ಬೆಂಗಳೂರು : ಚಿತ್ರೀಕರಣದಲ್ಲಿ ಫುಲ್ ಬ್ಯುಸಿ ಇರುವ ನಟ ಧನಂಜಯ್ ‘ಬಡವ ರಾಸ್ಕಲ್’ ಸಿನಿಮಾದ ‘ಉಡುಪಿ ಹೋಟೆಲು’ ಹಾಡು ಬಿಡುಗಡೆಯಾಗಿ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದ್ದು ಒಂದೆಡೆಯಾದರೆ, ಮಾನ್ಸೂನ್ ರಾಗಾ ಮತ್ತು ರತ್ನನ್ ಪ್ರಪಂಚ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದರ ಸಂತಸ ಮತ್ತೊಂದೆಡೆ. ಅಲ್ಲದೆ ಸಾಲು ಸಾಲು ಸಿನಿಮಾ ಅವಕಾಶಗಳು ಧನಂಜಯ್ ಅವರನ್ನು ಆಗಸ್ಟ್ ತಿಂಗಳಲ್ಲಿ ಹುಡುಕಿಕೊಂಡು ಬಂದಿದ್ದೇ ಅವರು...
Know MoreGet latest news karnataka updates on your email.