NewsKarnataka
Tuesday, January 18 2022

bsy

ಬಿಟ್‌ ಕಾಯಿನ್‌ ಪ್ರಕರಣ: ಭಾಗಿಯಾದ ಯಾರನ್ನೂ ಬಿಡುವ ಮಾತೇ ಇಲ್ಲ ಎಂದ ಬಿಎಸ್‌ವೈ

18-Nov-2021 ಬೆಂಗಳೂರು

ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಪ್ರಧಾನಿ ಮೋದಿಯವರು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು. ಸುದ್ದಿಗಾರೊಂದಿಗೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದ  ಮಾಹಿತಿ ಮತ್ತು ದಾಖಲೆ ಯಾವುದೇ ಪಕ್ಷದವರು ಕೊಟ್ಟರೂ ನಿಶ್ಚಿತವಾಗಿ ಕ್ರಮ ತೆಗೆದುಕೊಳ್ಳುತ್ತೇವೆ.ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿದರು. ಕಾಂಗ್ರೆಸ್ ನಲ್ಲಿ ಎರಡು...

Know More

ಉಪಚುನಾವಣೆ : ಘನತೆ ಕಾಯ್ದ ಸಿಎಂ , ಬಿಎಸ್‌ವೈ

28-Oct-2021 ವಿಜಯಪುರ

ವಿಜಯಪುರ : ಸಿಂದಗಿ ಮತ್ತು ಹಾನಗಲ್‌ಗಳಲ್ಲಿ ನಡೆಯುವ ಉಪಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕರು ತೀರಾ ಕೆಳಮಟ್ಟದಲ್ಲಿ ಪ್ರಚಾರಕ್ಕಿಳಿದ ಬಳಿಕ ಕಾಂಗ್ರೆಸ್-ಜೆಡಿಎಸ್-ಬಿಜೆಪಿ ನಡುವೆ ಪರಸ್ಪರ ಟೀಕಾದಾಳಿಗಳು ತೀವ್ರಗೊಂಡಿತು. ಈ ನಡುವೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಬಿ. ವೈ. ವಿಜಯೇಂದ್ರ ಉಪಚುನಾವಣೆಗೆ ಸ್ಪರ್ಧೆ ಮಾಡ್ತಾರೆ : ಬಿಎಸ್ ವೈ

18-Sep-2021 ಮೈಸೂರು

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಅವರು  ವಿಧಾನಸಭಾ ಉಪಚುನಾವಣೆಗೆ ಸ್ಪರ್ಧೆ ಮಾಡ್ತಾರೆ. ಬಸವರಾಜ ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ ಸಚಿವರಾಗ್ತಾರೆ ಎನ್ನುವ ಮಾತುಗಳು ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿವೆ. ಅದರಲ್ಲೂ...

Know More

ಬಿ ಎಸ್‌ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ

07-Aug-2021 ಕರ್ನಾಟಕ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸಂಪುಟ ದರ್ಜೆಯ ಸಚಿವರಿಗೆ ಇರುವ ಎಲ್ಲಾ ಸೌಲಭ್ಯ ನೀಡಲಾಗುತ್ತದೆ. ಬಸವರಾಜ ಬೊಮ್ಮಾಯಿ‌ ಸಿಎಂ ಅಗಿ ಇರುವವರೆಗೆ ಸಂಪುಟ ದರ್ಜೆಯ ಸಚಿವರ ಎಲ್ಲಾ ಸೌಲಭ್ಯ ನೀಡಲಾಗುವುದು. ಈ ಬಗ್ಗೆ...

Know More

ಯಡಿಯೂರಪ್ಪ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಅಭಿಮಾನಿಗಳ ಪ್ರತಿಭಟನೆ

26-Jul-2021 ಶಿವಮೊಗ್ಗ

  ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಲು ಹೈಕಮಾಂಡ್‌ ಸೂಚಿಸಿದ್ದನ್ನು ಖಂಡಿಸಿ ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಯಡಿಯೂರಪ್ಪ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಸಮೀಪ ಪ್ರತಿಭಟನೆ ನಡೆಸಿದ...

Know More

ಮುಖ್ಯಮಂತ್ರಿ ವಿಚಾರ ಬೇಗ ತಿಳಿಗೊಳಿಸಿ ; ಬಿಜೆಪಿ ಹೈಕಮಾಂಡ್‌ ಗೆ ಕುಮಾರಸ್ವಾಮಿ ಸಲಹೆ

22-Jul-2021 ಕರ್ನಾಟಕ

  ಮಂಡ್ಯ : ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ವಿಚಾರಕ್ಕೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು . ಇದು ನನಗೆ ಸಂಬಂಧಿಸಿದ ವಿಷಯ ಅಲ್ಲ, ಬಿಜೆಪಿ ಆಂತರಿಕ ವಿಚಾರ. ಬಿಜೆಪಿ ನಿರ್ಧಾರದಲ್ಲಿ ಮೂಗು...

Know More

26ರಿಂದ ಪದವಿ ಕಾಲೇಜು ಆರಂಭ: ರಾಜ್ಯ ಸರ್ಕಾರ ತೀರ್ಮಾನ

18-Jul-2021 ಬೆಂಗಳೂರು

ಬೆಂಗಳೂರು: ಇದೇ 26ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವರು ಮತ್ತು ಅಧಿಕಾರಿಗಳ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ರಾತ್ರಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.