News Karnataka Kannada
Friday, April 26 2024

ಸರ್ಕಾರದ ಹೂ ನಿಷೇಧ ಆದೇಶಕ್ಕೆ ಹೂ ಮಾರಾಟಗಾರರ ಪ್ರತಿಭಟನೆ

11-Aug-2021 ಕರ್ನಾಟಕ

ಬೆಂಗಳೂರು, – ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಅವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿ ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ...

Know More

ಬೊಮ್ಮಾಯಿಗೆ ಬೆಂಬಲ ಎಂದ ಶಾಸಕ ಹೆಚ್‌ ವಿಶ್ವನಾಥ್‌

11-Aug-2021 ಕರ್ನಾಟಕ

ನವದೆಹಲಿ: ನಾನು ಬಂಡಾಯ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಸಿ.ಪಿ.ಯೋಗೇಶ್ವರ್ ಅವರ ಪರ ನಿಲ್ಲಲಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ನನ್ನ ಬೆಂಬಲವಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

Know More

ಮುಖ್ಯ ಮಂತ್ರಿ ಬೊಮ್ಮಾಯಿ ಅವರ ಮಾಜಿ ಪ್ರಧಾನಿ ಭೇಟಿಗೆ ಶಾಸಕ ಪ್ರೀತಂ ಗೌಡ ಅಸಮಾಧಾನ

09-Aug-2021 ಕರ್ನಾಟಕ

ಹಾಸನ : ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ಬಳಿಕ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರನ್ನು ಭೇಟಿಯಾಗಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ದ ಬಿಜೆಪಿ ಶಾಸಕ ಪ್ರೀತಂಗೌಡ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಎಸ್.ಆರ್.ಬೊಮ್ಮಾಯಿ ಸರ್ಕಾರ...

Know More

ಬಿ ಎಸ್‌ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ

07-Aug-2021 ಕರ್ನಾಟಕ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸಂಪುಟ ದರ್ಜೆಯ ಸಚಿವರಿಗೆ ಇರುವ ಎಲ್ಲಾ ಸೌಲಭ್ಯ ನೀಡಲಾಗುತ್ತದೆ. ಬಸವರಾಜ ಬೊಮ್ಮಾಯಿ‌ ಸಿಎಂ ಅಗಿ ಇರುವವರೆಗೆ ಸಂಪುಟ ದರ್ಜೆಯ ಸಚಿವರ ಎಲ್ಲಾ ಸೌಲಭ್ಯ ನೀಡಲಾಗುವುದು. ಈ ಬಗ್ಗೆ...

Know More

ರಾಜ್ಯದ್ಯಂತ ಇಂದಿನಿಂದಲೇ ನೈಟ್‌ ಕರ್ಫ್ಯೂ ಘೋಷಿಸಿದ ಮುಖ್ಯ ಮಂತ್ರಿ ಬೊಮ್ಮಾಯಿ

06-Aug-2021 ಕರ್ನಾಟಕ

  ಬೆಂಗಳೂರು: ; ಕೊರೋನ ಸಕ್ರಿಯ ಪ್ರಕರಣಗಳಲ್ಲಿ ಮತ್ತೆ ಏರಿಕೆ ದಾಖಲಾಗಿರುವುದರಿಂದ ರಾಜ್ಯದಾದ್ಯಂತ ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಮತ್ತು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್‌ಡೌನ್ ಕರ್ಫ್ಯೂ ವಿಧಿಸುವದಾಗಿ ರಾಜ್ಯ ಸರ್ಕಾರ ಘೋಷಿಸಿದೆ....

Know More

ಅಣ್ಣಾ ಮಲೈ ಪ್ರತಿಭಟನೆಗೆ ಈ ಡೋಂಟ್‌ ಕೇರ್‌ ಎಂದ ಮುಖ್ಯ ಮಂತ್ರಿ ಬೊಮ್ಮಾಯಿ

05-Aug-2021 ಕರ್ನಾಟಕ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇಕೆದಾಟು ಯೋಜನೆ ವಿರೋಧಿಸಿ ಧರಣಿ ನಡೆಸುತ್ತಿರುವ ಕರ್ನಾಟಕ ಕೇಡರ್​ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಗ್ಗೆ ಪ್ರತ್ರಿಕ್ರಿಯೆ ನೀಡಿ ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್. ಅವನನ್ನು...

Know More

ರಾಜ್ಯ ರಾಜಧಾನಿಗೆ ಒಟ್ಟು 7 ಜನ ಸಚಿವರ ಭಾಗ್ಯ

04-Aug-2021 ಬೆಂಗಳೂರು

ಬೆಂಗಳೂರು, – ನೂತನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ಸಿಕ್ಕಿದೆ. ಸಂಪುಟದಲ್ಲಿ ಏಳು ಮಂದಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ರಾಜ್ಯದ ಆರು ಜಿಲ್ಲೆಗಳಿಗೆ ತಲಾ...

Know More

ಬೊಮ್ಮಾಯಿ- ನಡ್ಡಾ ಭೇಟಿ ಬಳಿಕವೂ ಬಗೆ ಹರಿಯದ ಸಂಪುಟ ವಿಸ್ತರಣೆಯ ತೊಡಕು

03-Aug-2021 ಕರ್ನಾಟಕ

ನವದೆಹಲಿ, : ದಿನೇ ದಿನೇ ಶಾಸಕರೂ, ಜನತೆಯೂ ಕಾತರದಿಂದ ಸಂಪುಟ ವಿಸ್ತರಣೆಗೆ ಕಾಯುತ್ತಿದ್ದಾರೆ. ಸೋಮವಾರವೇ ಸಂಪುಟ ಸೇರಲಿರುವವರ ಹೆಸರು ಹೊರಬೀಳಲಿದೆ ಎಂದು ಹೇಳಲಾಗಿತ್ತಾದರೂ ಮಂಗಳವಾರವೂ ನೂತನ ಸಚಿವರ ಹೆಸರುಗಳು ಹೊರ ಬೀಳುವ ಸಂಭವ ಕಾಣುತ್ತಿಲ್ಲ....

Know More

ರಾಜ್ಯ ಸಚಿವ ಸಂಪುಟ ರಚನೆ ಸೋಮವಾರ ಸಂಜೆಯೇ ಪೂರ್ಣ

02-Aug-2021 ಕರ್ನಾಟಕ

ಬೆಂಗಳೂರು, – ಬಹು ಕಾತುರದಿಂದ ಕಾಯುತಿದ್ದ ರಾಜ್ಯ ಮಂತ್ರಿ ಮಂಡಲದ ರಚನೆ ಸೋಮವಾರ ಸಂಜೆಯೇ ಪೂರ್ಣಗೊಳ್ಳಲಿದೆ ಎಂದು ತಿಳಿದು ಬಂದಿದೆ. ಇಂದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆ ಅಂತಿಮ ರೂಪ...

Know More

ಕಾಂಗ್ರೆಸ್ ಕಾರಣದಿಂದಾಗಿ ಮೈಸೂರು ಸ್ಮಾರ್ಟ್ ಸಿಟಿ ವಿಳಂಬ: ಸಂಸದ ಸಿಂಹ

01-Aug-2021 ಮೈಸೂರು

ಮೈಸೂರು: ಮೋದಿ ಸರ್ಕಾರದ ಆರಂಭದಲ್ಲೇ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಿತ್ತು. ಆಗಲೇ ಮೈಸೂರು ಕೂಡ ಸ್ಮಾರ್ಟ್ ಸಿಟಿ ಯೋಜನೆಗೆ ಸೇರಬೇಕಿತ್ತು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ರು. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು,...

Know More

ಮಂತ್ರಿ ಮಂಡಲ ರಚನೆಯಲ್ಲಿ ನಾನಿಲ್ಲ ಅಂದರೂ ಯಡಿಯೂರಪ್ಪ ಮನೆಗೆ ಆಕಾಂಕ್ಷಿಗಳ ಭೇಟಿ

31-Jul-2021 ಕರ್ನಾಟಕ

ಬೆಂಗಳೂರು : ಈಗಾಗಲೇ ಮಾಜಿ ಮುಖ್ಯ ಮಂತ್ರಿ ಬಿ ಯಸ್‌ ಯಡಿಯೂರಪ್ಪ ಮಂತ್ರಿ ಮಂಡಲದ ವಿಷಯವಾಗಿ ನಾನು ಮಧ್ಯಪ್ರವೇಶ ಮಾಡಲ್ಲ ಎಂದಿದ್ದರೂ ಕೂಡ ಆಕಾಂಕ್ಷಿಗಳು ಬರುವುದು ತಪ್ಪುತ್ತಿಲ್ಲ. ನನ್ನ ಬಳಿಯೂ ಯಾರ ಕೂಡ ಬರಬಾರದು...

Know More

ಊಟ ಮಾಡಲಿ ಇಲ್ಲ ಉಪವಾಸ ಕೂರಲಿ ಮೇಕೆದಾಟು ಯೋಜನೆ ಮಾಡುತ್ತೇವೆ ; ಬೊಮ್ಮಾಯಿ

31-Jul-2021 ಕರ್ನಾಟಕ

ಬೆಂಗಳೂರು: ಮೇಕೆದಾಟು ವಿಚಾರವಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕ ಕೇಡರ್‌ ನ ಮಾಜಿ ಐಪಿಎಸ್ ಅಧಿಕಾರಿ, ಅಣ್ಣಾಮಲೈ ಅವರು ಆಗಸ್ಟ್‌ 5 ರಂದು ಉಪವಾಸ ಕೂರುವ ಘೋಷಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ....

Know More

ಕರ್ನಾಟಕದ ಅಭಿವೃದ್ದಿಗೆ ಎಲ್ಲಾ ರೀತಿಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

31-Jul-2021 ಕರ್ನಾಟಕ

ನವದೆಹಲಿ, – ರಾಜ್ಯದ ಅಭಿವೃದ್ದಿಗೆ ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ಸಹಾಯ ಸಹಕಾರ ಮತ್ತು ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ರಾಜ್ಯವನ್ನು ಪ್ರಗತಿಪಥದತ್ತ ಮತ್ತು ಅಭಿವೃದ್ಧಿಯತ್ತ ಕೊಂಡೊಯ್ಯಲು ಕೇಂದ್ರದಿಂದ ಎಲ್ಲ...

Know More

ಕೊಡಗಿನ ಗಡಿಯಲ್ಲಿ ಕೋವಿಡ್ ಸಂಬಂಧಿತ ಕಟ್ಟೆಚ್ಚರಕ್ಕೆ ಸೂಚನೆ ; ಬೊಮ್ಮಾಯಿ

30-Jul-2021 ಕರ್ನಾಟಕ

ನವ ದೆಹಲಿ : ಕೊಡಗು ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಕೋರೋನಾ ಸೋಂಕು ನಿಯಂತ್ರಣಕ್ಕೆ ಬಾರದಿರುವ ಹಿನ್ನಲೆಯಲ್ಲಿ ನಾಳೆ ಶನಿವಾರ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸುವುದಾಗಿ ನೂತನ...

Know More

ಬೊಮ್ಮಾಯಿ ನಿರ್ಲಕ್ಷ್ಯದಿಂದ ಅಪರಾಧ ನಾಗಾಲೋಟದಲ್ಲಿ ಏರಿಕೆ: ಆಪ್‌ ಆರೋಪ

29-Jul-2021 ಕರ್ನಾಟಕ

ಬೆಂಗಳೂರು : ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚಾಗಿದ್ದು, ಗೃಹ ಖಾತೆಯನ್ನು ನಿಭಾಯಿಸುವುದರಲ್ಲೇ ವಿಫಲರಾಗಿರುವ ಬಸವರಾಜ್‌ ಬೊಮ್ಮಾಯಿಯವರು ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸುವರೇ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು