News Kannada
Wednesday, December 06 2023

ಬೀದರನಲ್ಲಿ ಯುವಕನನ್ನು ಕಲ್ಲಿನಿಂದ ಜಜ್ಜಿ ಬರ್ಬರ ಹತ್ಯೆ

13-Nov-2023 ಕ್ರೈಮ್

ಬೀದರ್: ರಾತ್ರಿ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭ ದಲ್ಲಿ ಯುವಕನೊಬ್ಬನ ಬೈಕ್ ಅನ್ನು ಅಡ್ಡಗಟ್ಟಿ ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವಂತಹ ಘಟನೆ ಬೀದರ್ ತಾಲೂಕಿನ ಅಲಿಯಂಬರ್ ಬಳಿ ಘಟನೆ ನಡೆದಿದೆ. ಬೀದರ್ನ ವಿಳಾಸಪುರದ ನಿವಾಸಿಯಾಗಿರುವ ಯುವಕ ಅಮಿತ್ ಮಾನಜಿ (35) ಎಂಬ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ರಾತ್ರಿ ಹೊಲದಲ್ಲಿ...

Know More

ಮೂಡುಬಿದಿರೆಯಲ್ಲಿ ಇಬ್ಬರು ಖತರ್ನಾಕ್‌ ಬೈಕ್‌ ಕಳ್ಳರ ಸೆರೆ

07-Nov-2023 ಕ್ರೈಮ್

ಮೂಡುಬಿದಿರೆ: ಬೈಕ್‌ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಮೂಡುಬಿದಿರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ.7ರ ಮಂಗಳವಾರ ಬೆಳಗ್ಗೆ ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಸಮೀಪದ...

Know More

ಮೂಡಿಗೆರೆಯಲ್ಲಿ ಘೋರ ದುರಂತ: ಲಾರಿ ಹರಿದು ಬೈಕ್‌ ಸವಾರ ದಾರುಣ ಸಾವು

05-Nov-2023 ಕ್ರೈಮ್

ಮೂಡಿಗೆರೆ: ಬಿಡಾಡಿ ದನಕ್ಕೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಪರಿಣಾಮ ವೇಗವಾಗಿ ಚಲಿಸುತ್ತಿದ್ದ ಗ್ಯಾಸ್ ಲಾರಿ ಬೈಕ್ ಸವಾರನ ಮೇಲೆ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ...

Know More

ಇರಾದಲ್ಲಿ ಶಾಸಕ ಯು.ಟಿ. ಖಾದರ್‌ ಚುನಾವಣಾ ಪ್ರಚಾರ

06-May-2023 ಮಂಗಳೂರು

ಮಂಗಳೂರು: ಇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಯು.ಟಿ. ಖಾದರ್‌ ಚುನಾವಣಾ ಪ್ರಚಾರ ರ್ಯಾಲಿ ನಡೆಸಿದರು. ಅಪಾರ ಸಂಖ್ಯೆಯ ಯುವಕರು ಬೈಕ್‌ ರ್ಯಾಲಿಯಲ್ಲಿ...

Know More

ಉಡುಪಿ: ನಕ್ರೆಯಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಸಾವು

04-Nov-2022 ಉಡುಪಿ

ಜಿಲ್ಲೆಯ ನಕ್ರೆಯಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ...

Know More

ಶಿರ್ವ: ಬೈಕಿನಿಂದ ಬಿದ್ದು ಮಹಿಳೆ ಸಾವು

03-Aug-2022 ಉಡುಪಿ

ಬೈಕಿನಿಂದ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪಳ್ಳಿ- ಸೂಡಾ ರಸ್ತೆಯ ಮಕ್ಕೇರಿಬೈಲು ಎಂಬಲ್ಲಿ ಇಂದು ಬೆಳಗ್ಗೆ...

Know More

ಕೂಡ್ಲಿಗಿ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಅಜ್ಜ, ಮೊಮ್ಮಗ ಸಾವು

08-Jul-2022 ವಿಜಯನಗರ

ತಾಲ್ಲೂಕಿನ ಕಕ್ಕುಪ್ಪಿ ಗ್ರಾಮದ ಬಳಿ ಬೈಕಿಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಅಜ್ಜ, ಮೊಮ್ಮಗ ಮೃತಪಟ್ಟ ಘಟನೆ  ಗುರುವಾರ ರಾತ್ರಿ...

Know More

ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದ ಆರ್ ಪಿ ಎಫ್ ಪೊಲೀಸರಿಂದ ಬೈಕ್ ರ‍್ಯಾಲಿ

01-Jul-2022 ಮಂಗಳೂರು

ಭಾರತ ದೇಶವು ಎಪ್ಪತ್ತೈದನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು ಇದರ ತಯಾರಿ ದೇಶದೆಲ್ಲೆಡೆ ...

Know More

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ: ಸವಾರ ಸಾವು

15-Jun-2022 ಮಂಗಳೂರು

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಸವಾರರೊಬ್ಬರು ಮೃತಪಟ್ಟ ಘಟನೆ ಪುತ್ತೂರು ನಗರದ ಹೊರವಲಯದ ನೆಹರು ನಗರದಲ್ಲಿ ಮಂಗಳವಾರ ರಾತ್ರಿ...

Know More

ಕಾರು ಮತ್ತು ಬೈಕ್ ನಡುವೆ ಅಪಘಾತ: ವಿದ್ಯಾರ್ಥಿ ಸಾವು

23-May-2022 ಕಾಸರಗೋಡು

ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಆದಿತ್ಯ ವಾರ ರಾತ್ರಿ ಉಪ್ಪಳ ಹಿದಾಯತ್ ನಗರದಲ್ಲಿ...

Know More

ಭೀಕರ ಅಪಘಾತ: ಪಾದಚಾರಿ ಸ್ಥಳದಲ್ಲೇ ದುರ್ಮರಣ

20-May-2022 ಬೆಂಗಳೂರು ನಗರ

 ಒಂದು ಕಾರು ಹಾಗೂ ಎರಡು ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪಾದಚಾರಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕತ್ರಿಗುಪ್ಪೆ ಬಳಿಯ ಇಟ್ಟಮಡುವಿನಲ್ಲಿ...

Know More

ಕಾರು- ಬೈಕ್ ನಡುವೆ ಅಪಘಾತ: ಸವಾರ ಸಾವು

17-May-2022 ಚಾಮರಾಜನಗರ

ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿ ಮತ್ತೊಬ್ಬ ಗಂಬೀರ ಗಾಯಗೊಂಡಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ರಾಘವಾಪುರ ಗೇಟ್ ಬಳಿ...

Know More

ಗೂಡ್ಸ್ ವಾಹನ – ಬೈಕ್ ನಡುವೆ ಅಪಘಾತ; ಓರ್ವ ಸಾವು, ಓರ್ವ ಗಂಭೀರ

04-May-2022 ತುಮಕೂರು

ಗೂಡ್ಸ್ ವಾಹನ(ಬೋಲೆರೋ)-ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಾವಗಡ ಪಟ್ಟಣದ ಕಣಿವೇನಹಳ್ಳಿ ಗೇಟ್ ಬಳಿ ಬುಧವಾರ ಬೆಳಗ್ಗೆ...

Know More

ಎಸ್‌ಆರ್‌ಟಿಸ್‌ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ; ಯುವಕ ಸಾವು

04-May-2022 ಚಾಮರಾಜನಗರ

ಇಲ್ಲಿನ ಬಸ್‌ ನಿಲ್ದಾಣದ ಬಳಿ ಕೆಎಸ್‌ಆರ್‌ಟಿಸ್‌ ಬಸ್‌ ಹಾಗೂ ಬೈಕ್‌ ನಡುವೆ ಮಂಗಳವಾರ ನಡೆದ ಅಪಘಾತದಲ್ಲಿ ಯುವಕ ಮೃತಪಟ್ಟು, ಬಾಲಕ ಗಂಭೀರವಾಗಿ...

Know More

ಸೊರಬ: ಓಮಿನಿಗೆ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು

25-Mar-2022 ಶಿವಮೊಗ್ಗ

ಓಮಿನಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ದೂಗೂರು ಬಳಿ ಬುಧವಾರ ತಡರಾತ್ರಿ ನಡೆದಿದೆ. ಭದ್ರಾಪುರ ಗ್ರಾಮದ ಪ್ರಶಾಂತ್ ( 31) ಮೃತ ಬೈಕ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು