News Karnataka Kannada
Tuesday, April 23 2024
Cricket

ಬೀದರ್ ದಕ್ಷಿಣದಲ್ಲಿ ಸಾಗರ್ ಖಂಡ್ರೆ ಬಿರುಸಿನ ಪ್ರಚಾರ

22-Apr-2024 ಬೀದರ್

ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸೋಮವಾರ ಬಿರುಸಿನ ಪ್ರಚಾರ ನಡೆಸಿದರು. ಕಮಠಾಣ, ಕಾಡವಾದ, ಚಟ್ನಳ್ಳಿ, ಮರಕುಂದಾ, ಸಿಂದೋಲ್, ಬರೂರ ಹಾಗೂ ಮನ್ನಳ್ಳಿ ಗ್ರಾಮಗಳಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆಗಳನ್ನು ನಡೆಸಿ...

Know More

ಗುಡುಗು ಸಹಿತ ಮಳೆ : ಸಿಡಿಲು ಬಡಿದು ವ್ಯಕ್ತಿ ಸಾವು

22-Apr-2024 ಬೀದರ್

ಜಿಲ್ಲೆಯಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ...

Know More

ಪ್ರಚೋದನಕಾರಿ ಭಾಷಣ : ವಿರೂಪಾಕ್ಷ ಗಾದಗಿ, ಶಶಿಧರ ಹೊಸಳ್ಳಿ ಬಂಧನ

21-Apr-2024 ಬೀದರ್

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಶನಿವಾರ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಹಾಗೂ ಕನ್ನಡ ಪರ ಹೋರಾಟಗಾರ ವೀರೂಪಾಕ್ಷ...

Know More

ನೇಹಾ ಹತ್ಯೆ ಖಂಡಿಸಿ ಎನ್‌ಎಸ್‌ಯುಐ ಕಾಂಗ್ರೆಸ್ ವಿದ್ಯಾರ್ಥಿ ಘಟಕದಿಂದ ಪ್ರತಿಭಟನೆ

21-Apr-2024 ಬೀದರ್

ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ್ ಹತ್ಯೆ ಖಂಡಿಸಿ ಬೀದರ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ಭಾ ಇಂಡಿಯಾ (NSUI) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ವಿದ್ಯಾರ್ಥಿ ಘಟಕದಿಂದ ಪ್ರತಿಭಟನೆ...

Know More

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಯುವಕನನ್ನು ಹಿಡಿದ ಬಜರಂಗ ದಳ

21-Apr-2024 ಬೀದರ್

ಖಾಸಗಿ ಫೋಟೊಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡುತ್ತೇನೆ ಎಂದು ಶಾಲಾ ವಿದ್ಯಾರ್ಥಿನಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಗಡಿಜಿಲ್ಲೆ ಬೀದರ್‌ನಲ್ಲಿ...

Know More

ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಯುವಕನ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

21-Apr-2024 ಬೀದರ್

ಅಶ್ಲೀಲ ಛಾಯಾಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಹೇಳಿ ಬ್ಲ್ಯಾಕ್ ಮೇಲ್ ಮಾಡಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಪೊಲೀಸರು ಶನಿವಾರ...

Know More

ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ವಿರುದ್ಧ ದೂರು

20-Apr-2024 ಬೀದರ್

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಜಾತಿಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿನೋದಕುಮಾರ ಅಪ್ಪೆ ಚುನಾವಣಾಧಿಕಾರಿಗೆ ದೂರು...

Know More

ಸೋಲಿನ ಭೀತಿಯಿಂದ ಸಲ್ಲದ ಹೇಳಿಕೆ ಕೊಡುತ್ತಿದ್ದಾರೆ ಭಗವಂತ ಖೂಬಾ : ಖಂಡ್ರೆ

20-Apr-2024 ಬೀದರ್

ಸೋಲಿನ ಭೀತಿಯಿಂದ ಇಲ್ಲಾ ಸಲ್ಲದ ಹೇಳಿಕೆ ಕೊಡುತ್ತಿರುವ ಕೇಂದ್ರ ಸಚಿವ ಭಗವಂತ ಖೂಬಾ ಹೇಳಿಕೆ ಖಂಡಿಸುತ್ತೆನೆ. ಜಿಲ್ಲೆಯ ರೈತರಿಗೆ ಬೆಳೆ ವಿಮೆ 12೦೦ ಕೋಟಿ ರೂ ಬೆಳೆ ವಿಮೆ ಬಂದಿದೆ ಅಂತಾ ಕೇಂದ್ರ ಸಚಿವ...

Know More

ಬೀದರ್: ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ

20-Apr-2024 ಬೀದರ್

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ...

Know More

ಲೋಕಸಭೆ ಚುನಾವಣೆ: ಕೊನೆ ದಿನ 13 ನಾಮಪತ್ರಗಳು ಸಲ್ಲಿಕೆ

20-Apr-2024 ಬೀದರ್

ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದ ಶುಕ್ರವಾರ 13 ಅಭ್ಯರ್ಥಿಗಳು ಉಮೇದುವಾರಿಕೆ...

Know More

ಖಂಡ್ರೆ ಪರಿವಾರದ ವಿರುದ್ಧ ಹಲವು ಕೊಲೆ ಆರೋಪಗಳಿವೆ: ಸಚಿವ ಭಗವಂತ ಖೂಬಾ

19-Apr-2024 ಬೀದರ್

'ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ಪರಿವಾರದ ವಿರುದ್ಧ ಅನೇಕ ಕೊಲೆ ಆರೋಪಗಳಿವೆ. ಅವುಗಳಿಗೆ ಖಂಡ್ರೆದ್ವಯರು ಉತ್ತರ ಕೊಡಬೇಕು' ಎಂದು ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ,...

Know More

ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಭಗವಂತ ಖೂಬಾ

18-Apr-2024 ಬೀದರ್

ನಾಮಪತ್ರ ಸಲ್ಲಿಕೆಗೆ ಕೆಲ ನಿಮಿಷಗಳು ಬಾಕಿಯಿದ್ದ ಕಾರಣ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ಓಡಿ ಬಂದು ನಾಮಪತ್ರ ಸಲ್ಲಿಸಿದ ಪ್ರಸಂಗ ನಡೆಯಿತು. ಉಮೇದುವಾರಿಕೆ ಸಲ್ಲಿಕೆ ಪ್ರಯುಕ್ತ...

Know More

ನಾಮಪತ್ರಕ್ಕೂ ಮುನ್ನ ಶಿವಲಿಂಗಕ್ಕೆ ಕೇಂದ್ರ ಸಚಿವ ಖೂಬಾ ಪೂಜೆ

18-Apr-2024 ಬೀದರ್

ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಪಾಪನಾಶ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ಗುರುವಾರ ವಿಶೇಷ ಪೂಜೆ...

Know More

ಬೀದರ್‌ನ ಮಾಜಿ ಶಾಸಕ ರಮೇಶಕುಮಾರ ಪಾಂಡೆ ನಿಧನ

17-Apr-2024 ಬೀದರ್

ಮಾಜಿ ಶಾಸಕ ರಮೇಶಕುಮಾರ ಪಾಂಡೆ (90) ನಗರದಲ್ಲಿ ಬುಧವಾರ ಸಂಜೆ ನಿಧನರಾದರು. ಅವರು ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರಿಗೆ ಪತ್ನಿ, ಮಗ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಗುರುವಾರ (ಏ.18) ಬೆಳಿಗ್ಗೆ 11ಕ್ಕೆ ನಗರದ...

Know More

ಬಡವರಿರುವ ಶ್ರೀಮಂತ ಭಾರತ ಬೇಕಿಲ್ಲ: ಪ್ರೊ.ಅಪ್ಪಗೆರೆ ಸೋಮಶೇಖರ

16-Apr-2024 ಬೀದರ್

ಡಾ.ಬಿ.ಆರ್.ಅಂಬೇಡ್ಕರ್‌ ಅವರ 133ನೇ ಜನ್ಮದಿನೋತ್ಸವ ಸಮಿತಿಯಿಂದ ನಗರದಲ್ಲಿ ಭಾನುವಾರ ರಾತ್ರಿ ಬಾಬಾ ಸಾಹೇಬರ ಜಯಂತಿಯನ್ನು ಸಡಗರ, ಸಂಭ್ರಮದಿಂದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು