News Karnataka Kannada
Saturday, April 20 2024
Cricket

ರಾಜ್ಯದ 58 ನಗರ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗೆ ಮುಹೂರ್ತ

29-Nov-2021 ಬೆಂಗಳೂರು ನಗರ

ರಾಜ್ಯದ ವಿವಿಧ ಜಿಲ್ಲೆಗಳ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಪಟ್ಟಿ ಪ್ರಕಟಿಸಿದೆ. ಅಲ್ಲದೇ 9 ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಕಾರಣಾಂತರಗಳಿಂದ ತೆರವಾದ ಸ್ಥಾನಗಳಿಗೆ ಉಪಚುನಾವಣೆಯನ್ನೂ ಘೋಷಿಸಲಾಗಿದೆ. ಡಿಸೆಂಬರ್ 27ರಂದು ಮತದಾನ...

Know More

ಲೋಕಸಭೆಯಲ್ಲಿ ವಿಪಕ್ಷಗಳ ಗದ್ದಲದ ನಡುವೆಯೇ ಕೃಷಿ ಕಾನೂನುಗಳ ರದ್ದತಿ ಮಸೂದೆಗೆ ಅಂಗೀಕಾರ

29-Nov-2021 ಬೆಂಗಳೂರು ನಗರ

ಇಂದಿನಿಂದ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆಯೇ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಲೋಕಸಭೆ...

Know More

ಕೋವಿಡ್ ನಿಯಂತ್ರಣಕ್ಕೆ ಕರ್ನಾಟಕ ಬಿಗಿ ಕ್ರಮ: ಸಿಎಂ ನೇತೃತ್ವದ ಅಧಿಕಾರಿಗಳ ಸಭೆಯ 12 ತೀರ್ಮಾನಗಳು

28-Nov-2021 ಬೆಂಗಳೂರು ನಗರ

ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಿಬಿಎಂಪಿ ಸಹಿತ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ,...

Know More

ಬೆಂಗಳೂರಿನಿಂದ ಪಾಟ್ನಾಗೆ ಹೊರಟಿದ್ದ ಗೋ ಏರ್ ವಿಮಾನ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

27-Nov-2021 ಬೆಂಗಳೂರು ನಗರ

ಬೆಂಗಳೂರಿನಿಂದ ಪಾಟ್ನಾಗೆ ಹೊರಟಿದ್ದ ಗೋ ಏರ್ ವಿಮಾನವು ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ 139 ಪ್ರಯಾಣಿಕರಿದ್ದು,  ಎಂಜಿನ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ತುರ್ತು ಭೂಸ್ಪರ್ಶವಾಗಿದೆ ಎಂದು ಏರ್​ಲೈನ್ಸ್​ ಅಧಿಕಾರಿಗಳು...

Know More

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೆರಡು ದಿನ ಮಳೆ : ಹವಾಮಾನ ಇಲಾಖೆ

27-Nov-2021 ಬೆಂಗಳೂರು ನಗರ

ಎರಡ್ಮೂರು ದಿನದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಪ್ರಮಾನ ಸ್ವಲ್ಪ ತಗ್ಗಿದ್ದು, ಇಂದು ಕೆಲವೆಡೆ ಬೆಳಗ್ಗೆಯಿಂದಲೇ ತುಂತುರು ಮಳೆ ಆರಂಭವಾಗಿದೆ. ಬೆಂಗಳೂರಿನ ಸುತ್ತಮುತ್ತ ನವೆಂಬರ್‌ 28ರವೆಗೆ ಮತ್ತೆ  ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ...

Know More

ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ವಯಸ್ಕ ಸಂತ್ರಸ್ತೆಯ ಗರ್ಭಪಾತಕ್ಕೆ ಸಮ್ಮತಿಸಿದ ಹೈಕೋರ್ಟ್

27-Nov-2021 ಬೆಂಗಳೂರು ನಗರ

ಬೆಂಗಳೂರು: ಸಂತಾನೋತ್ಪತ್ತಿ ಆಯ್ಕೆ ಮಹಿಳೆಯ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ. ಆದ್ದರಿಂದ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ವಯಸ್ಕ ಸಂತ್ರಸ್ತೆಯ ಗರ್ಭಪಾತಕ್ಕೆ ಸಮ್ಮತಿ ನೀಡಲಾಗಿದೆ ಎಂದು ಹೈಕೋರ್ಟ್ ಆದೇಶಿಸಿದೆ. ಅತ್ಯಾಚಾರದ ಪರಿಣಾಮವಾಗಿ ಗರ್ಭ ಧರಿಸಿದ್ದ 16 ವರ್ಷದ ಅಪ್ರಾಪ್ತ...

Know More

ರಾಜಾಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯಲು ಬೃಹತ್ ಯೋಜನೆ: ಸಿಎಂ ಬಸವರಾಜ ಬೊಮ್ಮಾಯಿ

24-Nov-2021 ಬೆಂಗಳೂರು ನಗರ

ರಾಜಾಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜೊತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದತಿಗೆ ರೈತರ ಹೋರಾಟ: ನ.26ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್

21-Nov-2021 ಬೆಂಗಳೂರು ನಗರ

ಕೇಂದ್ರ ಸರ್ಕಾರ ಘೋಷಿಸಿದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಘೊಷಿಸಿದ ಬಳಿಕ ರಾಜ್ಯದಲ್ಲಿ ಎಪಿಎಂಸಿ ಹಾಗೂ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಸಂಯುಕ್ತ ಹೋರಾಟ ಕರ್ನಾಟಕ ಒತ್ತಾಯಿಸುತ್ತಿದೆ....

Know More

ರಾಜ್ಯದಲ್ಲಿ ಕೊರೋನಾದಿಂದ ನಾಲ್ವರು ಸಾವು, ಬೆಂಗಳೂರಿನಲ್ಲಿ 144 ಸೇರಿ 242 ಮಂದಿಗೆ ಪಾಸಿಟಿವ್

20-Nov-2021 ಬೆಂಗಳೂರು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 242 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,93,139ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ನಾಲ್ವರು...

Know More

ಬೆಂಗಳೂರು ಬಿಡಿಎ ಮುಖ್ಯ ಕಚೇರಿಯ ಮೇಲೆ ದಿಢೀರ್ ಎಸಿಬಿ ಅಧಿಕಾರಿಗಳ ತಂಡ ದಾಳಿ

19-Nov-2021 ಬೆಂಗಳೂರು

ಬೆಂಗಳೂರು ನಗರದಲ್ಲಿನ ಬಿಡಿಎ ಮುಖ್ಯ ಕಚೇರಿಯ ಮೇಲೆ ದಿಢೀರ್ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. 13 ವಾಹನಗಳಲ್ಲಿ ಬಂದಿರುವಂತ 60ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳ ನಾಲ್ಕು ತಂಡಗಳು, ಬಿಡಿಎ ಮುಖ್ಯದ್ವಾರವನ್ನು ಬಂದ್ ಮಾಡಿ,...

Know More

ಮಳೆಹಾನಿ ಸಮಗ್ರ ಮಾಹಿತಿಗಾಗಿ ಇಂದು ಡಿಸಿಗಳೊಂದಿಗೆ ಸಭೆ

19-Nov-2021 ಬೆಂಗಳೂರು

ಬೆಂಗಳೂರು: ಅಕಾಲಿಕ ಮಳೆಯಿಂದ ರೈತರ ಬೆಳೆಗಳಿಗೆ ಹಾನಿಯಾಗಿದೆ. ಪ್ರಾಥಮಿಕ ಮಾಹಿತಿ ಸಿಕ್ಕಿದ್ದು, ಸಮಗ್ರ ಮಾಹಿತಿ ಪಡೆಯಲು ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಕಾಲಿಕ...

Know More

ಬೆಂಗಳೂರಿನಲ್ಲಿ ಶಂಕಿತ ಐಸಿಸ್ ಉಗ್ರ ಅರೆಸ್ಟ್

18-Nov-2021 ಬೆಂಗಳೂರು

ಬೆಂಗಳೂರು : ನಿಷೇಧಿತ ಉಗ್ರಗಾಮಿ ಸಂಘಟನೆ ಐಸಿಸ್ ನ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ(ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಶಂಕಿತ ಉಗ್ರ ಜೊಹೈಬ್ ಮನ್ನಾ ನನ್ನು ಬಂಧಿಸಲಾಗಿದೆ. ಈತ ಐಸಿಸ್, ಐಎಸ್ಐಎಲ್...

Know More

ನಿಮ್ಮೆಲ್ಲರಿಗೆ ಪುನೀತ್ ವಿದಾಯದ ದುಃಖ ಎಷ್ಟಿರಬಹುದೆಂದು ಊಹಿಸಲು ಸಾಧ್ಯವಿಲ್ಲ: ಅಶ್ವಿನಿ ಪುನೀತ್ ರಾಜ್‌ಕುಮಾರ್

16-Nov-2021 ಬೆಂಗಳೂರು

ಇಂದು ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅಶ್ವಿನಿ ಕಣ್ಣೀರು ಹಾಕಿ ಅರ್ಧದಲ್ಲೆ ಕಾರ್ಯಕ್ರಮದಿಂದ ಹೊರ ನಡೆದರು. ನಂತರ ಅವರು ಸೋಶಿಯಲ್​ ಮೀಡಿಯಾದಲ್ಲಿ ಮೊದಲ ಬಾರಿಗೆ ಪೋಸ್ಟ್ ಒಂದನ್ನು ಮಾಡಿದ್ದಾರೆ. ‘ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ಅಗಲಿಕೆ...

Know More

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ಅಪಘಾತ

16-Nov-2021 ಮಂಗಳೂರು

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಹಳೀರಾದಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ 20ರಿಂದ 30 ಜನರ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು...

Know More

ಮನಸ್ಸಿನ ಕಹಿ ಹೊರಹಾಕಿ ಈ ರೀತಿಯೂ ಕ್ಷಮೆ ಕೇಳಬಹುದು ಎನ್ನುವುದು ಈಗ ಗೊತ್ತಾಯ್ತು: ಸುರೇಶ್ ಕುಮಾರ್

15-Nov-2021 ಬೆಂಗಳೂರು

ಮನಸ್ಸಿನ ಕಹಿ ಹೊರಹಾಕಿ ಈ ರೀತಿಯೂ ಕ್ಷಮೆ ಕೇಳಬಹುದು ಎನ್ನುವುದು ಇಂದು ಗೊತ್ತಾಯಿತು ಎಂದು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಸಂಗೀತ ನಿರ್ದೇಶಕ ಹಂಸಲೇಖರ ಕ್ಷಮೆಗೆ ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ಫೇಸ್ ಬುಕ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು