ಬೆಳ್ತಂಗಡಿ: ಇಲ್ಲಿಯ ಶ್ರೀ ಬಾಹುಬಲಿ ಕ್ಷೇತ್ರ ಹಾಗೂ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಒಳಾಂಗಣಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ರೂ. ೧೫ ಲಕ್ಷ ಅನುದಾನದಡಿ ಅಳವಡಿಸಲಾಗುವ ಇಂಟರ್ಲಾಕ್ ಕಾಮಗಾರಿಗೆ ಮುನಿಶ್ರೀ ೧೦೮ ಪುಣ್ಯನಂದಿ ಮಹಾರಾಜರ ಉಪಸ್ಥಿತಿಯಲ್ಲಿ ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್ ಭೂಮಿಪೂಜೆಯನ್ನು ನೆರವೇರಿಸಿದರು. ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿ...
Know MoreGet latest news karnataka updates on your email.