News Karnataka Kannada
Thursday, April 25 2024

ಸ್ವಾಮೀಜಿಯವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

30-Sep-2021 ಮಂಗಳೂರು

ಬೆಳ್ತಂಗಡಿ: ಕೇರಳದ ಕೊಚ್ಚಿ ಶ್ರೀ‌‌‌ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಕಾಶಿ‌ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತ ಹಾಗೂ ಜನ್ಮ ನಕ್ಷತ್ರ ಆಚರಣೆ ನಡೆಸಿದರು. ಈ ಸಂದರ್ಭ ಶಾಸಕರಾದ ಹರೀಶ್ ಪೂಂಜ, ವೇದವ್ಯಾಸ ಕಾಮತ್, ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು, ಪ್ರಸಾದ...

Know More

ಧರ್ಮಸ್ಥಳದ ನೀರಿನ ಘಟಕ ಸಂಪೂರ್ಣ ಸೋಲಾರ್‌ನಿಂದಲೇ ನಡೆಸುವ ಹೊಸ ಪ್ರಯತ್ನ

28-Sep-2021 ಮಂಗಳೂರು

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ಮೂಲಕ ನಡೆಸಲ್ಪಡುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಂಪೂರ್ಣ ಸೆಲ್ಕೋ ಸೋಲಾರ್‌ನಿಂದಲೇ ನಡೆಸುವ ಹೊಸ ಪ್ರಯತ್ನಕ್ಕೆ ಹೆಜ್ಜೆ ಇಡಲಾಗಿದ್ದು, ಈ ವಿನೂತನ ಮಾದರಿ ಕಾರ್ಯಕ್ರಮಕ್ಕೆ ಸೋಮವಾರದದಂದು...

Know More

ಕೊರಗ ಮನೆಗಳಿಗೆ ಶಾಸಕರ ಭೇಟಿ

28-Sep-2021 ಮಂಗಳೂರು

ಬೆಳ್ತಂಗಡಿ: ಉಜಿರೆ ಗ್ರಾಮದ ಉಚ್ಚಿಲ ಸಮೀಪದ ಬಡೆಕೊಟ್ಟು ಪ್ರದೇಶದ ಮೂಲ ನಿವಾಸಿ ಕೊರಗ ಕುಟುಂಬಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ೧೧ ಮನೆಗಳ ಕಾಮಗಾರಿಯನ್ನು ಶಾಸಕ...

Know More

ಉಜಿರೆ ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಅಕ್ಟೋಬರ್1 ರಿಂದ 12 ರ ವರೆಗೆ ಸಿನಿಮಾ ಕಾರ್ಯಾಗಾರ

25-Sep-2021 ಕ್ಯಾಂಪಸ್

ಬೆಳ್ತಂಗಡಿ: ಚಿತ್ರಕಥೆ, ನಿರ್ದೇಶನ ಮತ್ತು ಸಿನಿಮಾಟೋಗ್ರಾಫಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಮಂದಿಗೆ ಭಾಗವಹಿಸಲು ಅನುಕೂಲವಾಗುವಂತೆ ಮತ್ತು ತನ್ನೊಳಗಿನ ಕಥೆಗಳನ್ನು ಚಿತ್ರಕಥೆಯಾಗಿ ಪರಿವರ್ತಿಸುವ ಬಗ್ಗೆ ತಿಳಿಯಬಹುದಾದ ವಿಶೇಷ ಅವಕಾಶ ಇರುವ ಕಾರ್ಯಗಾರ ಉಜಿರೆ ಎಸ್‌ಡಿಎಂ ಪಿಜಿ...

Know More

ಮುಂಡಾಜೆಯಲ್ಲಿ ಆನೆ- ಚಿರತೆ ದಾಳಿ

23-Sep-2021 ಮಂಗಳೂರು

ಬೆಳ್ತಂಗಡಿ: ಮುಂಡಾಜೆಯಲ್ಲಿ ಆನೆಗಳ ದಾಳಿ ಮುಂದುವರಿದಂತೆ ಚಿರತೆಗಳ ಕಾಟವೂ ಆರಂಭವಾಗಿದೆ ಮುಂಡಾಜೆಯ ಧುಂಬೆಟ್ಟು, ಹಾಲ್ತೋಟ,ಕಜೆ, ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಪಿನಬಾಗಿಲು ಮೊದಲಾದ ಪರಿಸರಗಳಲ್ಲಿ ಬುಧವಾರ ರಾತ್ರಿ ಕಾಡಾನೆಗಳ ಕಾಟ ಮುಂದುವರಿದಿದೆ. ಕಳೆದ ಶನಿವಾರ ಮುಂಜಾನೆಯಿಂದ...

Know More

ಪೌರ ಕಾರ್ಮಿಕ ದಿನಾಚರಣೆ

23-Sep-2021 ಮಂಗಳೂರು

ಬೆಳ್ತಂಗಡಿ : ಹುದ್ದೆಯಿಂದ ಗೌರವ ಸಿಗುವುದಿಲ್ಲ. ಇರುವ ಹುದ್ದೆಯನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿದಾಗ ಮಾತ್ರ ಗೌರವ ಸಿಗಲು ಸಾಧ್ಯ. ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಸ್ವಚ್ಚ ಸಮಾಜವನ್ನು ನಿರ್ಮಿಸುವ ಶ್ರೇಷ್ಠ ಹುದ್ದೆಯುಳ್ಳವರು. ಇವರಿಗೆ ಗೌರವ...

Know More

ನಿವೃತ್ತ ಮುಖ್ಯ ಶಿಕ್ಷಕ ಮೋಹನ್ ರಾವ್ ನಿಧನ

21-Sep-2021 ಮಂಗಳೂರು

ಬೆಳ್ತಂಗಡಿ : ಬಜಿರೆ ಗ್ರಾಮದ ಒಬ್ಬೆಟ್ಟು ನಿವಾಸಿ, ನಿವೃತ್ತ ಮುಖ್ಯ ಶಿಕ್ಷಕ ಮೋಹನ್ ರಾವ್ (೬೦) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ. ೧೯ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಬಜಿರೆ ಶಾಲೆಯಲ್ಲಿ ಶಿಕ್ಷಕರಾಗಿದ್ದ ಇವರು ಬಳಿಕ...

Know More

ಆನೆ ದಾಳಿ ಕೃಷಿ ತೋಟ ಹಾನಿ

20-Sep-2021 ಮಂಗಳೂರು

ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದಲ್ಲಿ ಶನಿವಾರ ತಡರಾತ್ರಿಯಿಂದ ಭಾನುವಾರ ಬೆಳಗಿನ ಜಾವದ ತನಕ ಕಾಡಾನೆಗಳು ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು ಬಾಳೆ, ತೆಂಗು,ಅಡಕೆ ಗಿಡಗಳ ಸಹಿತ ಸಾವಿರಾರು ರೂ. ಮೌಲ್ಯದ ಕೃಷಿ ಹಾನಿ ಉಂಟು...

Know More

ಪ್ರವಚನ ಸಮಾರೋಪ

18-Sep-2021 ಮಂಗಳೂರು

ಬೆಳ್ತಂಗಡಿ : ಪುರಾಣ ವಾಚನ, ಪ್ರವಚನದಿಂದ ಸುವಿಚಾರಗಳು ಹಾಗೂ ಬದುಕಿಗೆ ಉಪಯುಕ್ತವಾದ ಸಾರ್ಥಕ ಸಂದೇಶವನ್ನು ಕೇಳಿ ಮನಸ್ಸು ಪವಿತ್ರವಾಗುತ್ತದೆ. ಸಾಂಸಾರಿಕ ಹಾಗೂ ವ್ಯಾವಹಾರಿಕ ಸಮಸ್ಯೆಗಳಿಗೆ ಸೌಹಾರ್ದಯುತ ಪರಿಹಾರ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ....

Know More

ಮುಂಡಾಜೆ: ಪುಸ್ತಕ ಬಿಡುಗಡೆ

18-Sep-2021 ಮಂಗಳೂರು

ಬೆಳ್ತಂಗಡಿ: ಮುಂಡಾಜೆ ಬಾಲಕೃಷ್ಣ ಸಹಸ್ರ ಬುದ್ಧೆಯವರು ಬರೆದ ‘ಬಾಳಪ್ಪನ ಬರಹಗಳು’ ಪುಸ್ತಕದ ಬಿಡುಗಡೆ ಸಮಾರಂಭ ಇಲ್ಲಿನ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾ ಭವನದಲ್ಲಿ ಶುಕ್ರವಾರ ಜರಗಿತು. ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ...

Know More

ಕುವೆಟ್ಟು ಸರಕಾರಿ ಶಾಲಾ ಅಭಿವೃದ್ಧಿ ; ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

15-Sep-2021 ಮಂಗಳೂರು

ಬೆಳ್ತಂಗಡಿ : ಕುವೆಟ್ಟು ಸರಕಾರಿ ಶಾಲಾ ಅಮೃತ ಮಹೋತ್ಸವ ವರ್ಷದಲ್ಲಿ ಮುನ್ನಡೆಯುತ್ತಿದ್ದು, ಶಾಲಾ ಅಭಿವೃದ್ಧಿ ಮತ್ತು ವಿವಿಧ ವಿಚಾರಗಳ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ನಿಯೋಗ ಭೇಟಿ ಮಾಡಿ ಚರ್ಚಿಸಿತು....

Know More

ಜೋಸೆಫ್ ಸಿ. ಹೃದಯಾಘಾತದಿಂದ ನಿಧನ

15-Sep-2021 ಮಂಗಳೂರು

ಬೆಳ್ತಂಗಡಿ: ಇಲ್ಲಿಯ ಸಾಂತೋಮ್ ಟವರ್‍ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಸಿ. (56)ರವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಇವರಿಗೆ...

Know More

ಅಂಚೆ ಕಚೇರಿ ಕುಸಿತ

14-Sep-2021 ಮಂಗಳೂರು

ಬೆಳ್ತಂಗಡಿ: ಮುಂಡಾಜೆ ಅಂಚೆ ಉಪಕೇಂದ್ರ ವ್ಯಾಪ್ತಿಯ ತೋಟತ್ತಾಡಿ ಶಾಖಾ ಅಂಚೆ ಕಚೇರಿಯ ಹಿಂಭಾಗ ಸೋಮವಾರ ಸಂಪೂರ್ಣ ಕುಸಿದು ಬಿದ್ದಿದೆ. ಶಿಥಿಲಾವಸ್ಥೆ ತಲುಪಿದ್ದ ಬಾಡಿಗೆ ಕಟ್ಟಡವೊಂದರಲ್ಲಿ ಅಂಚೆ ಕಚೇರಿ ಕಾರ್ಯನಿರ್ವಹಿಸುತ್ತಿತ್ತು. ಕಟ್ಟಡದ ಸುತ್ತಲೂ ಮಳೆಯಿಂದ ರಕ್ಷಣೆಗೆ...

Know More

ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ

08-Sep-2021 ಮಂಗಳೂರು

ಬೆಳ್ತಂಗಡಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಆಶಯದಂತೆ ಪ್ರತೀ ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಆಶೀರ್ವಾದ...

Know More

ರಿಕ್ಷಾ ಚಾಲಕರ ಅಭಿವೃದ್ಧಿ ದೃಷ್ಠಿಯಿಂದ ಕೆಲಸ ಮಾಡುತ್ತೇನೆ : ಶಾಸಕ ಹರೀಶ್ ಪೂಂಜಾ

07-Sep-2021 ಮಂಗಳೂರು

ಬೆಳ್ತಂಗಡಿ : ಜೀವನ ನಿರ್ವಹಣೆಗಾಗಿ ಮಳೆ, ಬಿಸಿಲೆನ್ನದೆ ವೃತ್ತಿಯಲ್ಲಿ ನಿರತರಾಗಿರುವವರು ರಿಕ್ಷಾ ಚಾಲಕರು. ಇವರ ಆರೋಗ್ಯದ ದೃಷ್ಠಿಯಿಂದ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲೂಕಿನಲ್ಲಿ ಸುಮಾರು ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ೨೪ರಿಕ್ಷಾ ತಂಗುದಾಣಗಳನ್ನು ನಿರ್ಮಿಸಲಾಗಿದ್ದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು