ಕೋಲ್ಕತ್ತಾ: ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧಿತನಾಗಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನೀಲಿ ಚಿತ್ರ ನಿರ್ಮಾಣ ಆರೋಪದ ಮೇಲೆ ನಟಿ ನಂದಿತ ದತ್ತ ಹಾಗೂ ಆಕೆಯ ಮ್ಯಾನೇಜರ್ ಮಾಣಿಕ್ ಘೋಷ್ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ನಂದಿತ ದತ್ತ ಅಶ್ಲೀಲ ಚಿತ್ರಗಳನ್ನು ನಿರ್ಮಾಣ ಮಾಡಿ ಅವುಗಳನ್ನು...
Know MoreGet latest news karnataka updates on your email.