ಬೆಂಗಳೂರು : ಶಾಸಕರ ಭವನದಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಕೊಠಡಿಯ ಬಾಗಿಲಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಿನ್ ಲಾಡೆನ್ ಮುಖ ಹೋಲುವ ಭಿತ್ತಿಪತ್ರ ಅಂಟಿಸುವ ಮೂಲಕ ಪ್ರತಿಭಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ವಿರುದ್ಧ ಬಸನಗೌಡ ಪಾಟೀಲ್ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಬೆಂಗಳೂರು ನಗರ ಕಾಂಗ್ರೆಸ್ ಕಾರ್ಯಕರ್ತರು, ಶಾಸಕರ...
Know MoreGet latest news karnataka updates on your email.