News Karnataka Kannada
Saturday, April 27 2024

ಬಿಟ್‌ ಕಾಯಿನ್‌ ಪ್ರಕರಣ: ಭಾಗಿಯಾದ ಯಾರನ್ನೂ ಬಿಡುವ ಮಾತೇ ಇಲ್ಲ ಎಂದ ಬಿಎಸ್‌ವೈ

18-Nov-2021 ಬೆಂಗಳೂರು

ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಪ್ರಧಾನಿ ಮೋದಿಯವರು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು. ಸುದ್ದಿಗಾರೊಂದಿಗೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದ  ಮಾಹಿತಿ ಮತ್ತು ದಾಖಲೆ ಯಾವುದೇ ಪಕ್ಷದವರು ಕೊಟ್ಟರೂ ನಿಶ್ಚಿತವಾಗಿ ಕ್ರಮ ತೆಗೆದುಕೊಳ್ಳುತ್ತೇವೆ.ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿದರು. ಕಾಂಗ್ರೆಸ್ ನಲ್ಲಿ ಎರಡು...

Know More

ಬಿಟ್ ಕಾಯಿನ್ ಅಂದ್ರೆ ಕೇವಲ ಕನ್ನಡಿಯೊಳಗಿನ ಗಂಟು: ಸಚಿವ ಆರಗ ಜ್ಞಾನೇಂದ್ರ

16-Nov-2021 ಬೆಂಗಳೂರು

ಬಿಟ್ ಕಾಯಿನ್‌ನಲ್ಲಿ ಯಾರೂ ಯಾಮಾರಿಸಲು ಸಾಧ್ಯವಿಲ್ಲ. ಅದಕ್ಕೆ ಪ್ರೈವೇಟ್ ಕೀ ಇರುತ್ತೆ. ಏನೇ ಆದ್ರೂ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಅವರು ಬಿಟ್ಟು ಕಳಿಸಿದ್ದ ಶ್ರೀಕಿಯನ್ನು ಬಂಧಿಸಿದ್ದು ನಾವು. ಶ್ರೀಕಿಯನ್ನ ಪಾರದರ್ಶಕವಾಗಿ ವಿಚಾರಣೆ ನಡೆಸಿದ್ದು...

Know More

ಕಾಂಗ್ರೆಸ್ ಮುಖಂಡರಿಗೆ ಬಿಟ್‌ಕಾಯಿನ್ ತಿರುಗುಬಾಣವಾಗಿ ಮುಳುವಾಗಲಿದೆ : ಸಚಿವ ಸಿ.ಸಿ. ಪಾಟೀಲ

14-Nov-2021 ಗದಗ

ಗದಗ: ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಜನಪರವಾದ ಆಡಳಿತವನ್ನು ನೀಡುತ್ತಾ ಈಗಾಗಲೇ ಯಶಸ್ವಿಯಾಗಿ ಶತದಿನಗಳನ್ನು ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತದ ಕಾರ್ಯಸಾಧನೆಯನ್ನು ಕಂಡು ಹತಾಶರಾಗಿ ಕಾಂಗ್ರೆಸ್ ನಾಯಕರು ಬಿಟ್-ಕಾಯಿನ್ ಹೆಸರಿನಲ್ಲಿ ವಿನಾಕಾರಣ...

Know More

ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

14-Nov-2021 ಕರ್ನಾಟಕ

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಯಾವುದೇ ಮುಲಾಜಿಲ್ಲದೆ ಕ್ರಮ...

Know More

ಆರೋಪಿಯ ಖಾತೆಯಿಂದ ಯಾವುದೇ ಬಿಟ್‌ಕಾಯಿನ್ ವರ್ಗಾವಣೆಯಾಗಿಲ್ಲ, ಅದು ಕಳೆದೂ ಹೋಗಿಲ್ಲ : ನಗರ ಪೊಲೀಸ್ ಆಯುಕ್ತರ ಕಚೇರಿ ಸ್ಪಷ್ಟನೆ

14-Nov-2021 ಬೆಂಗಳೂರು

ಬೆಂಗಳೂರು: ಹ್ಯಾಕರ್ ಶ್ರೀಕೃಷ್ಣ ಭಾಗಿಯಾಗಿರುವ ಬಿಟ್ ಕಾಯಿನ್ ಹ್ಯಾಕಿಂಗ್ ಪ್ರಕರಣಗಳಿಗೆ ಸಂಬಂಧಿಸಿ ದಿನಕ್ಕೊಂದು ಆರೋಪಗಳು, ಊಹಾಪೋಹಗಳು ಕೇಳಿಬರುತ್ತಿದೆ. ಪ್ರಕರಣದಲ್ಲಿ ‘ಖಾಕಿ’ ಪಡೆಯೇ ಭಾಗಿಯಾಗಿದೆ ಎಂಬ ಆರೋಪದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರ ಕಚೇರಿಯು ಸ್ಪಷ್ಟನೆ ನೀಡಿದೆ....

Know More

ರಾಜ್ಯ ಸರ್ಕಾರದ ಯಾವುದೇ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ. ನಾವು ಯಾರನ್ನೂ ರಕ್ಷಣೆ ಮಾಡುತ್ತಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

13-Nov-2021 ಬೆಂಗಳೂರು

ಬೆಂಗಳೂರು: ರಾಜ್ಯ ಸರ್ಕಾರದ ಯಾವುದೇ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ. ನಾವು ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುಜರಾತ್...

Know More

ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

13-Nov-2021 ಬೆಂಗಳೂರು

ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ. ಅದನ್ನು ಸಾಬೀತು ಪಡಿಸುವ ದಾಖಲೆಗಳನ್ನು ಪ್ರಕರಣ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಹಸ್ತಾಂತರಿಸಿ, ಆರೋಪ ಸಾಬೀತು ಪಡಿಸಲಿ ಎಂದು...

Know More

ಬಿಟ್ ಕಾಯಿನ್ ಪ್ರಕರಣ: ಆರೋಪಿ ಶ್ರೀಕಿ ಡ್ರಗ್ಸ್‌ ಸೇವನೆ ರಿಪೋರ್ಟ್‌ ನೆಗೆಟಿವ್

12-Nov-2021 ಬೆಂಗಳೂರು

ಬಿಟ್ ಕಾಯಿನ್ ಹಾಗೂ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ವೈದ್ಯಕೀಯ ವರದಿ ನೆಗೆಟಿವ್​​ ಬಂದಿದೆ. ಸಿಸಿಬಿ ಕೋರ್ಟ್ ಆದೇಶದಂತೆ ಮೆಡಿಕಲ್ ಟೆಸ್ಟ್​​ ಮಾಡಿಸಿತ್ತು. ತನಿಖೆ ವೇಳೆ ಕೋರ್ಟ್​ಗೆ ಹಾಜರು ಪಡಿಸಿದ್ದ...

Know More

ಬಿಟ್‌ಕಾಯಿನ್ ಹಗರಣ : ರಾಜ್ಯ, ಕೇಂದ್ರ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ

29-Oct-2021 ಬೆಂಗಳೂರು

ಬೆಂಗಳೂರು: ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ ಭಾಗಿಯಾಗಿರುವ ರಾಜ್ಯದ ಆಡಳಿತ ಪಕ್ಷದ ಇಬ್ಬರು ಪ್ರಭಾವಿ ನಾಯಕರ ಬಗ್ಗೆ ಪ್ರಧಾನಮಂತ್ರಿಗಳ ಕಚೇರಿ ವರದಿ ಕೇಳಿರುವುದರಿಂದ ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು