ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪಗಳು ಸಹ ಜೋರಾಗಿವೆ. ಅದರಲ್ಲೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕರ್ನಾಟಕ ಬಿಜೆಪಿ ನಡುವೆ ಟ್ವಿಟ್ಟರ್ ವಾರ್ ನಡೆದಿದೆ. ಪೊಲೀಸರ ನ್ಯೂ ಗೆಟಪ್: ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ‘ತ್ರಿಶೂಲಾ’ಸ್ತ್ರ ಪ್ರಯೋಗ ಪ್ರಧಾನಿ ನರೇಂದ್ರ ಮೋದಿಯನ್ನು ...
Know MoreGet latest news karnataka updates on your email.