News Karnataka Kannada
Tuesday, April 23 2024
Cricket

ಕೋವಿಡ್ -19 ಸಂಬಂಧಿಸಿ ಸುವರ್ಣ ವಿಧಾನಸೌಧದಲ್ಲಿ ಸಿಎಂ ತುರ್ತು ಸಭೆ

21-Dec-2021 ಬೆಂಗಳೂರು ನಗರ

ಕೋವಿಡ್ -19 ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ 2.45ಕ್ಕೆ ಸುವರ್ಣ ವಿಧಾನಸೌಧದಲ್ಲಿ ತುರ್ತು ಸಭೆಯನ್ನು...

Know More

ದೇಶಭಕ್ತರನ್ನು ಗೌರವಿಸಿ, ವದಂತಿಗಳನ್ನು ಹರಡದಿರಲು ಸಿಎಂ ಮನವಿ

19-Dec-2021 ಬೆಂಗಳೂರು ನಗರ

ಶಿವಾಜಿ ಮಹಾರಾಜ್, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಇವರೆಲ್ಲರೂ ದೇಶಭಕ್ತರು. ಅವರನ್ನು ಗೌರವಿಸಬೇಕು ಹಾಗೂ ವದಂತಿಗಳನ್ನು ಹರಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ...

Know More

ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ ಸಿಎಂ

12-Dec-2021 ಹುಬ್ಬಳ್ಳಿ-ಧಾರವಾಡ

ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ...

Know More

‘ಸೈಬರ್ ಸುರಕ್ಷಿತ ಕರ್ನಾಟಕ’ ಅಭಿಯಾನಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ

12-Dec-2021 ಬೆಂಗಳೂರು ನಗರ

'ಸೈಬರ್ ಸುರಕ್ಷಿತ ಕರ್ನಾಟಕ' ಅಭಿಯಾನಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ...

Know More

ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕ ಭಾಗದ ನೀರಾವರಿಯೋಜನೆಗಳ ಬಗ್ಗೆ ಚರ್ಚೆ

10-Dec-2021 ಹುಬ್ಬಳ್ಳಿ-ಧಾರವಾಡ

ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಹಲವಾರು ಅಭಿವೃದ್ಧಿ ವಿಷಯ ಮತ್ತು ನೀರಾವರಿಯೋಜನೆಗಳ ಬಗ್ಗೆ ಚರ್ಚೆ ಮಾಡುವ ಸಂಭವವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ...

Know More

ಕೋವಿಡ್- 19 : ಮೂರು ಪ್ರಕರಣ ಪತ್ತೆಯಾದರೆ ಕ್ಲಸ್ಟರ್ ಘೋಷಣೆ : ಸಿಎಂ ಬೊಮ್ಮಾಯಿ

04-Dec-2021 ಬೆಂಗಳೂರು ನಗರ

ಬೆಂಗಳೂರಿನಲ್ಲಿ ಒಂದೇ ಕಡೆ ಮೂರು ಕೋವಿಡ್ ಪ್ರಕರಣಗಳು ಕಂಡುಬಂದರೂ ಕ್ಲಸ್ಟರ್ ಎಂದು ಘೋಷಿಸಲು ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಕರ್ನಾಟಕದಿಂದ ಒಮಿಕ್ರಾನ್ ವರದಿಯಾದ ಮೇಲೆ ತಜ್ಞರ ಜತೆ ಸಿಎಂ ಸಭೆ: 20 ಅಂಶಗಳು

03-Dec-2021 ಬೆಂಗಳೂರು ನಗರ

ಕೋವಿಡ್-19 ಹೊಸ ರೂಪಾಂತರ ತಳಿ ಒಮಿಕ್ರಾನ್ ಸೋಂಕಿತರಲ್ಲಿ ಸೌಮ್ಯ ಲಕ್ಷಣಗಳು ಮಾತ್ರ ಕಂಡುಬಂದಿವೆ. ಯಾವುದೇ ಸಾವಿನ ಪ್ರಕರಣಗಳು ವರದಿಯಾಗದೇ ಇರುವುದರಿಂದ ಸೋಂಕು ಹೆಚ್ಚು ತೀವ್ರವಾಗಿಲ್ಲ ಎಂದು ತಜ್ಞ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆಂದು ಕಂದಾಯ ಸಚಿವ...

Know More

ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ: ಕೇಂದ್ರ ಸಚಿವರ ಭೇಟಿ ಸಾಧ್ಯತೆ

02-Dec-2021 ಬೆಂಗಳೂರು ನಗರ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಧ್ಯಮದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಇಂದು ದೆಹಲಿಗೆ...

Know More

ಲಾಕ್ಡೌನ್ ಚಿಂತನೆ ಸರಕಾರದ ಮುಂದಿಲ್ಲ : ಸಿಎಂ ಬಸವರಾಜ ಬೊಮ್ಮಾಯಿ

30-Nov-2021 ಬೆಂಗಳೂರು ನಗರ

ಬೆಂಗಳೂರು: ರಾಜ್ಯದಲ್ಲಿ ಅಥವಾ ಕೋವಿಡ್ ಸಂಬಂಧಿಸಿ ಮತ್ತೊಮ್ಮೆ ಲಾಕ್ ಡೌನ್ ಅಥವಾ ಇನ್ನು ಯಾವುದೇ ಊಹಾಪೋಹದ ಕ್ರಮಗಳ ಬಗ್ಗೆ ಚಿಂತನೆ ಸರಕಾರದ ಮುಂದೆ ಇಲ್ಲ. ಜನ ಜೀವನ ಈಗಿರುವಂತೆಯೇ ಮುಂದುವರಿಯಬೇಕು ಎಂಬುದು ನಮ್ಮ ಆಶಯ...

Know More

ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್‌ಗಳನ್ನು ಕೊಡಲು ಕೇಂದ್ರ ಸರಕಾರದ ಅನುಮತಿ ಕೇಳಿದ್ದೇವೆ : ಬಸವರಾಜ ಬೊಮ್ಮಾಯಿ

28-Nov-2021 ಬೆಂಗಳೂರು ನಗರ

ಕೋವಿಡ್-19 ಸೋಂಕು ಹೆಚ್ಚುತ್ತಿರುವುದು ಮತ್ತು ರೂಪಾಂತರ ತಳಿಯ ಪ್ರಕರಣಗಳು ವಿದೇಶಗಳಲ್ಲಿ ಕಂಡು ಬರುತ್ತಿರುವುದರಿಂದ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್‌ಗಳನ್ನು ಕೊಡಲು ಕೇಂದ್ರ ಸರಕಾರದ ಅನುಮತಿ ಕೇಳಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಕೋವಿಡ್ ನಿಯಂತ್ರಣಕ್ಕೆ ಕರ್ನಾಟಕ ಬಿಗಿ ಕ್ರಮ: ಸಿಎಂ ನೇತೃತ್ವದ ಅಧಿಕಾರಿಗಳ ಸಭೆಯ 12 ತೀರ್ಮಾನಗಳು

28-Nov-2021 ಬೆಂಗಳೂರು ನಗರ

ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಿಬಿಎಂಪಿ ಸಹಿತ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ,...

Know More

ಕನ್ನಡ ಸಾರಸ್ವತ, ವಿದ್ವತ್ ಲೋಕಕ್ಕೆ ತುಂಬಲಾರದ ನಷ್ಟ: ನಾರಾಯಣಾಚಾರ್ಯ ನಿಧನಕ್ಕೆ ಸಿಎಂ ಸಂತಾಪ

26-Nov-2021 ಬೆಂಗಳೂರು ನಗರ

ಖ್ಯಾತ ವಿದ್ವಾಂಸ, ಲೇಖಕ, ವಾಗ್ಮಿ ಕನಕನಹಳ್ಳಿ ಶ್ರೀನಿವಾಸ ದೇಶಿಕಾಚಾರ್ಯ ನಾರಾಯಣಾಚಾರ್ಯ (ಡಾ. ಕೆ.ಎಸ್.ಎನ್) ಇಂದು ಬೆಳಗಿನ ಜಾವ ನಿಧನರಾಗಿದ್ದು, ಸಿಎಂ ಬೊಮ್ಮಾಯಿ ಸಂತಾಪ...

Know More

ರಾಜಾಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯಲು ಬೃಹತ್ ಯೋಜನೆ: ಸಿಎಂ ಬಸವರಾಜ ಬೊಮ್ಮಾಯಿ

24-Nov-2021 ಬೆಂಗಳೂರು ನಗರ

ರಾಜಾಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜೊತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಬಿಡಿಎ ಭ್ರಷ್ಟಾಚಾರ: ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ: ಸಿಎಂ ಬೊಮ್ಮಾಯಿ

21-Nov-2021 ಬೆಂಗಳೂರು ನಗರ

ಬೆಂಗಳೂರು: ನಮ್ಮ ಸರಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಇಂದಿಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸಿಬಿ ವರದಿ ಸಲ್ಲಿಸಿದ ನಂತರ ಶಿಫಾರಸ್ಸುಗಳನ್ನು ಚಾಚೂ ತಪ್ಪದೆ ಪಾಲಿಸಲಾಗುವುದು. ಭ್ರಷ್ಟಾಚಾರದಲ್ಲಿ...

Know More

ವರುಣ ಆರ್ಭಟಕ್ಕೆ ತತ್ತರಿಸಿದ ರಾಜ್ಯ: ಸರಕಾರದಿಂದ ಮಳೆ ಹಾನಿ ಪರಿಹಾರ ಘೋಷಣೆ

21-Nov-2021 ಬೆಂಗಳೂರು ನಗರ

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದ್ದು, ಸಂತ್ರಸ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ಮಳೆಯಿಂದ ಮನೆ ಸಂಪೂರ್ಣ ನೆಲಸಮವಾಗಿದ್ದರೆ 5...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು