News Karnataka Kannada
Friday, March 29 2024
Cricket

ಮದರಸಾಗಳೇ ಭಯೋತ್ಪಾದಕರ ಅಡಗು ತಾಣಗಳಾಗಿವೆ : ಶರಣ್ ಪಂಪ್ ವೆಲ್

10-Mar-2024 ಮಂಗಳೂರು

  ಇತ್ತೀಚೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಪೋಟ ವಿಚಾರ ಹಿನ್ನೆಲೆ, ಭಯೋತ್ಪಾದಕನ ಹುಡುಕಾಟ ನೆಡಯುತ್ತ ಇದೆ. ಈ ಸಂಬಂಧ ಮಂಗಳೂರಿನ ಹಿಂದೂ ಮುಖಂಡ ಮಾತನಾಡಿ, ರಾಜ್ಯದಲ್ಲಿ ಮುಸ್ಲಿಂ ಮಕ್ಕಳಿಗೆ ಶಿಕ್ಷಣ ಪ್ರಸಾರ ಮಾಡುವ ಮದರಸಾಗಳೇ ಭಯೋತ್ಪಾದಕರ ಅಡಗು ತಾಣಗಳಾಗಿವೆ. ಭಯೋತ್ಪಾದಕರಿಗೆ ಮೌಲ್ವಿಗಳು ಶಿಕ್ಷಣ ನೀಡುತ್ತಿದ್ದಾರೆ. ಹೀಗಾಗಿ, ರಾಷ್ಟ್ರೀಯ ತನಿಖಾ ದಳ ಸಿಬ್ಬಂದಿ ಮಸೀದಿ...

Know More

ರಾಮಮಂದಿರಕ್ಕೆ ಬಾಂಬ್‌ ಬೆದರಿಕೆ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

09-Mar-2024 ದಾವಣಗೆರೆ

ರಾಮಮಂದಿರಕ್ಕೆ ಬಾಂಬ್‌ ಬೆದರಿಕೆ ಹಾಕಿದ ಹಿನ್ನೆಲೆ ಎಲ್ಲಾ ದೇವಸ್ಥಾನಗಳಲ್ಲೂ ಸೂಕ್ತ ಭದ್ರತೆ ಕೈಗೊಳ್ಳಲು ಸೂಚನೆ ನೀಡುವೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಕುರಿತು ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆದರಿಕೆ ಇ-ಮೇಲ್...

Know More

ಬಾಂಬ್‌ ಸ್ಫೋಟ; ಮಕ್ಕಳು ಸೇರಿದಂತೆ ಏಳು ಮಂದಿಗೆ ಗಾಯ

05-Dec-2023 ವಿದೇಶ

ಪೇಶಾವರ ಪಬ್ಲಿಕ್ ಸ್ಕೂಲ್ ಬಳಿ ಬಾಂಬ್ ಸ್ಫೋಟ ಸಂಭವಿಸಿ ಮಕ್ಕಳು ಸೇರಿದಂತೆ ಏಳು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಶಾವರದ ವಾರ್ಸಾಕ್ ರಸ್ತೆಯಲ್ಲಿ...

Know More

ಇಸ್ರೇಲ್‌ ದಾಳಿ: ಪ್ಯಾಲೆಸ್ತೀನಿಯರ ಸಾವಿನ ಸಂಖ್ಯೆ 8,306ಕ್ಕೇರಿಕೆ

30-Oct-2023 ವಿದೇಶ

ಗಾಜಾ: ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಪ್ಯಾಲೆಸ್ತೀನ್‌ನ ಸಾವಿನ ಸಂಖ್ಯೆ 8,306 ಕ್ಕೆ ಏರಿದೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ಸೋಮವಾರ...

Know More

ಎರ್ನಾಕುಲಂ ಸ್ಫೋಟ ಸಾವಿನ ಸಂಖ್ಯೆ ಎರಡಕ್ಕೇರಿಕೆ

29-Oct-2023 ಕ್ರೈಮ್

ತಿರುವನಂತಪುರಂ: ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಕ್ರೈಸ್ತರ ಧಾರ್ಮಿಕ ಸಭೆಯಲ್ಲಿ ನಡೆದ ಬಾಂಬ್‌ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿದೆ. ಅಲ್ಲದೆ ಐವತ್ತೂಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಕೊಚ್ಚಿಯಿಂದ ಈಶಾನ್ಯಕ್ಕೆ ಸುಮಾರು 10 ಕಿಲೋ ಮೀಟರ್‌ ದೂರದಲ್ಲಿರುವ ಕಲಮಸ್ತೇರಿಯ...

Know More

ಸಂಘಟನೆಯ ಬೋಧನೆಗಳು ದೇಶದ್ರೋಹದ ರೀತಿಯಂತಿವೆ ಅದಕ್ಕೆ ಸ್ಫೋಟ ಮಾಡಿದೆ ಎಂದ ಮಾರ್ಟಿನ್‌

29-Oct-2023 ಕ್ರೈಮ್

ತಿರುವನಂತಪುರ: ಕೊಚ್ಚಿಯ ಕಲಸಮೇರಿ ಕ್ರಿಶ್ಚಿಯನ್‌ ಧಾರ್ಮಿಕ ಸಮಾವೇಶದಲ್ಲಿ ಇಂದು ಸಂಭವಿಸಿದ ಸ್ಫೋಟದ ಕುರಿತು ವ್ಯಕ್ತಿಯೊಬ್ಬ ವಿಡಿಯೋ ಬಿಡುಗಡೆ ಮಾಡಿದ್ದಾನೆ. ವಿವಿಧ ಚಾನೆಲ್‌ ಗಳಲಿ ಪ್ರಸಾರವಾದ ವಿಡಿಯೋದಲ್ಲಿ ತನ್ನನ್ನು ಮಾರ್ಟಿನ್‌ ಎಂದು ಗುರುತಿಸಿಕೊಂಡ ವ್ಯಕ್ತಿ ಯಹೋವನ...

Know More

ಕೇರಳ ಬ್ಲಾಸ್ಟ್ : ಐಇಡಿ ಬಳಸಿ ಸ್ಫೋಟ ನಡೆಸಲಾಗಿದೆ ಎಂದ ಪೊಲೀಸರು

29-Oct-2023 ಕ್ರೈಮ್

ತಿರುವನಂತಪುರಂ: ಕೇರಳದ ಎರ್ನಾಕುಲಂ ಜಿಲ್ಲೆಯ ಸಮಾವೇಶ ಕೇಂದ್ರವೊಂದರಲ್ಲಿ ಭಾನುವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ಕಲಮಶ್ಯೇರಿಯಲ್ಲಿ ನಡೆದಿರುವುದು ಐಇಡಿ ಬ್ಲಾಸ್ಟ್ ಎಂದು ಪೊಲೀಸರು ದೃಢಪಡಿಸಿದ್ದಾರೆ....

Know More

ಕೇರಳ ಬಾಂಬ್‌ ಬ್ಲಾಸ್ಟ್‌: ಸಿಎಂ ಪಿಣರಾಯಿಗೆ ಕರೆ ಮಾಡಿದ ಕೇಂದ್ರ ಗೃಹ ಸಚಿವ ಶಾ

29-Oct-2023 ವಿದೇಶ

ಎರ್ನಾಕುಲಂ: ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅಮಿತ್ ಶಾ ಅವರು...

Know More

ಒಂದರ ಹಿಂದೆ ಒಂದರಂತೆ 3-4 ಸ್ಫೋಟ, ಏನಾಗುತ್ತಿದೆ ಎಂದು ತಿಳಿಯಲು ಸಮಯವೇ ಸಿಗಲಿಲ್ಲ

29-Oct-2023 ಕ್ರೈಮ್

ಎರ್ನಾಕುಲಂ: ಕೇರಳದ ಎರ್ನಾಕುಲಂನ ಕನ್ವೆನ್​ಷನ್​ ಸೆಂಟರ್​ನಲ್ಲಿ 3-4 ಸ್ಪೋಟಗಳು ಸಂಭವಿಸಿವೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 35ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕೇರಳದಲ್ಲಿ ಸಂಭವಿಸಿದ ಸ್ಫೋಟದ ಹಿಂದೆ ಭಯೋತ್ಪಾದಕರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಕ್ರಿಶ್ಚಿಯನ್ನರನ್ನು ಗುರಿಯಾಗಿಸಿ ದಾಳಿ...

Know More

ಹಮಾಸ್ ಉಲ್ಲೇಖಿಸದ ವಿಶ್ವಸಂಸ್ಥೆ ನಿರ್ಣಯ, ಮತದಾನದಿಂದ ದೂರವುಳಿದ ಭಾರತ

28-Oct-2023 ವಿದೇಶ

ವಿಶ್ವಸಂಸ್ಥೆ: ಇಸ್ರೇಲ್‌ ಹಮಾಸ್‌ ಸಂಘರ್ಷ ತೀವ್ರವಾಗಿದೆ. ತನ್ನ ನಾಗರಿಕರ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್‌ ಗಾಜಾಪಟ್ಟಿಯಲ್ಲಿ ಬಾಂಬ್‌ಗಳ ಸುರಿಮಳೆಗೈಯುತ್ತಿದೆ. ಈ ನಡುವೆ ಪ್ಯಾಲೆಸ್ತೀನ್ ಉದ್ದೇಶವನ್ನು ಬೆಂಬಲಿಸುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದ ವಿರುದ್ಧ ಭಾರತ ದೂರವುಳಿದಿದೆ. ಮತದಾನದ...

Know More

ಬಾಂಬ್‌ ದಾಳಿ ವಿರೋಧಿಸಿ ಎಂಟು ರಾಷ್ಟ್ರಗಳಲ್ಲಿ ಪ್ರತಿಭಟನೆ: ಇಂಗ್ಲೆಂಡ್‌, ಫ್ರಾನ್ಸ್‌ ಗೆ ಎಚ್ಚರಿಕೆ

18-Oct-2023 ವಿದೇಶ

ದೋಹಾ : ಗಾಜಾ ಪಟ್ಟಿಯ ಅಲ್-ಅಹ್ಲಿ ಅರಬ್ ಆಸ್ಪತ್ರೆಯ ಮೇಲಿನ ಮಾರಣಾಂತಿಕ ಬಾಂಬ್ ದಾಳಿ ಪ್ರಪಂಚ ಹಲವು ಪ್ರದೇಶಗಳಲ್ಲಿ ಪ್ರತಿಭಟನೆಯನ್ನು ಹುಟ್ಟುಹಾಕಿದೆ. ಕನಿಷ್ಠ ಎಂಟು ದೇಶಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ....

Know More

ಭಾರತದಲ್ಲಿ ಬಾಂಬ್ ಸ್ಫೋಟ, ಮೋದಿಯನ್ನು ಕೊಲ್ಲುವ ಬೆದರಿಕೆ ಸಂದೇಶ !

09-Aug-2023 ಮಹಾರಾಷ್ಟ್ರ

 ಮಹಾರಾಷ್ಟ್ರ: ಪುಣೆಯ ವ್ಯಕ್ತಿ ನಡೆಸುತ್ತಿರುವ ಹಿಂದೂ ಧರ್ಮದ ಕುರಿತಾದ ಸಂಗತಿಗಳಿಗೆ ಮೀಸಲಾದ ವೆಬ್‌ಸೈಟ್‌ಗೆ 'ಭಾರತದಲ್ಲಿ ಬಾಂಬ್ ಸ್ಫೋಟ ಮತ್ತು ಪ್ರಧಾನಿ ನರೇಂದ್ರ ಮೋದಿ'ಯನ್ನು ಕೊಲ್ಲುವುದಾಗಿ ವ್ಯಕ್ತಿಯೊಬ್ಬರಿಂದ ಕಾಮೆಂಟ್ ಬಂದಿದೆ ಎಂದು ಪೊಲೀಸರು ಬುಧವಾರ...

Know More

ಕುಕ್ಕರ್‌ ಬಾಂಬ್‌ ಸ್ಪೋಟಕ್ಕೆ ಐಎಸ್‌ಐ ಲಿಂಕ್‌: ಐಎಸ್‌ಐಗೆ ಸಿಮ್‌ ಒದಗಿಸುತ್ತಿದ್ದವ ಎನ್‌ಐಎ ವಶಕ್ಕೆ

14-Jun-2023 ಕರಾವಳಿ

ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೆ ಪಾಕಿಸ್ತಾನದ ಐಎಸ್ಐ ಲಿಂಕ್ ಇರುವ ಬಗ್ಗೆ ಶಂಕೆ ಎದುರಾಗಿದೆ. ಕುಕ್ಕರ್ ನಲ್ಲಿ ಬಾಂಬ್‌ ಇರಿಸಿದ್ದ ಉಗ್ರ ಶಾರೀಕ್ ಗೆ ಐಎಸ್ಐ ಏಜೆಂಟ್ ಗಳ ಜೊತೆ ನಂಟಿರುವುದು ಪೊಲೀಸರ...

Know More

ಕುಮಟಾದಲ್ಲಿ ಬಾಂಬ್ ಮಾದರಿಯ ವಸ್ತು ನಕಲಿ ಬಾಂಬ್ ಪತ್ತೆ

28-Oct-2021 ಉತ್ತರಕನ್ನಡ

ಕುಮಟಾ: ಬುಧವಾರ ರಾತ್ರಿ ಕುಮಟಾದಲ್ಲಿ ಪತ್ತೆಯಾದ ಬಾಂಬ್ ಮಾದರಿಯ ವಸ್ತು ನಕಲಿ ಬಾಂಬ್ ಎಂದು ತಿಳಿದು ಬಂದಿದ್ದು ಮಂಗಳೂರಿನಿಂದ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳ ಅದನ್ನು ನಿಷ್ಕ್ರಿಯಗೊಳಿಸಿದ್ದಾರೆ. ಎರಡು ಬದಿಯಲ್ಲಿ ಪೈಪ್ ಮಧ್ಯದಲ್ಲಿ ಸರ್ಕೀಟ್...

Know More

ಕಾಬೂಲ್‌ನಲ್ಲಿ ಬಾಂಬ್‌ ದಾಳಿ: 100 ದಾಟಿದ ಮೃತರ ಸಂಖ್ಯೆ

28-Aug-2021 ವಿದೇಶ

ಕಾಬೂಲ್‌ : ಕಾಬೂಲ್ ವಿಮಾನ ನಿಲ್ದಾಣದ ಬಳಿ ಗುರುವಾರ ರಾತ್ರಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸತ್ತವರ ಸಂಖ್ಯೆ 100ಕ್ಕೆ ಏರಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ. ಮತ್ತಷ್ಟು ದಾಳಿ ನಡೆಯುವ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು