News Karnataka Kannada
Thursday, April 25 2024
Cricket

ಕಾಂಗ್ರೆಸ್‍ನಲ್ಲಿ ಪ್ರಮೋಷನ್ ಸಿಗಬೇಕೆಂದರೆ ಭ್ರಷ್ಟಾಚಾರ ಮಾಡಬೇಕು, ಜೈಲಿಗೆ ಹೋಗಬೇಕು: ಸಿ.ಟಿ.ರವಿ ವ್ಯಂಗ್ಯ

24-Aug-2021 ಕರ್ನಾಟಕ

ಚಿಕ್ಕಮಗಳೂರು ;ಕಾಂಗ್ರೆಸ್‍ ನಲ್ಲಿ ಪ್ರಮೋಷನ್ ಸಿಗಬೇಕೆಂದರೆ ಭ್ರಷ್ಟಾಚಾರ ಮಾಡಬೇಕು, ಜೈಲಿಗೆ ಹೋಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಈಗ ನಿರಪರಾಧಿಯೂ ಅಲ್ಲ, ಅಪರಾಧಿಯೂ ಅಲ್ಲ, ಅವರು ಆಪಾದಿತ. ಭ್ರಷ್ಟಾಚಾರ ಕಾಂಗ್ರೆಸ್‍ನ ರಾಜಕೀಯ ವ್ಯವಸ್ಥೆಯ ಒಂದು ಭಾಗ. ಅಲ್ಲಿ ಗುಂಡಾಗಿರಿ ಪ್ರಮೋಷನ್‍ಗೆ...

Know More

ಸಿ ಟಿ ರವಿ ವಿರುದ್ದ ಶಾಸಕ ಹೆಚ್‌ ವಿಶ್ವನಾಥ್‌ ಕಿಡಿ

16-Aug-2021 ಮೈಸೂರು

ಮೈಸೂರು: ನೆಹರೂ ಅವರು ದೇಶಕ್ಕಾಗಿ ಆಸ್ತಿಯನ್ನೇ ಕೊಟ್ಟಿದ್ದಾರೆ. ಸಿ.ಟಿ.ರವಿ ನೀವೇನು 10 ಪೈಸೆ ಕೊಟ್ಟಿದ್ದೀರಾ ಎಂದು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಎಚ್‌.ವಿಶ್ವನಾಥ್‌ ಹರಿಹಾಯ್ದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ನೀವೇನು ಕೊಟ್ಟಿದ್ದೀರಿ...

Know More

ಸಿ.ಟಿ. ರವಿ ಹೇಳಿಕೆಗೆ ಬಿಜೆಪಿ ವಕ್ತಾರ ಗಣೇಶ್‌ ಕಾರ್ಣಿಕ್‌ ಬೆಂಬಲ

15-Aug-2021 ಬೆಂಗಳೂರು

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್‌ ಎಂಬುದಾಗಿ ಬದಲಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿರುವ ಹೇಳಿಕೆಯನ್ನು ಬೆಂಬಲಿಸುವುದಾಗಿ ಬಿಜೆಪಿ ರಾಜ್ಯ ಘಟಕದ ವಕ್ತಾರ ಗಣೇಶ್‌ ಕಾರ್ಣಿಕ್‌ ಹೇಳಿದ್ದಾರೆ. ಈ...

Know More

ಸಿಟಿ ರವಿಗೆ ಇತಿಹಾಸ ಗೊತ್ತಿಲ್ಲ,ಹೇಳಿಕೆ ಪ್ರತಿಹೇಳಿಕೆ ಸರಿಯಲ್ಲ ; ಸಿದ್ದರಾಮಯ್ಯ

14-Aug-2021 ಕರ್ನಾಟಕ

ಬೆಂಗಳೂರು: ಸಿಟಿ ರವಿಗೆ ಇತಿಹಾಸ ಗೊತ್ತಿಲ್ಲ. ಅನಗತ್ಯ ಹೇಳಿಕೆ ಪ್ರತಿಹೇಳಿಕೆ ಸರಿಯಲ್ಲ. ಯಾರ ಬಗ್ಗೆಯೂ ಮಾತನಾಡಬಾರದು. ವೈಯಕ್ತಿಕ ವಿಚಾರಗಳನ್ನು ನಾನು ಮಾತನಾಡುವುದಿಲ್ಲ ಎಂದು ಸಿಟಿ ರವಿ ಹೇಳಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

Know More

ತಂದೆ ಯಾರೆಂದು ಅನುಮಾನ ಇರುವವರು ಸಾವರ್ಕರ್‌ ಯಾರೆಂದು ಕೇಳುತ್ತಾರೆ ; ಸಿ ಟಿ ರವಿ

14-Aug-2021 ಕರ್ನಾಟಕ

ಚಿಕ್ಕಮಗಳೂರು: ಯಾರಿಗೆ ತಂದೆ ಯಾರೆಂದು ಅನುಮಾನವಿರುತ್ತೋ ಅವರು ಸಾವರ್ಕರ್ ಯಾರೆಂದು ಕೇಳುತ್ತಾರೆ, ಅಂತ, ಜಿಲ್ಲೆಯಲ್ಲಿ ಪ್ರಿಯಾಂಕ್ ಖರ್ಗೆಗೆ ಸಿ.ಟಿ.ರವಿ ಟಾಂಗ್ ಕೊಟ್ಟಿದ್ದಾರೆ. ಎರಡು ಕರಿನೀರಿನ ಶಿಕ್ಷೆಗೆ ಒಳಗಾದವರು ವೀರ ಸಾವರ್ಕರ್.. ಎರಡು ಜೀವವಾಧಿ ಶಿಕ್ಷೆಗೆ...

Know More

ಬಿಜೆಪಿಗೆ ಹೊಸ ಯೋಜನೆಗಳನ್ನು ತರುವ ಯೋಗ್ಯತೆಯಿಲ್ಲ ; ಪ್ರಿಯಾಂಕ್‌ ಖರ್ಗೆ

14-Aug-2021 ಕಲಬುರಗಿ

ಕಲಬರುಗಿ, ; ಬಿಜೆಪಿ ನಾಯಕರಿಗೆ ಜನಪರವಾದ ಯಾವುದೇ ಹೊಸ ಯೋಜನೆಗಳನ್ನು ತರುವ ಯೋಗ್ಯತೆ ಇಲ್ಲದೆ ಕಾಂಗ್ರೆಸ್ ನಾಯಕರ ವಿರುದ್ಧ ವೈಯಕ್ತಿಕ ನಿಂದನೆ ಮಾಡಿ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ...

Know More

ಸಿ.ಟಿ.ರವಿ ಕೊಲೆಗಡುಕ,ಕುಡಿದು ಕಾರು ಚಲಾಯಿಸಿ ಇಬ್ಬರನ್ನು ಕೊಂದು ತಲೆಮರೆಸಿಕೊಂಡಿದ್ದ: ಲಕ್ಷ್ಮಣ್‌ ಟೀಕೆ

13-Aug-2021 ಮೈಸೂರು

ಮೈಸೂರು: ಸಿ.ಟಿ.ರವಿ ಒಬ್ಬ ಕೊಲೆಗಡುಕ. ಕುಡಿದು ಕಾರು ಚಲಾಯಿಸಿ ಇಬ್ಬರನ್ನು ಕೊಂದು ಮದ್ರಾಸ್‌ನಲ್ಲಿ ತಲೆಮರೆಸಿಕೊಂಡಿದ್ದ. ಇಂತಹವರು ಕಾಂಗ್ರೆಸ್‌ ನಾಯಕರ ಬಗ್ಗೆ ಮಾತನಾಡ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹರಿಹಾಯ್ದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Know More

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ ಸಿ.ಟಿ. ರವಿ

10-Aug-2021 ಬೆಂಗಳೂರು

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ದೆಹಲಿಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಇವರಿಬ್ಬರ ಭೇಟಿ ರಾಜಕೀಯ ವಲಯದಲ್ಲಿ ಭಾರೀ...

Know More

‘ಇಂದಿರಾ ಕ್ಯಾಂಟೀನ್’ ಹೆಸರು ಬದಲಾವಣೆಗೆ ಸಿ.ಟಿ.ರವಿ ಆಗ್ರಹ

07-Aug-2021 ಕರ್ನಾಟಕ

ಚಿಕ್ಕಮಗಳೂರು: ಕೇಂದ್ರ ಸರ್ಕಾರ ‘ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ‘ಯ ಹೆಸರನ್ನು ‘ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ‘ ಎಂದು ಬಲಾಯಿಸಿರುವ ಬೆನ್ನಲ್ಲೇ ‘ಇಂದಿರಾ ಕ್ಯಾಂಟೀನ್’ ಹೆಸರು ಬದಲಾವಣೆ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ...

Know More

ಮುಖ್ಯಮಂತ್ರಿ ಆಗಬೇಕೆ’ಬ ಉದ್ದೇಶದಿಂದ ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ

02-Aug-2021 ಚಿಕಮಗಳೂರು

ಚಿಕ್ಕಮಗಳೂರು: ‘ಮುಖ್ಯಮಂತ್ರಿ ಆಗಬೇಕು ಎಂಬ ಕಾರಣಕ್ಕೆ ನಾನು ಗಡ್ಡಬಿಟ್ಟಿದ್ದಲ್ಲ, ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟಿದ್ದೇನೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಹೇಳಿದರು. ‘ವಿಜಯನಗರ ಮೈಲಾರಲಿಂಗರ ಭವಿಷ್ಯದ ಬಗ್ಗೆ ಗೊತ್ತಿಲ್ಲ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು