ ಮಾಹಿತಿ ಸಿಕ್ಕಿದ್ದು, ಸಮಗ್ರ ಮಾಹಿತಿ ಪಡೆಯಲು ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಕಾಲಿಕ...

Know More

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪಟ್ಟಿ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಅಂತಿಮ

18-Nov-2021 ಬೆಂಗಳೂರು

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಪಟ್ಟಿ ಅಂತಿಮವಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ....

Know More

ಅಣ್ಣಾವ್ರ ಮಾದರಿಯಲ್ಲೇ ‘ಪುನೀತ್‌ ಸಮಾಧಿ’ : ಸಿಎಂ ಬೊಮ್ಮಾಯಿ

16-Nov-2021 ಬೆಂಗಳೂರು

ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ತಂದೆ ರಾಜ್‌ಕುಮಾರ್‌ ಮಾದರಿಯಲ್ಲಿಯೇ ಸಮಾಧಿ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ...

Know More

ಆರು ಕೋಟಿ ಜನರ ಪರವಾಗಿ ಆ ದಿನ ನಾನು ಅಪ್ಪುಗೆ ಮುತ್ತು ಕೊಟ್ಟಿದ್ದೆ: ಭಾವುಕರಾದ ಸಿಎಂ ಬೊಮ್ಮಾಯಿ

16-Nov-2021 ಬೆಂಗಳೂರು

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಪುನೀತ ನಮನ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಪ್ಪು ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವುಕ ನುಡಿಗಳನ್ನು ಹಂಚಿಕೊಂಡರು. ಅಂತಿಮ ದರುಶನ ವೇಳೆ ಪುನೀತ್​ ಅವರ ಹಣೆಗೆ...

Know More

ತಿರುಪತಿಯಲ್ಲಿ ಕರ್ನಾಟಕ ಭವನ ನಿರ್ಮಾಣ ಕಾರ್ಯ ಪರಿಶೀಲಿಸಿದ ಸಿಎಂ ಬೊಮ್ಮಾಯಿ

16-Nov-2021 ಆಂಧ್ರಪ್ರದೇಶ

ತಿರುಪತಿ: ಇಲ್ಲಿನ ತಿರುಮಲದ ಶ್ರೀವೆಂಕಟೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ನಿರ್ಮಾಣದ ಕಟ್ಟಡ ಕಾಮಗಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪರಿಶೀಲಿಸಿದರು. ಒಟ್ಟು 200 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಭವನ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!