News Karnataka Kannada
Friday, April 26 2024

ಬಿಜೆಪಿ ಆಡಳಿತದಲ್ಲೂ ಬಾಂಬ್ ಬ್ಲಾಸ್ಟ್ ಆಗಿತ್ತು: ಸಿಎಂ ಸಿದ್ದು

05-Mar-2024 ಮಲೆನಾಡು

2008 ರ ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲೂ ಬಾಂಬ್ ಬ್ಲಾಸ್ಟ್ ಆಗಿದೆ. ಆಗ ಬೆಂಗಳೂರು ಏನಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದ ಐಡಿಎಸ್‌ಜಿ ಕಾಲೇಜ್ ಆವರಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡ್ತೀವಿ ಎಂದಿತ್ತು. ಈಗ ಬಾಂಬ್ ಬೆಂಗಳೂರು ಆಗಿದೆ ಎಂದ ಬಿಜೆಪಿಗರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು...

Know More

ಪಾಕ್ ಚುನಾವಣೆ: ಅಭ್ಯರ್ಥಿ ಕಚೇರಿಯ ಹೊರಗೆ ಬಾಂಬ್​​ ಸ್ಫೋಟ, 25 ಮಂದಿ ಸಾವು

07-Feb-2024 ವಿದೇಶ

ಪಾಕಿಸ್ತಾನದಲ್ಲಿ ಚುನಾವಣೆ ವೇಳೆ ಬಾಂಬ್​​​​ಗಳ ಸದ್ದು ಹೆಚ್ಚಾಗಿದೆ. ಪಾಕಿಸ್ತಾನದ ಬಲೂಚಿಸ್ತಾನ ಪಿಶಿನ್‌ನಲ್ಲಿರುವ ಸ್ವತಂತ್ರ ಅಭ್ಯರ್ಥಿಯ ಪಕ್ಷದ ಕಚೇರಿಯ ಹೊರಗೆ ಇಂದು (ಫೆ.7) ಬಾಂಬ್​​ ಸ್ಫೋಟಗೊಂಡಿದ್ದು, ಹನ್ನೆರಡು ಜನ...

Know More

ಬಜೌರ್ ನಗರದಲ್ಲಿ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ 40ಕ್ಕೆ ಏರಿಕೆ

30-Jul-2023 ವಿದೇಶ

ಇಸ್ಲಾಮಾಬಾದ್: ಪಾಕಿಸ್ತಾನದ ಬಜೌರ್ ನಗರದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆಯುತ್ತಿದ್ದ ಇಸ್ಲಾಮಿಕ್ ರಾಜಕೀಯ ಪಕ್ಷದ ಸಭೆಯಲ್ಲಿ ಇಂದು ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ...

Know More

ಬಾಂಬ್ ಸ್ಪೋಟ, 50 ಮಂದಿ ದುರ್ಮರಣ

09-Oct-2021 ವಿದೇಶ

ಕಾಬೂಲ್: ತಾಲಿಬಾನ್ ಹಿಡಿತದಲ್ಲಿರುವ ಅಪ್ಘಾನಿಸ್ತಾನದಲ್ಲಿ ಶುಕ್ರವಾರ ಬಾಂಬ್ ಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ ಸುಮಾರು 50 ಜನರು ಸಾವನ್ನಪ್ಪಿದ್ದಾರೆ. ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ.  ಇಲ್ಲಿಯವರೆಗೆ ಆಸ್ಪತ್ರೆಯಲ್ಲಿ 35 ಮೃತದೇಹಗಳು ಮತ್ತು...

Know More

ನ್ಯೂ ತಗರುಪೇಟೆಯಲ್ಲಿ ಸ್ಫೋಟ ಪ್ರಕರಣದ ಪ್ರಾಥಮಿಕ ವರದಿ ಲಭ್ಯ

24-Sep-2021 ಬೆಂಗಳೂರು

ಬೆಂಗಳೂರಿನ ನ್ಯೂ ತಗರುಪೇಟೆಯಲ್ಲಿ ಸ್ಫೋಟ ಪ್ರಕರಣದ ಪ್ರಾಥಮಿಕ ವರದಿ ಲಭ್ಯವಾಗಿದ್ದು, ಸ್ಫೋಟಕ್ಕೆ ಪಟಾಕಿ ರೀಲ್ ಕಾರಣ ಎನ್ನಲಾಗಿದೆ. ರೀಲ್ ಪಟಾಕಿಯ ದೊಡ್ಡ ಡ್ರಮ್ ನೆಲಕ್ಕೆ ಬಿದ್ದು ಸ್ಫೋಟ ಆಗಿದೆ. ಎಫ್‌ಎಸ್‌ಎಲ್, ಬಾಂಬ್ ನಿಷ್ಕ್ರಿಯ ತಂಡದಿಂದ...

Know More

ಅಫಘಾನಿಸ್ತಾನ : ಜಲಾಲಾಬಾದ್ ನಲ್ಲಿ ಸ್ಫೋಟ, ಇಬ್ಬರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

19-Sep-2021 ದೇಶ

ಅಫಘಾನಿಸ್ತಾನ : ಅಘಘಾನಿಸ್ತಾನದ ಜಲಾಲಾಬಾದ್ ನಲ್ಲಿ ನಿನ್ನೆ ನಡೆದ ಮೂರು ಸ್ಫೋಟಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಮೆರಿಕ ಸೇನೆಯು ತವರಿಗೆ ತೆರಳಿದ ನಂತರ ನಡೆದ ಮೊದಲು ದಾಳಿ ಇದಾಗಿದೆ. ನಡೆದ...

Know More

ಜಮ್ಮು- ಕಾಶ್ಮೀರ ಮನೆಯೊಂದರಲ್ಲಿ ನಿಗೂಢ ಸ್ಫೋಟ, ಯುವತಿ ಮೃತ

17-Sep-2021 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮನೆಯೊಂದರಲ್ಲಿ ನಿಗೂಢ ಸ್ಫೋಟವಾಗಿದ್ದು, ಯುವತಿ ಮೃತಪಟ್ಟಿದ್ದಾಳೆ. ಸ್ಫೋಟದಿಂದ ಆರು ಮಂದಿ ಗಾಯಗೊಂಡಿದ್ದಾರೆ. ಮನೆಯಲ್ಲಿ ಶೆಲ್‌ಗಳು ಹಾಗೂ ಗ್ರೇನೇಡ್ ಸ್ಕ್ರಾಪ್ ವಸ್ತುಗಳಿದ್ದು, ಅದರಿಂದ ಸ್ಫೋಟ ಸಂಭವಿಸಿರಬಹುದು ಎನ್ನಲಾಗಿದೆ. 17...

Know More

ಬಿಜೆಪಿ ಸಂಸದನ ಮನೆ ಮೇಲೆ ಬಾಂಬ್ ದಾಳಿ

14-Sep-2021 ದೇಶ

ಕೋಲ್ಕತ್ತ : ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಮೇಲೆ ಮತ್ತೊಮ್ಮೆ ಬಾಂಬ್ ದಾಳಿ ನಡೆದಿದೆ. ವಾರದ ಹಿಂದೆ ಇಂತಹದ್ದೇ ಪ್ರಕರಣ ನಡೆದಿತ್ತು. ಈ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡ 24 ಗಂಟೆಗಳಲ್ಲಿ ಮತ್ತೊಮ್ಮೆ ಬಾಂಬ್...

Know More

ಇರಾಕ್‌ನಲ್ಲಿ ಐಎಸ್‌ ದಾಳಿ: 13 ಪೊಲೀಸ್‌ ಅಧಿಕಾರಿಗಳು ಸಾವು

05-Sep-2021 ವಿದೇಶ

ಇರಾಕ್‌: ಇರಾಕ್‌ನ ಕಿರ್‌ಕುಕ್‌ನ ಬಳಿಯಿರುವ ಚೆಕ್‌ಪಾಯಿಂಟ್‌ನಲ್ಲಿ ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಸಂಘಟನೆ ಭಾನುವಾರ ಮುಂಜಾನೆ ದಾಳಿ ನಡೆಸಿದೆ. ಘಟನೆಯಲ್ಲಿ 13 ಮಂದಿ ಪೊಲೀಸ್‌ ಅಧಿಕಾರಿಗಳು ಮೃತಪಟ್ಟಿದ್ದಾರೆ. ಫೆಡರಲ್‌ ಪೊಲೀಸ್‌ ಚೆಕ್‌ ಪಾಯಿಂಟ್‌ ಅನ್ನು ಗುರಿಯಾಗಿಸಿಕೊಂಡು...

Know More

ಸೌದಿ ಅರೇಬಿಯಾದಲ್ಲಿ ದಾಳಿ 8 ಮಂದಿ ಗಾಯ

31-Aug-2021 ವಿದೇಶ

ದುಬೈ: ಸಿಡಿ ಮದ್ದು ತುಂಬಿದ ಡ್ರೋನ್ ನೈಋತ್ಯ ಸೌದಿ ಅರೇಬಿಯಾದಲ್ಲಿನ ವಿಮಾನ ನಿಲ್ದಾಣವನ್ನು ಟಾರ್ಗೆಟ್ ಮಾಡಿದ್ದು ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದರೆ, ಪ್ರಯಾಣಿಕ ವಿಮಾನವೊಂದು ಹಾನಿಗೀಡಾಗಿದೆ. ಯೆಮೆನ್ ನಲ್ಲಿ ಯುದ್ಧದಲ್ಲಿ ನಿರತರಾಗಿರುವಾಗ ಸೌದಿ ಅರೇಬಿಯಾದಲ್ಲಿ...

Know More

ಕಾಬೂಲ್ ಸ್ಪೋಟದ ಸಾವಿನ ಸಂಖ್ಯೆ 169ಕ್ಕೆ ಏರಿಕೆ.

28-Aug-2021 ವಿದೇಶ

ವಾಷಿಂಗ್ಟನ್, ; ಅಮೆರಿಕಾದ 13 ಮಂದಿ ಯೋಧರು ಸೇರಿದಂತೆ 169 ಮಂದಿಯ ಹತ್ಯೆಗೆ ಕಾರಣವಾದ ಕಾಬೂಲ್ ಸ್ಫೋಟದ ಮಾನವ ಬಾಂಬರ್ ಕನಿಷ್ಟ 25 ಕೆಜಿ ಸ್ಫೋಟಕವನ್ನು ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದ ಎಂದು ಅಮೆರಿಕಾದ ಅಧಿಕಾರಿಗಳು...

Know More

ಕಾಬೂಲ್ ತೊರೆಯುವಂತೆ ತನ್ನ ಪ್ರಜೆಗಳಿಗೆ ಸೂಚಿಸಿದ ಆಮೇರಿಕ

28-Aug-2021 ವಿದೇಶ

ಕಾಬೂಲ್:  ಕಾಬೂಲ್ ವಿಮಾನ ನಿಲ್ದಾಣದ ಸ್ಫೋಟದ ನಂತರ, ಗುರುವಾರ ಕಾಬೂಲ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ಕಾಬೂಲ್ ವಿಮಾನ ನಿಲ್ದಾಣದಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದಲ್ಲದೆ ಆದಷ್ಟು ಬೇಗ ಕಾಬೂಲ್ ತೊರೆಯುವಂತೆಯೂ ಸೂಚನೆ ನೀಡಿತು.  ಪ್ರಮುಖವಾಗಿ...

Know More

ಕಾಬೂಲ್‍ ಸರಣಿ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 105ಕ್ಕೆ ಏರಿಕೆ

27-Aug-2021 ವಿದೇಶ

ಕಾಬೂಲ್ ; ಆಫ್ಘಾನಿಸ್ತಾನದ ಕಾಬೂಲ್‍ನಲ್ಲಿ ನಿನ್ನೆ ಸಂಭವಿಸಿದ ಸರಣಿ ಸ್ಪೋಟದಲ್ಲಿ ಸಾವನಪ್ಪಿದವರ ಸಂಖ್ಯೆ 105 ಕ್ಕೆ ಏರಿಕೆಯಾಗಿದೆ. ಸ್ಥಳೀಯ ಮಾಧ್ಯಮಗಳು 80ಕ್ಕೂ ಹೆಚ್ಚು ಸಾವುಗಳು ಸಂಭವಿಸಿದೆ ಎಂದು ತಾಲಿಬಾನ್ ನಾಯಕರನ್ನು ಉಲ್ಲೇಖಿಸಿ ವರದಿ ಮಾಡುತ್ತಿವೆ....

Know More

ಕಾಬೂಲ್‌ನಲ್ಲಿ ಅವಳಿ ಬಾಂಬ್‌ ಸ್ಫೋಟ: 35 ದಾಟಿದ ಮೃತರ ಸಂಖ್ಯೆ

27-Aug-2021 ವಿದೇಶ

ಕಾಬೂಲ್‌: ಇಲ್ಲಿನ ವಿಮಾನ ನಿಲ್ದಾಣದ ಸಂಕೀರ್ಣದಲ್ಲಿ ಸಂಭವಿಸಿದ್ದ ಅವಳಿ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 35 ದಾಟಿದೆ. 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಅಮೆರಿಕ ತನ್ನ ಸೇನಾ ಪಡೆಯನ್ನು ವಾಪಸ್...

Know More

ನಕ್ಸಲರಿಂದ ವಾಹನ ಸ್ಫೋಟ: ಒಬ್ಬ ಸಾವು, 11 ಮಂದಿಗೆ ಗಾಯ

05-Aug-2021 ಛತ್ತೀಸಗಢ

ರಾಯ್‌ಪುರ: ಛತ್ತೀಸ್‌ಗಡದ ದಾಂತೇವಾಡ ಜಿಲ್ಲೆಯಲ್ಲಿ ಗುರುವಾರ ನಕ್ಸಲರ ತಂಡ ಸ್ಫೋಟಕ ಬಳಸಿ ಎಸ್‌ಯುವಿ ವಾಹನವನ್ನು ಸ್ಫೋಟಿಸಿದೆ. ಇದರ ಪರಿಣಾಮವಾಗಿ ಒಬ್ಬರು ಮೃತಪಟ್ಟು, 11 ಮಂದಿ ಗಾಯಗೊಂಡಿದ್ದಾರೆ. ರಾಯ್‌ಪುರದಿಂದ 400 ಕಿ.ಮೀ.ದೂರದಲ್ಲಿರುವ ಮಲೆವಾಡಿ ಪೊಲೀಸ್ ಠಾಣೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು