News Karnataka Kannada
Friday, April 26 2024

ಕಾಂಗ್ರೆಸ್ ಮುಖಂಡರಿಗೆ ಬಿಟ್‌ಕಾಯಿನ್ ತಿರುಗುಬಾಣವಾಗಿ ಮುಳುವಾಗಲಿದೆ : ಸಚಿವ ಸಿ.ಸಿ. ಪಾಟೀಲ

14-Nov-2021 ಗದಗ

ಗದಗ: ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಜನಪರವಾದ ಆಡಳಿತವನ್ನು ನೀಡುತ್ತಾ ಈಗಾಗಲೇ ಯಶಸ್ವಿಯಾಗಿ ಶತದಿನಗಳನ್ನು ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತದ ಕಾರ್ಯಸಾಧನೆಯನ್ನು ಕಂಡು ಹತಾಶರಾಗಿ ಕಾಂಗ್ರೆಸ್ ನಾಯಕರು ಬಿಟ್-ಕಾಯಿನ್ ಹೆಸರಿನಲ್ಲಿ ವಿನಾಕಾರಣ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸಲು ಹವಣಿಸುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ .ಪಾಟೀಲ ಅವರು ತಿರುಗೇಟು ನೀಡಿದ್ದಾರೆ. ಬಿಟ್‌ಕಾಯಿನ್...

Know More

ಚಾಮುಂಡಿ ಬೆಟ್ಟದ ಒಂದು ಭಾಗದಲ್ಲಿ ಭೂಕುಸಿತ, ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕೆಂದು ಸಚಿವ ಸಿ.ಸಿ.ಪಾಟೀಲ ಸೂಚನೆ

21-Oct-2021 ಮೈಸೂರು

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ಒಂದು ಭಾಗದಲ್ಲಿ ಭೂಕುಸಿತ ಉಂಟಾಗಿ ರಸ್ತೆಗೆ ಹಾನಿಗೀಡಾಗಿರುವುದರಿಂದ ಅಲ್ಲಿ ಉಂಟಾಗಬಹುದಾದ ಅಪಾಯವನ್ನು ತಪ್ಪಿಸಬೇಕು ಮತ್ತು ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟು ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ...

Know More

ಆರೆಸ್ಸೆಸ್ಸನ್ನು ದೋಷಿಸುವುದು ಕೆಲವು ರಾಜಕಾರಣಿಗಳ ಚಾಳಿ : ಸಚಿವ ಸಿ.ಸಿ.ಪಾಟೀಲ

07-Oct-2021 ಗದಗ

ಗದಗ: ರಾಜಕಾರಣಕ್ಕಾಗಿ ಕೆಲವರನ್ನು ತುಷ್ಟಿಕರಣ ಮಾಡಲು ಆರೆಸ್ಸೆಸ್ಸನ್ನು ದೋಷಿಸುವುದು ಕೆಲವು ರಾಜಕಾರಣಿಗಳ ಚಾಳಿಯಾಗಿದೆ. ಈಗ ಉಪಚುನಾವಣೆಗಳು ಹತ್ತಿರವಿರುವುದರಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೂ ಈ ಚಾಳಿ ಕಾಡುತ್ತಿರಬಹುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ತಿರುಗೇಟು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು