NewsKarnataka
Tuesday, October 19 2021

bengaluru

ಕುಮಾರಣ್ಣನ ವಿರುದ್ಧ ಹೊಸ ಬಾಂಬ್ ಸಿಡಿಸಿದ ಜಮೀರ್

18-Oct-2021 ಬೆಂಗಳೂರು ನಗರ

ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ‘ಅಲ್ಪಸಂಖ್ಯಾತರ ಟರ್ಮಿನೇಟರ್‌’ ಎಂದು ಎಚ್‌.ಡಿ ಕುಮಾರಸ್ವಾಮಿ  ಹೇಳಿಕೆಗೆ ಶಾಸಕ ಜಮೀರ್‌ ಅಹಮದ್‌ ಖಾನ್‌ ಕೆಂಡಾಮಂಡಲರಾಗಿದ್ದಾರೆ. ವಿಧಾನ ಪರಿಷತ್‌ ಚುನಾವಣೆಯಲ್ಲಿ ಬೈರತಿ ಸುರೇಶ್‌ ಮತ್ತು ಎಚ್‌.ಡಿ ಕುಮಾರಸ್ವಾಮಿ ಅವರ ನಡುವೆ ಡೀಲ್‌ ನಡೆದಿತ್ತು ಎಂದು  ಜಮೀರ್‌ ಅಹಮದ್‌ ಖಾಣ್  ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿರೋಧ...

Know More

ಪ್ರಧಾನಿ ನರೇಂದ್ರ ಮೋದಿಯನ್ನು  ಏಕವಚನದಲ್ಲಿ ನಿಂದಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಗರಂ

18-Oct-2021 ದೇಶ-ವಿದೇಶ

ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ  ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು,  ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪಗಳು ಸಹ ಜೋರಾಗಿವೆ. ಅದರಲ್ಲೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಹಾಗೂ ಕರ್ನಾಟಕ ಬಿಜೆಪಿ ...

Know More

ಡಿಕೆಶಿ ಹಾಗೂ ಪಕ್ಷದ ಬಳಿ ಕ್ಷಮೆ ಯಾಚಿಸಿದ ಸಲೀಂ

15-Oct-2021 ಬೆಂಗಳೂರು ನಗರ

ಬೆಂಗಳೂರು : ‘ನನ್ನಿಂದ ದೊಡ್ಡ ತಪ್ಪಾಗಿದೆ. ಡಿ.ಕೆ.ಶಿವಕುಮಾರ್ ಅವರ ಬಗ್ಗೆ  ಮಾತನಾಡಬಾರದಾಗಿತ್ತು. ಮಾತನಾಡಿ ತಪ್ಪು ಮಾಡಿದ್ದೇನೆ’ ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಕಣ್ಣೀರು ಹಾಕಿದ್ದಾರೆ. ನೀರಾವರಿ ಇಲಾಖೆಯಲ್ಲಿ ಪರ್ಸೆಂಟೇಜ್ ವಿಷಯದಲ್ಲಿ ಡಿ.ಕೆ. ಶಿವಕುಮಾರ್ ಬಗ್ಗೆ...

Know More

ನೈತಿಕ ಪೊಲೀಸ್ ಗಿರಿ ಸಮರ್ಥನೆ, ಸಿಎಂ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

14-Oct-2021 ಬೆಂಗಳೂರು ನಗರ

ಬೆಂಗಳೂರು: ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಅವರು ತಾಲಿಬಾನ್ ಸಂಘಟನೆಯ ನಾಯಕರಂತೆ ಮಾತನಾಡಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ. ಈ ಕುರಿತು ಗುರುವಾರ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಪಕ್ಷವು, ‘ಬಿಜೆಪಿಯ ಆಡಳಿತಕ್ಕೆ ಸಾಮಾಜಿಕ ಭಾವನೆಗಳೇ...

Know More

ಡಿಕೆಶಿ ಯಾವುದಕ್ಕೂ ಎಚ್ಚೆತ್ತುಕೊಳ್ಳುವುದು ಒಳಿತು: ಸಿ ಟಿ ರವಿ

13-Oct-2021 ಬೆಂಗಳೂರು ನಗರ

ಬೆಂಗಳೂರು : ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಕೆಪಿಸಿಸಿಗೆ ಎಂತಹ ದುರ್ಗತಿ ಬಂದಿರಬಹುದು? ಎಂದು ಟ್ವೀಟ್ ಮೂಲಕ...

Know More

ಸಲೀಂ ಮತ್ತು ಉಗ್ರಪ್ಪ ಹೇಳಿಕೆಗೆ ಡಿಕೆಶಿ ತಿರುಗೇಟು

13-Oct-2021 ಬೆಂಗಳೂರು ನಗರ

ಬೆಂಗಳೂರು: ಕಾಂಗ್ರೆಸ್ ನಾಯಕರಾದ ಸಲೀಂ ಮತ್ತು ಉಗ್ರಪ್ಪ ಅವರ ನಡುವೆ ನಡೆದಿರುವ ಸಂಭಾಷಣೆ ವೇಳೆ ತಮ್ಮ ವಿರುದ್ಧ ಕೇಳಿಬಂದ ಆರೋಪಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು. ಪಕ್ಷವು ತನ್ನ ನಿಯಮಗಳಂತೆ...

Know More

ಕೋವಿಡ್ -19: ಬೆಂಗಳೂರಿನಲ್ಲಿ ರಾತ್ರಿ ಕರ್ಫ್ಯೂ ಅಕ್ಟೋಬರ್ 25 ರವರೆಗೆ ವಿಸ್ತರಣೆ

13-Oct-2021 ಕರ್ನಾಟಕ

ಬೆಂಗಳೂರು: ನಡೆಯುತ್ತಿರುವ ಹಬ್ಬದ ಸೀಸನ್ ನಡುವೆ, ಕೋವಿಡ್ -19 ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ನಿಷೇಧಾಜ್ಞೆಗಳನ್ನು ಕರ್ನಾಟಕದ ಬೆಂಗಳೂರಿನಲ್ಲಿ ಅಕ್ಟೋಬರ್ 25 ರವರೆಗೆ ವಿಸ್ತರಿಸಲಾಗಿದೆ.ಈ ಅವಧಿಯಲ್ಲಿ, ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ...

Know More

1000 ರೂ ಲಂಚ ಪಡೆದಿದ್ದಾಕ್ಕಾಗಿ 2 ವರ್ಷ ಸೆರೆವಾಸ

13-Oct-2021 ಬೆಂಗಳೂರು ನಗರ

ಬೆಂಗಳೂರು : ಅಕ್ಷರ ದಾಸೋಹ ಕಾರ್ಯಕ್ರಮಕ್ಕಾಗಿ ಬಳಸಿಕೊಂಡ ಕಾರಿಗೆ ಪಾವತಿಸಬೇಕಾದ ಬಾಡಿಗೆ ಹಣದ ಚೆಕ್‌ ವಿತರಿಸಲು 1000 ರು. ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಕೊಪ್ಪಳ ಜಿಲ್ಲಾ ಪಂಚಾಯಿತಿ ಕಚೇರಿ ಗುಮಾಸ್ತನಿಗೆ...

Know More

ಇಂಜಿನಿಯರಿಂಗ್ ಪದವಿಯಲ್ಲಿ ಕನ್ನಡ ಅಳವಡಿಕೆ 4 ಕಾಲೇಜುಗಳಿಗೆ ಅನುಮತಿ : ಸಿಎಂ

13-Oct-2021 ಕ್ಯಾಂಪಸ್

ಬೆಂಗಳೂರು: ಇಂಜಿಯರಿಂಗ್​ ಕಾಲೇಜುಗಳಲ್ಲಿ 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆ. ನೂತನ ಶಿಕ್ಷಣ ಪದ್ಧತಿ (NEP) ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡಲಾಗುವುದು ಎಂದು ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ನಡೆದ...

Know More

78 ಸಾವಿರ ಪದವಿಧರರಿಗೆ ಉದ್ಯೋಗಾವಕಾಶ

13-Oct-2021 ಕ್ಯಾಂಪಸ್

ಬೆಂಗಳೂರು : ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್​ (ಟಾಟಾ ಸಲಹಾ ಸೇವೆಗಳು-TCS) ಪ್ರಸಕ್ತ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ 35 ಸಾವಿರಕ್ಕೂ ಅಧಿಕ ಜನರನ್ನು ನೇಮಕ ಮಾಡಿಕೊಳ್ಳಲು ಯೋಜನೆ ರೂಪಿಸಿದೆ. ಅಂದರೆ ಪೂರ್ಣ ಹಣಕಾಸು ವರ್ಷದ ಕೊನೆಯಲ್ಲಿ...

Know More

ಅರ್ಚಕರಿಗೆ ವಿಮಾ ಯೋಜನೆ ಜಾರಿಗೆ ಕ್ರಮ

12-Oct-2021 ಬೆಂಗಳೂರು ನಗರ

ಬೆಂಗಳೂರು: ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಪ್  ಸಚಿವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ನಾನು ಇಲಾಖೆಯ ಜವಾಬ್ದಾರಿ ತೆಗೆದುಕೊಂಡ ಮೇಲೆ ಅವರದ ರಕ್ಷಣೆಗೆ ವಿನೂತನ ವಿಮೆ ಯೋಜನೆ ಜಾರಿಗೊಳಿಸಿದ್ದು, ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಲಾಗಿದೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 37,000 ಸಿಬ್ಬಂದಿಗೆ ಪ್ರಯೋಜನವಾಗಲಿದೆ ಎಂದು ಸಚಿವರು ಹೇಳಿದರು. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5ನೇವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6ನೇವೇತನ ಆಯೋಗದ ವೇತನ ದೊರಕಿಸಿಕೊಡುವಂತೆ ಅರ್ಚಕರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು. ಈ ಬಗ್ಗೆ  ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತ್ವರಿತಗತಿಯಲ್ಲಿ ಅರ್ಚರಿಕರಿಗೆ 6ನೇ ವೇತನ ಆಯೋಗದ ವೇತನ ನೀಡಲು ತೀರ್ಮಾನಿಸಲಾಗಿದೆ. ಕೆಲವು ಷರತ್ತುಗಳನ್ನು ವಿಧಿಸಿ, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನ ಶೇ 35ರಷ್ಟು ಮೀರದಂತೆ ನೌಕರರನ್ನು 6ನೇ ವೇತನ ಆಯೋಗದ ವ್ಯಾಪ್ತಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 1034 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಇದಕ್ಕೆ 20 ಕೋಟಿ ರೂ. ವೆಚ್ಚವಾಗಲಿದ್ದು, ಆಯಾ ದೇವಸ್ಥಾನಗಳ ನಿಧಿಯಿಂದ ಒದಗಿಸಲಾಗುವುದು. ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ  ಎಂದು ತಿಳಿಸಿದರು. “ಸಿ” ದರ್ಜೆಯ ದೇವಸ್ಥಾನಗಳ ಅರ್ಚಕರಿಗೆ 6 ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ವೇತನ ನೀಡುಲಾಗುತ್ತದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಸಿ” ದರ್ಜೆಯ ಬಹುತೇಕ ದೇವಸ್ಥಾನಗಳಲ್ಲಿ ಖಾಯಂ ಅರ್ಚಕರು ಇರುವುದಿಲ್ಲ. ಈ ಬಗ್ಗೆ ಎಲ್ಲ ದೇವಸ್ಥಾಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಎಲ್ಲ ದೇವಸ್ಥಾನಗಳಿಗೆ ತಸ್ತಿಕ ಹಣ 19.ಕೋಟಿ ರೂ. ಬಾಕಿ ಇದ್ದು ಶೀಘ್ರವೇ ಹಣ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು....

Know More

ಆರ್ ಟಿ ಐ ಅಡಿಯಲ್ಲಿ ತನಿಖಾ ವರದಿ ಸೇರ್ಪಡೆ : ಹೈಕೋರ್ಟ್

12-Oct-2021 ಬೆಂಗಳೂರು ನಗರ

ಬೆಂಗಳೂರು: ಪೊಲೀಸರ ತನಿಖಾ‌ ವರದಿಯನ್ನು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಪಡೆಯುವ ಹಕ್ಕಿದೆ ಎಂದು ಹೈಕೋರ್ಟ್‌ ಸಾರಿದೆ. ಕೇಸ್‌ವೊಂದರಲ್ಲಿ ಸಿ ಐ ಡಿ  ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಸಿಐಡಿ ಮಾಹಿತಿ ಅಧಿಕಾರಿಯು...

Know More

ಅರ್ಚಕರಿಗೆ 6 ನೇ ವೇತನ ಶ್ರೇಣಿ ಜಾರಿ, ರಾಜ್ಯ ಸರ್ಕಾರದ ತೀರ್ಮಾನ

12-Oct-2021 ಬೆಂಗಳೂರು ನಗರ

ಬೆಂಗಳೂರು: ಅರ್ಚಕರು ಮತ್ತು ಸಿಬ್ಬಂದಿಗೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಭರ್ಜರಿ ದಸರಾ ಗಿಫ್ಟ್ ನೀಡಿದ್ದಾರೆ. ಅರ್ಚಕರು, ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿಗೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಬೆಂಗಳೂರಿನಲ್ಲಿ ಮುಜರಾಯಿ...

Know More

ಅಪಘಾತ ಎಸಗಿ ಪರಾರಿ, ಬಲೆ ಬೀಸಿ ಯಶಸ್ವಿಯಾದ ಪೊಲೀಸ್

10-Oct-2021 ಬೆಂಗಳೂರು ನಗರ

ಬೆಂಗಳೂರು: ಅಪಘಾತವೆಸಗಿ ಪರಾರಿಯಾಗಿದ್ದ ಕಾರು ಚಾಲಕನನ್ನು ಅರೆಸ್ಟ್ ಮಾಡಲಾಗಿದೆ. ಕಾರು ಚಾಲಕ ಶ್ರೀಧರ್ ಎಂಬುವವರನ್ನು ಬಂಧಿಸಲಾಗಿದ್ನದು, ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ K.R.ಪುರ ಸಂಚಾರಿ ಠಾಣೆಯಲ್ಲಿ ಕೇಸ್ ದಾಖಲು ದಾಖಲಾಗಿದೆ. ಸೆಪ್ಟೆಂಬರ್ 21ರಂದು ನಡೆದಿದ್ದ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!